Bengaluru 21°C
Ad

ಮೋದಿ ನೇತೃತ್ವದ ಹೊಸ ಎನ್‌ಡಿಎ ಸರ್ಕಾರ ಅಸ್ಥಿರ ಸ್ಥಿತಿಯಲ್ಲಿದೆ: ಅಖಿಲೇಶ್ ಯಾದವ್

ಮೋದಿ ನೇತೃತ್ವದ ಹೊಸ ಎನ್‌ಡಿಎ ಸರ್ಕಾರ ಅಸ್ಥಿರ ಸ್ಥಿತಿಯಲ್ಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದರು.

ಲಖನೌ: ಮೋದಿ ನೇತೃತ್ವದ ಹೊಸ ಎನ್‌ಡಿಎ ಸರ್ಕಾರ ಅಸ್ಥಿರ ಸ್ಥಿತಿಯಲ್ಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದರು.

Ad

ಅವರು ಸಾಮಾಜಿಕ ಮಾಧ್ಯಮದಲ್ಲಿ ಎಕ್ಸ್ ಮಾಡಿದ್ದು ಈ ಸರ್ಕಾರ ಅಸ್ಥಿರ ಸ್ಥಿತಿಯಲ್ಲಿ ಇರಲಿದೆ ಎಂದು ಹೇಳಿದ್ದಾರೆ. ನರೇಂದ್ರ ಮೋದಿ ಅವರು ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Ad

ಹಿಂದಿನ ಎರಡು ಅವಧಿಗಳಲ್ಲಿ, ಬಿಜೆಪಿ ಸಂಪೂರ್ಣ ಬಹುಮತವನ್ನು ಪಡೆಯುವ ಮೂಲಕ ಸರ್ಕಾರವನ್ನು ರಚಿಸಿತ್ತು. ಆದರೆ, ಈ ಬಾರಿ ಬಿಜೆಪಿಗೆ ಪೂರ್ಣ ಬಹುಮತ ಸಿಕ್ಕಿಲ್ಲ.

Ad

 

Ad
Ad
Nk Channel Final 21 09 2023