ಕೇರಳ: ಇದು ಅತಿ ವೇಗಕ್ಕಿಂತ ಹೆಚ್ಚಾಗಿ ಚಾಲಕನ ಬೇಜವಾಬ್ದಾರಿಯಿಂದ ಈ ಅಪಘಾತ ನಡೆದಿದೆ. ರಸ್ತೆ ತುಂಬಾ ಕಿರಿದಾಗಿದ್ದು, ಎದುರಿನಿಂದ ಮತ್ತೊಂದು ಲಾರಿ ಬರುತ್ತಿದ್ದಾಗ ಟಿಪ್ಪರ್ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಸ್ಕೂಟರ್‌ಗೆ ನೇರವಾಗಿ ಡಿಕ್ಕಿ ಹೊಡೆದಿದ್ದಾನೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್ ಸವಾರರು ಪಕ್ಕಕ್ಕೆ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

View this post on Instagram

A post shared by News Karnataka (@newskarnataka)