Showing 20 of 2478 posts • Page 10 of 124
ರಾಜಸ್ಥಾನದ ಬಹುನಿರೀಕ್ಷಿತ ತೈಲ ಸಂಸ್ಕರಣಾಗಾರ ಯೋಜನೆಯನ್ನು ಉದ್ಘಾಟಿಸಿದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವು ಜಗತ್ತನ್ನು ಪ್ರಕ್ಷುಬ್ಧತೆಗೆ ತಳ್ಳಿದೆ,
ರಾಜಸ್ಥಾನದ ಜೋಧ್ಪುರ ವಿಮಾನ ನಿಲ್ದಾಣದಲ್ಲಿ 480 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಟರ್ಮಿನಲ್ ಕಟ್ಟಡವನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು.
ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಇಂದು ಮುಂಬೈನ ಥಾಣೆಯಲ್ಲಿರುವ ಜುಪಿಟರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಂಗರ್ ಹೌಜ್ ಪ್ರದೇಶದ ಹೋಟೆಲ್ ಕೋಣೆಯಲ್ಲಿ 26 ವರ್ಷದ ಕ್ಲಬ್ ನರ್ತಕಿಯೊಬ್ಬರು ತಮ್ಮ ಹುಟ್ಟುಹಬ್ಬಕ್ಕೆ ಕೆಲವೇ ಗಂಟೆಗಳ ಮೊದಲು ಶವವಾಗಿ ಪತ್ತೆಯಾಗಿದ್ದು, ಅವರ ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ದೇಗುಲದ ದೇಣಿಗೆಯಲ್ಲಿ ದುರುಪಯೋಗದ ಆರೋಪಗಳ ಮಧ್ಯೆ, ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ (ಬಿಕೆಟಿಸಿ) ಶುಕ್ರವಾರ ಬದರಿನಾಥ ಧಾಮದಲ್ಲಿನ ಕೊಡುಗೆಗಳಿಗೆ ಸಂಬಂಧಿಸಿದ ಇದೇ ರೀತಿಯ ಆರೋಪಗಳ ತನಿಖೆಗೆ ಆದೇಶಿಸಿದೆ.
ರಾಯ್ ಗ್ರಾಮದಲ್ಲಿ ನಡೆದ ಭೀಕರ ಅಪಘಾತದಲ್ಲಿ, ಮಾಜಿ ಮೀರಾ-ಭಯಂದರ್ ಉಪಮೇಯರ್ ಅಶೋಕ್ ಪಾಟೀಲ್ ಅವರ ಪುತ್ರ ರಾಹುಲ್ ಪಾಟೀಲ್ (35) ಸಾವನ್ನಪ್ಪಿದ್ದಾರೆ.
ಅಮರನಾಥ ಯಾತ್ರೆ ಆರಂಭವಾಗಿದ್ದು, ಪ್ರಧಾನಿ ಮೋದಿ ದೇಶದಾದ್ಯಂತ ಶಿವಭಕ್ತರಿಗೆ ವಿಶೇಷ ಪತ್ರ ಬರೆದು ಶುಭಾಶಯ ಕೋರಿದ್ದಾರೆ.
ಎಲ್ಪಿಜಿ ಟ್ಯಾಂಕರ್ ನಿಯಂತ್ರಣ ತಪ್ಪಿ ಟೋಲ್ ಬೂತ್ಗೆ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.
ಪ್ರಮುಖ ಡಿಜಿಟಲ್ ಉಪಕ್ರಮವೊಂದರಲ್ಲಿ, ಕೇಂದ್ರ ಸರ್ಕಾರವು 50 ಲಕ್ಷಕ್ಕೂ ಹೆಚ್ಚು ಸಾಗರೋತ್ತರ ಭಾರತೀಯ ನಾಗರಿಕ (OCI) ಕಾರ್ಡ್ದಾರರು ತಮ್ಮ ಇ-OCI ಕಾರ್ಡ್ಗಳನ್ನು ಮೀಸಲಾದ ಆನ್ಲೈನ್ ಪೋರ್ಟಲ್ ಮೂಲಕ ಪ್ರವೇಶಿಸಲು ಮತ್ತು ಡೌನ್ಲೋಡ್ ಮಾಡಲು ಅನುವು ಮಾಡಿಕೊಟ್ಟಿದೆ.
ಧಾನಿ ನರೇಂದ್ರ ಮೋದಿ ಅವರು ಮುಂದಿನ ವಾರ ನ್ಯೂಜಿಲೆಂಡ್ಗೆ ತಮ್ಮ ಮೊದಲ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ನ್ಯೂಜಿಲೆಂಡ್ ಪ್ರಧಾನಿ ಕ್ರಿಸ್ಟೋಫರ್ ಲಕ್ಸನ್ ಶುಕ್ರವಾರ (ಜುಲೈ 3) ಹೇಳಿದ್ದಾರೆ.
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ನಿರ್ವಹಣೆಯನ್ನು ನೋಡಿಕೊಳ್ಳುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸರ್ಕಾರಕ್ಕೆ ಜವಾಬ್ದಾರನಲ್ಲ ಮತ್ತು ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಹೊಂದಿದೆ ಎಂದು ಅಧಿಕೃತ ಮತ್ತು ಕಾನೂನು ಸಂದರ್ಭಗಳಲ್ಲಿ ಇತ್ತೀಚೆಗೆ ನೀಡಲಾದ ಹೇಳಿಕೆಗಳು ತಿಳಿಸಿವೆ.
ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಭೇಟಿ ನೀಡಿದರು. ಜಪಾನ್ನ ಪ್ರಧಾನ ಮಂತ್ರಿ ಸನೇ ತಕೈಚಿ ಅವರಿಗೆ ಗುರುವಾರ ನವದೆಹಲಿಯ ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ಜಪಾನ್ ಪ್ರಧಾನಿಗೆ ಔಪಚಾರಿಕ ಸ್ವಾಗತ ನೀಡಲಾಯಿತು.
ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ದೇಣಿಗೆ ಹಣವನ್ನು ಲೂಟಿ ಮಾಡಿದ ಹಗರಣದ ತನಿಖೆ ತೀವ್ರಗೊಂಡಿದ್ದು, ಬಂಧಿತ ಆರೋಪಿಗಳು ಪೊಲೀಸರ ಮುಂದೆ ಕಳ್ಳತನದ ಕರಾಮತ್ತು ಬಿಚ್ಚಿಟ್ಟಿದ್ದಾರೆ.
ಕಾಡಾನೆಯೊಂದು ರೈಲ್ವೆ ಹಳಿಗಳ ಬ್ಯಾರಿಕೇಡ್ ಕಬ್ಬಿಣದ ಕಂಬಗಳ ನಡುವೆ ಸಿಲುಕಿ ತೀವ್ರವಾಗಿ ಪರದಾಡಿರುವ ಹೃದಯವಿದ್ರಾವಕ ಘಟನೆ ಕನಕಪುರ ತಾಲೂಕಿನ ಅರೆಕೊಪ್ಪ ಗ್ರಾಮದ ಬಳಿ ನಡೆದಿದೆ.
ಭಾರತ ಮತ್ತು ಪಾಕ್ ನಡುವಿನ ದೀರ್ಘಾವಧಿಯ ದ್ವೇಷಕ್ಕೆ ಅಂತ್ಯ ಹಾಡಿ, ಶಾಂತಿ ಮಾತುಕತೆಗಳನ್ನು ಪುನರಾರಂಭಿಸುವಂತೆ ಭಾರತ ಮತ್ತು ಪಾಕಿಸ್ತಾನದ 117 ಪ್ರಮುಖ ಗಣ್ಯರು ಜಂಟಿ ಮನವಿ ಸಲ್ಲಿಸಿದ್ದಾರೆ.
ಬಸ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಏಳು ಮಂದಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯ ದೆಹಲಿ-ಮುಂಬೈ ಎಕ್ಸ್ಪ್ರೆಸ್ ವೇಯಲ್ಲಿ ನಡೆದಿದೆ.
ಯು.ಎ.ಇ.ಯಲ್ಲಿ ಕಳೆದ 23 ವರ್ಷಗಳಿಂದ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಸಮಾಜಮುಖಿ ಸೇವೆಗಳನ್ನು ನಡೆಸುತ್ತಾ ಅನಿವಾಸಿ ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿರುವ ಕರ್ನಾಟಕ ಸಂಘ ಶಾರ್ಜಾ ಇದರ 2026–2028ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭವು ದುಬಾಯಿಯ ದುಬೈ ಗ್ರ್ಯಾಂಡ್ ಹೋಟೆಲ್ ಬೈ ಫಾರ್ಚೂನಲ್ಲಿ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ವಿದ್ಯಾರ್ಥಿಗಳನ್ನು ಮನೆಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರ ಬಿದ್ದು, 10 ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನ ಚೆಂಬೂರ್ ಪ್ರದೇಶದಲ್ಲಿ ನಡೆದಿದೆ.
ಹಿಂದೂ ಧರ್ಮಕ್ಕೆ ಮೊಹಮ್ಮದ್ ಅಲಿ ಆಗಿದ್ದ ಉದ್ಯಮಿಯ ಪುತ್ರ ಆಯುಷ್ ಮಲಿಕ್ ಮರಳಿದ್ದಾರೆ.
ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.