Showing 20 of 2478 posts • Page 100 of 124
ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ್ದು, ಸ್ವಯಂ-ಘೋಷಿತ ದೇವಮಾನವ ಭೋಲೆ ಬಾಬಾ ಅವರು ಈ ಘಟನೆ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಬಹುಜನ ಸಮಾಜ ಪಕ್ಷ (ಬಿಎಸ್ಪಿ) ತಮಿಳುನಾಡು ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಅವರನ್ನು ಶುಕ್ರವಾರ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಶಂಕಿತರನ್ನು ಬಂಧಿಸಲಾಗಿದೆ.
ಶಿವಸೇನಾ ಪಂಜಾಬ್ ನಾಯಕ ಸಂದೀಪ್ ಥಾಪರ್ ಗೋರಾ ಅವರ ಮೇಲೆ ಲೂಧಿಯಾನದಲ್ಲಿ ನಿಹಾಂಗ್ ಸಿಖ್ ವೇಷಧಾರಿ ಇಬ್ಬರು ವ್ಯಕ್ತಿಗಳು ಕತ್ತಿಗಳಿಂದ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಚಿಂತಾಜನಕ ಸ್ಥಿತಿಯಲ್ಲಿದ್ದ
ಜುಲೈ 2ರಂದು ನಡೆದ, ಸುಮಾರು 121 ಜನರನ್ನು ಬಲಿ ಪಡೆದ ಉತ್ತರ ಪ್ರದೇಶದ ಹತ್ರಾಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿದ್ದ ಮುಖ್ಯ ಆರೋಪಿ ದೇವಪ್ರಕಾಶ್ ಮಧುಕರ್ನನ್ನು ಪೊಲೀಸರು
ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕ ಸೇತುವೆ ಕುಸಿದು 30ರಿಂದ 40 ಯಾತ್ರಿಕರು ಸಿಕ್ಕಿಹಾಕಿಕೊಂಡಿದ್ದಾರೆ. ಉತ್ತರಾಖಂಡದ ದೇವಗಡದಲ್ಲಿ ನದಿಯ ನೀರಿನಲ್ಲಿ ಹಠಾತ್ ಉಲ್ಬಣದಿಂದಾಗಿ ಇಬ್ಬರು ವ್ಯಕ್ತಿಗಳು ಕೊಚ್ಚಿಕೊಂಡು ಹೋಗಿದ್ದಾರೆ.
ಬಿಹಾರದಲ್ಲಿ ಕಳೆದ 15 ದಿನದಲ್ಲಿ 10 ಸೇತುವೆಗಳು ಕುಸಿದು ಬಿದ್ದಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆಯ 11 ಎಂಜಿನಿಯರ್ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಜಲಸಂಪನ್ಮೂಲ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಆಗಸ್ಟ್ ವೇಳೆಗೆ ಪತನವಾಗಬಹುದು ಎಂದು ರಾಷ್ಟ್ರೀಯ ಜನತಾ ದಳ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಹೇಳಿಕೆ ನೀಡಿದ್ದಾರೆ.
ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ನಿಲುವನ್ನು ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕುರಿತು ದೆಹಲಿ ಹೈಕೋರ್ಟ್ ಶುಕ್ರವಾರ (ಜುಲೈ 5) ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ಜಾರಿ ಮಾಡಿದೆ
ರಾಜ್ಯದಲ್ಲಿ ಒಂದರನಂತರ ಮತ್ತೊಂದು ಎಂಬಂತೆ ಸೇತುವೆಗಳು ಕುಸಿಯುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಿಹಾರದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಗುರುವಾರ ಭರವಸೆ ನೀಡಿದ್ದಾರೆ.
ಜಾರ್ಖಂಡ್ ಮುಕ್ತಿ ಮೋರ್ಚಾ(ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಅವರು ಮೂರನೇ ಬಾರಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಗುರುವಾರ ಸಂಜೆ 5 ಗಂಟೆಗೆ ಪ್ರಮಾಣವಚನ ಸ್ವೀಕರಿಸಿದರು.
ಜಾರ್ಖಂಡ್ ಮುಕ್ತಿ ಮೋರ್ಚಾ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೊರೆನ್ ಇಂದು ಸಂಜೆ ಜಾರ್ಖಂಡ್ನ 13ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 121 ಮಂದಿ ಮೃತಪಟ್ಟ ಪ್ರಕರಣ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆ ಮೊಘಲ್ಘರಾಹಿ ಎಂಬ ಗ್ರಾಮದಲ್ಲಿ ನಡೆದಿದ್ದು,
ಕೇರಳದ ಖಾಸಗಿ ಆಸ್ಪತ್ರೆಯೊಂದರಲ್ಲಿ 14 ವರ್ಷದ ಬಾಲಕನೊಬ್ಬ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್(ಮಿದುಳು ತಿನ್ನುವ ಅಮೀಬಾ) ಎಂಬ ಅಪರೂಪದ ಮಿದುಳು ಸೋಂಕಿನಿಂದ
ರಾಜಸ್ಥಾನ ಬಿಜೆಪಿಯ ನಾಯಕ ಕಿರೋಡಿ ಲಾಲ್ ಮೀನಾ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ. ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಸಂರ್ಭದಲ್ಲಿ ತಮ್ಮ ಮುಂದಾಳತ್ವದ ಏಳು
ಬಿಹಾರದಲ್ಲಿ ಸೇತುವೆ ಕುಸಿದು ಬೀಳುವ ಘಟನೆ ಮುಂದುವರಿದಿದ್ದು, ಗುರುವಾರ (ಜುಲೈ 04) ಸರನ್ ಜಿಲ್ಲೆಯಲ್ಲಿನ ಸೇತುವೆಯೊಂದು ಕುಸಿದು ಬಿದ್ದಿದೆ,
ಮಾಜಿ ಉಪ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿಅವರ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿದ್ದು, ದೆಹಲಿಯಲ್ಲಿರುವ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪೋಲೊ ಆಸ್ಪತ್ರೆಯ ವೈದ್ಯರು
ನೂತನವಾಗಿ ನೇಮಕಗೊಂಡ ರಾಜ್ಯಸಭಾ ಸಂಸದೆ ಸುಧಾ ಮೂರ್ತಿ ಅವರು ಮಹಿಳೆಯರ ಪರ ದನಿಯೆತ್ತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.
ಸಿವಾನ್ ಜಿಲ್ಲೆಯೊಂದರಲ್ಲಿಯೇ ಎರಡು ಸೇತುವೆಗಳು ಬುಧವಾರ ಸುಮಾರು 35 ವರ್ಷಗಳಷ್ಟು ಹಳೆಯದಾದ ಸೇತುವೆಗಳು ಕುಸಿದಿವೆ. ದಿಯೋರಿಯಾ ಬ್ಲಾಕ್ನಲ್ಲಿ ಸೇತುವೆಗಳು ಕುಸಿದಿದ್ದು, ಯಾವುದೇ ಪ್ರಾಣಾಪಾಯ, ಜನರಿಗೆ ಗಾಯಗಳಾಗಿರುವ ಕುರಿತು ವರದಿಯಾಗಿಲ್ಲ.
ಹೊಸ ಅಬಕಾರಿ ನೀತಿ ಅಕ್ರಮ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೊಳಪಟ್ಟಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಕೋರಿ ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.