Showing 20 of 2480 posts • Page 102 of 124
ಬೊಲೆರೊ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಕರೌಲಿ ಜಿಲ್ಲೆಯಲ್ಲಿ ನಡೆದಿದೆ. ರಸ್ತೆ ಅಪಘಾತದಲ್ಲಿ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ಒಟ್ಟು 9 ಜನರು ಸಾವನ್ನಪ್ಪಿದ್ದಾರೆ.
ಮಧ್ಯಪ್ರದೇಶದ ಜಬಲ್ಪುರದ ಯುವತಿಯೊಬ್ಬಳು ಮೆಹೆಂದಿ ಬಳಸಿ ತಿರುಪತಿ ಬಾಲಾಜಿಯ 9 ಅಡಿ ಎತ್ತರದ ಅತ್ಯಾಕರ್ಷಕ ಪೇಂಟಿಂಗ್ ರಚಿಸುವ ಮೂಲಕ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಗೆ ಸೇರಿದ್ದಾಳೆ.
ಮಾನನಷ್ಟ ಮೊಕದ್ದಮೆಯಲ್ಲಿ ಖ್ಯಾತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರಿಗೆ ಐದು ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ.
ಅಗ್ನಿವೀರ್ ಯೋಜನೆಯನ್ನು ರದ್ದುಪಡಿಸಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಇಂದು ರಾಜ್ಯಸಭಾ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ.
ಸ್ವಾತಂತ್ರ್ಯಪಡೆದು 77 ವರ್ಷಗಳ ಬಳಿಕ ದೇಶವು ಸಂಪೂರ್ಣವಾಗಿ ‘ಸ್ವದೇಶಿ’ ಕಾನೂನು ವ್ಯವಸ್ಥೆಯನ್ನು ಹೊಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ವಿರೋಧ ಪಕ್ಷದ ನಾಯಕರಾಗಿ ಮೊದಲ ಬಾರಿಗೆ ಲೋಕಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಾರೆ. ಈ ವೇಳೆ ಶಿವನ ಫೋಟೋವನ್ನ ಹಿಡಿದು ಭಾಷಣಕ್ಕೆ ಮುಂದಾಗಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ ವಿಫಲವಾಗಿರುವುದಕ್ಕೆ ಮನನೊಂದ ಹರಿಯಾಣದ ಬಿಜೆಪಿ ಕಾರ್ಯಕಾರ್ತರೊಬ್ಬರು
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ತಮ್ಮ ಬಂಧನ ಮತ್ತು ರಿಮ್ಯಾಂಡ್ ಆದೇಶವನ್ನು ಪ್ರಶ್ನಿಸಿ
ಬರೋಬ್ಬರಿ 2.5 ಲಕ್ಷ ಲೀಟರ್ ನೀರಿನ ಟ್ಯಾಂಕ್ ಕುಸಿದು ಬಿದ್ದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದು, 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಉತ್ತರಪ್ರದೇಶದ ಮಥುರಾದಲ್ಲಿ ನಡೆದಿದೆ.
ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ/ಕಮಲ್ ಮೌಲಾ ಮಸೀದಿಯ ಪ್ರಾಂಗಣದಲ್ಲಿ ಹೈಕೋರ್ಟ್ನ ಆದೇಶದಂತೆ ಕೈಗೊಳ್ಳಲಾಗಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್ಐ)ದ ಉತ್ಖನನ
ಉತ್ತರಾಖಂಡದ ಕೇದಾರನಾಥ ದೇಗುಲ ಸಮೀಪ ರವಿವಾರ ಬೃಹತ್ ಪ್ರಮಾಣದಲ್ಲಿ ಹಿಮಪಾತವಾಗಿದೆ. ಅದೃಷ್ಟವಶಾತ್ ಯಾವುದೇ ಹಾನಿ ಉಂಟಾಗಿಲ್ಲ ಎಂದು ರುದ್ರಪ್ರಯಾಗ ಜಿಲ್ಲಾಡಳಿತ ಖಚಿತಪಡಿಸಿದೆ.
ಬ್ರಿಟಿಷ್ ವಸಾಹತು ಕಾಲದ ಕ್ರಿಮಿನಲ್ ಕಾನೂನುಗಳನ್ನು ಕೇಂದ್ರ ಸರ್ಕಾರ ತಿದ್ದು ಮಾಡಿದೆ. ಭಾರತೀಯ ದಂಡ ಸಂಹಿತೆ, ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು ತಿದ್ದುಪಡಿಗೆ ಒಳಪಡಿಸಲಾಗಿದೆ
ಪ್ರಸಿದ್ಧ ಅಮರನಾಥ ಯಾತ್ರೆಯು ಆರಂಭಗೊಂಡಿದೆ. ಯಾತ್ರೆಯ ಮೊದಲ ದಿನವಾದ ಶನಿವಾರ ಸುಮಾರ 14 ಸಾವಿರ ಯಾತ್ರಾಥ್ರಿಗಳು ದರ್ಶನ ಮುಗಿಸಿ ಮರಳಿದ್ದಾರೆ. ಇನ್ನೂ ಸಾವಿರಾರು ಮಂದಿ ದರ್ಶನಕ್ಕಾಗಿ
ಪಿಕ್ನಿಕ್ಗೆ ಬಂದಿದ್ದ ಒಂದೇ ಕುಟುಂಬದ ಓರ್ವ ಮಹಿಳೆ ಹಾಗೂ ನಾಲ್ವರು ಮಕ್ಕಳು ಜಲಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ಈಗಾಗಲೇ 2 ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಪುಣೆಯ ಲೋನಾವಾಲಾ
ಇತ್ತೀಚೆಗೆ ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಹಿಂದು ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಮಕ್ಕಳು ಸೇರಿದಂತೆ ಒಂಬತ್ತು ಮಂದಿಯನ್ನು ಉಗ್ರರ ದಾಳಿಯಲ್ಲಿ
ಉತ್ತರಾಖಂಡದ ಕೇದಾರನಾಥದಲ್ಲಿರುವ ಗಾಂಧಿ ಸರೋವರದಲ್ಲಿ ಭಾನುವಾರ(ಜೂನ್ 30) ಹಿಮಕುಸಿತ ಸಂಭವಿಸಿದೆ. ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗಿಲ್ಲ ಎಂದು ರುದ್ರಪ್ರಯಾಗದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಆಂಧ್ರ ಪ್ರದೇಶದ ಬಾಪಟ್ಲಾ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿ ಅವರ ಪ್ರತಿಮೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ.
ಭಾರತೀಯ ಸೇನೆಯ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿಯವರನ್ನು ನೇಮಕ ಮಾಡಲಾಗಿದೆ. ಇಂದು ಅವರು ಅಧಿಕಾರ ವಹಿಸಿಕೊಂಡಿದ್ದಾರೆ.26 ತಿಂಗಳ ಅಧಿಕಾರಾವಧಿಯಲ್ಲಿ ಮನೋಜ್
ಪ್ರಧಾನಿ ನರೇಂದ್ರ ಮೋದಿ ಇಂದು ‘ಮನ್ ಕಿ ಬಾತ್’ನಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅವರು 3ನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ‘ಮನ್ ಕಿ ಬಾತ್’ ಇದಾಗಿದೆ
ತಿರುಪತಿಯಲ್ಲಿ ಲಡ್ಡು ಪ್ರಸಾದಕ್ಕೆ ವಿಶೇಷ ಸ್ಥಾನವಿದೆ. ನಿತ್ಯ ಸಾವಿರಾರು ಲಡ್ಡು ಪ್ರಸಾದವನ್ನು ಭಕ್ತರು ಖರೀದಿಸಿ ಕೊಂಡೊಯ್ಯುತ್ತಾರೆ. ಸದ್ಯ ತಿರುಪತಿ ಲಡ್ಡುವಿನ ರುಚಿಯನ್ನು ಹೆಚ್ಚಿಸಲು ಟಿಟಿಡಿ ನಿರ್ಧರಿಸಿದೆ.