Showing 20 of 2480 posts • Page 104 of 124
ಸಿಕ್ಕಿಂನಲ್ಲಿ ಇತ್ತೀಚಿನ ಪ್ರವಾಹದಿಂದ ಕಡಿತಗೊಂಡ ಗ್ಯಾಂಗ್ಟಾಕ್ನ ಡಿಕ್ಚು-ಸಂಕ್ಲಾಂಗ್ ನಡುವೆ 70 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ 72 ಗಂಟೆಗಳ ಒಳಗೆ ನಿರ್ಮಿಸಿದೆ.
ಖ್ಯಾತ ಲೇಖಕಿ, ಬೂಕರ್ ಪ್ರಶಸ್ತಿ ವಿಜೇತೆ ಅರುಂಧತಿ ರಾಯ್ ಅವರು 2024 ರ PEN ಪಿಂಟರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇಂಗ್ಲಿಷ್ PEN 2009 ರಲ್ಲಿ ಸ್ಥಾಪಿಸಿದ ವಾರ್ಷಿಕ ಪ್ರಶಸ್ತಿಯಾಗಿದೆ ಇದು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ಇಂದು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಪ್ರಸ್ತುತ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ.
ಇನ್ಮುಂದೆ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು.
ಇತ್ತೀಚೆಗೆ ನಡೆದ ಪ್ರಶ್ನೆ ಪತ್ರಿಕೆ ಸೋರಿಕೆಯ ಪ್ರಕರಣಗಳ ತನಿಖೆ ನಡೆಯುತ್ತಿದೆ. ನ್ಯಾಯಯುತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದರು.
ಮಧ್ಯ ಪ್ರದೇಶದ ಬಿಜೆಪಿ ಸರ್ಕಾರ ಶಾಲಾ ಪಠ್ಯಕ್ರಮದಲ್ಲಿ ತುರ್ತು ಪರಿಸ್ಥಿತಿ ಕುರಿತು ಅಧ್ಯಾಯವೊಂದನ್ನು ಅಳವಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಈ ಕುರಿತು ಮಾಹಿತಿ ನೀಡಿದ್ದಾರೆ.
ಕಾಲೇಜು ಆವರಣದಲ್ಲಿ ಹಿಜಬ್ ನಿಷೇಧವನ್ನು ಪ್ರಶ್ನಿಸಿ ಮುಂಬೈ ಕಾಲೇಜಿನ ಒಂಬತ್ತು ಮುಸ್ಲಿಂ ವಿದ್ಯಾರ್ಥಿಗಳು ಸಲ್ಲಿಸಿದ ಮನವಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.
ಅಜ್ಜನ ಮನೆಯಲ್ಲಿ ಮೊಮ್ಮಗಳೇ 90 ಲಕ್ಷ ರೂಪಾಯಿ ಕದ್ದು ಪರಾರಿಯಾಗಿರುವ ಘಟನೆ ರಾಜಸ್ಥಾನದ ಭಿಲ್ವಾಡ ಜಿಲ್ಲೆಯಲ್ಲಿ ನಡೆದಿದೆ.
ಮಾಜಿ ಉಪ ಪ್ರಧಾನಿ, ಭಾರತ ರತ್ನ ಲಾಲ್ಕೃಷ್ಣ ಅಡ್ವಾಣಿ ಅವರನ್ನು ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆ ಏಮ್ಸ್ಗೆ ಬುಧವಾರ ರಾತ್ರಿ ದಾಖಲಿಸಲಾಗಿದೆ.
ಲೋಕಸಭೆ ಚುನಾವಣೆ ವೇಳೆ ಭಾರತೀಯರ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿ, ರಾಜೀನಾಮೆ ನೀಡಿದ್ದ ಸ್ಯಾಮ್ ಪಿತ್ರೋಡಾ ಅವರನ್ನು ಮತ್ತೆ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಇಂದು (ಬುಧವಾರ) ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ದೇಶದೆಲ್ಲೆಡೆ ಇದೀಗ ಮಳೆಗಾಲ ಆರಂಭವಾಗಿದ್ದು, ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಬೆಂಬಿಡದೆ ಸುರಿಯುತ್ತಿದೆ. ಈ ಅಕಾಲಿಕಾ ಮಳೆಯಿಂದಾಗಿ ಅಲ್ಲಲ್ಲೆ ಮಳೆ ನಿಂತು ಡೆಂಗ್ಯೂ ಸೊಳ್ಳೆ ಉತ್ಪತ್ತಿಗೊಂಡು ಜನರಲ್ಲಿ ಡೆಂಗ್ಯೂ ಕಾಯಿಲೆಯನ್ನು
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರಿಂದ ದಿನಕ್ಕೊಂದು ತೊಂದರೆ ಕಾಣಸಿಗುತ್ತವೆ.ಅವರ ಎಡೆ ಮುರಿ ಕಟ್ಟಲು ಭದ್ರತಾ ಪಡೆ ತನ್ನ ಕರ್ತವ್ಯ ಚುರುಕುಗೊಳಿಸಿದೆ ಇದೀಗ ದೋಡಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ
ಪ್ರಧಾನಿ ಮೋದಿ ಹಾಗೂ ಲೋಕಸಭೆಯ ನಿಯೋಜಿತ ವಿಪಕ್ಷ ನಾಯಕ ರಾಹುಲ್ ಗಾಂಧಿ ಪರಸ್ಪರ ಹಸ್ತಲಾಘವ ಮಾಡುವ ಮೂಲಕ ಅಚ್ಚರಿಗೆ ಕಾರಣವಾದರು.
ಬಿಜೆಪಿಯನ್ನು ಬೆಂಬಲಿಸಿದಕ್ಕೆ ಪತಿ ತ್ರಿವಳಿ ತಲಾಖ್ ನೀಡಿದ್ದಾನೆ ಎಂದು ಆರೋಪಿಸಿ ಮಧ್ಯಪ್ರದೇಶದ ಮಹಿಳೆಯೊಬ್ಬರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.
ಕ್ಯಾಂಪಸ್ನೊಳಗೆ ಹಿಜಾಬ್, ನಕಾಬ್, ಬುರ್ಖಾ, ಶಾಲು, ಟೋಪಿ ಇತ್ಯಾದಿಗಳನ್ನು ಧರಿಸುವುದನ್ನು ನಿಷೇಧಿಸಿದ್ದ ಮುಂಬೈ ಕಾಲೇಜಿನ ನಿರ್ಧಾರ ಪ್ರಶ್ನಿಸಿ ಒಂಬತ್ತು ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್
ಜೂನ್ 29 ರಿಂದ ಪ್ರಾರಂಭವಾಗುವ ವಾರ್ಷಿಕ ಅಮರನಾಥ ಯಾತ್ರೆಗಾಗಿ ಆಫ್ಲೈನ್ ನೋಂದಣಿ ಪ್ರಾರಂಭವಾಗಿದೆ. ಆಫ್ಲೈನ್ ನೋಂದಣಿ ಬುಧವಾರದಿಂದ ಪ್ರಾರಂಭವಾಗಿದ್ದು, ಅದಕ್ಕಾಗಿ ಯಾತ್ರಾರ್ಥಿಗಳಿಗೆ ಟೋಕನ್ಗಳನ್ನು ನೀಡಲಾಗುತ್ತಿದೆ.
18ನೇ ಲೋಕಸಭೆಯ ಸ್ಪೀಕರ್ ಯಾರಾಗುತ್ತಾರೆ ಎನ್ನುವ ಕುತೂಹಲಕ್ಕೆ ತೆರೆ ಬಿದ್ದಿದೆ. ಎನ್ಡಿಎಯಿಂದ ಕಣಕ್ಕಿಳಿದ ಬಿಜೆಪಿ ಸಂಸದ ಓಂ ಬಿರ್ಲಾ ಅವರು ಸ್ಪೀಕರ್ ಆಗಿ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ.
ಉಪಮುಖ್ಯಮಂತ್ರಿ ಕಚೇರಿ ಎದುರು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಅವರನ್ನು ರಕ್ಷಣೆ ಮಾಡಿದ್ದಾರೆ.
ನೂತನ ಸಂಸತ್ ಭವನದಲ್ಲಿ ಸೋಮವಾರದಿಂದ ಹೊಸದಾಗಿ ಆಯ್ಕೆಯಾದ ಸಂಸದರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಇಂದು ಲೋಕಸಭೆಯ ಸ್ಪೀಕರ್ ಚುನಾವಣೆ ನಡೆಯಲಿದೆ.