Showing 20 of 2480 posts • Page 105 of 124
ದೆಹಲಿ ಮದ್ಯ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಸಿಬಿಐನಿಂದ ಈಗ ಬಂಧನಕ್ಕೆ ಒಳಗಾಗಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಮತ್ತು RO-ARO ಪರೀಕ್ಷೆಯಲ್ಲಿ ಇತ್ತೀಚಿನ ಪ್ರಶ್ನೆ ಪತ್ರಿಕೆ ಸೋರಿಕೆಯ ನಂತರ ಪರೀಕ್ಷೆಗಳ ಸುಗ್ರೀವಾಜ್ಞೆ 2024 ಅನ್ನು ಪರಿಚಯಿಸಲು ಸಿದ್ಧವಾಗಿದೆ.
ಕೈಯಲ್ಲಿ ಸಂವಿಧಾನ ಪ್ರತಿ ಹಿಡಿದು, ಭಾರತ್ ಜೋಡೋ ಘೋಷಣೆ ಕೂಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಲೋಕಸಭಾ ಸದಸ್ಯರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಎಐಎಂಐಎಂ ಅಧ್ಯಕ್ಷ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರು ಮಂಗಳವಾರ 18 ನೇ ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ‘ಜೈ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗಿ ಹೊಸ ವಿವಾದ ಸೃಷ್ಟಿಸಿದ್ದಾರೆ.
ಅಪ್ರಾಪ್ತ ಬಾಲಕ ತನ್ನ ತಂದೆಯ ಪೋರ್ಷೆ ಕಾರನ್ನು ಮದ್ಯದ ಅಮಲಿನಲ್ಲಿ ಚಲಾಯಿಸಿ ಇಬ್ಬರ ಬಲಿ ಪಡೆದಿದ್ದ. ಈ ಸುದ್ದಿ ಬಾರಿ ಸಂಚಲನ ಮೂಡಿಸಿತ್ತು. ಬಾಲಕನನ್ನು ರಿಮಾಂಡ್ನಿಂದ ಬಿಡುಗಡೆ
ಇಂದು ಅರವಿಂದ್ ಕೇಜ್ರಿವಾಲ್ ಅಕ್ರಮ ಮದ್ಯ ನೀತಿ ಪ್ರಕರಣಕ್ಕೆ ಕುರಿತಂತೆ ನ್ಯಾಯಲಯ ತೀರ್ಪು ನೀಡಿದ್ದು ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಮನವಿಯನ್ನು ಹೈಕೋರ್ಟ್ ರದ್ದು ಮಾಡಿದೆ.
ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸಂಸದ ಕೆ.ಸುರೇಶ್ ಇಂದು ನಾಮಪತ್ರ ಸಲ್ಲಿಸಿದರು. ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ವೇಳೆ ಈ ಬೆಳವಣಿಗೆ ಸಂಭವಿಸಿದೆ.
ತಮಿಳು ನಾಡಿನಲ್ಲಿ ನಡೆದ ವಿಷಯುಕ್ತ ಮದ್ಯ ಕುಡಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 58ಕ್ಕೆ ಏರಿದೆ. ಒಟ್ಟು 219 ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ಮತ್ತೊಂದು ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಮೊದಲ ಮಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಮಾಳಿಗೆ ಸೋರುತಿದೆ ಎಂದು ವರದಿಯಾಗಿದೆ. ಆರು ತಿಂಗಳ ಹಿಂದೆ 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು
ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಜಾಮೀನು ನೀಡಿರುವ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ತಡೆ ನೀಡುವಂತೆ ಜಾರಿ ನಿರ್ದೇಶನಾಲಯದ
ಜಾಮೀನಿಗೆ ತಡೆ ನೀಡಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಜೂನ್ 26ರಂದು ಸುಪ್ರೀಂಕೋರ್ಟ್ ಮತ್ತೊಮ್ಮೆ ವಿಚಾರಣೆ ನಡೆಸಲಿದೆ.
ಶ್ರೀಲಂಕಾದಲ್ಲಿ ಅಕ್ರಮ ಮೀನುಗಾರಿಕೆ ಆರೋಪದ ಮೇಲೆ 18 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ ಮತ್ತು ಮೂರು ಮೀನುಗಾರಿಕಾ ಹಡಗುಗಳನ್ನು ಲಂಕಾ ನೌಕಪಡೆ ವಶಕ್ಕೆ ಪಡೆದುಕೊಂಡಿದೆ ಎಂದು ಮಾಧ್ಯಮ ವರದಿಯೊಂದು ಭಾನುವಾರ ತಿಳಿಸಿದೆ.
ಉತ್ತರಪ್ರದೇಶದಲ್ಲಿ ಪ್ರಶ್ನೆ ಪ್ರತಿಕೆ ಸೂರಿಕೆಯಾದರೆ, ಮತ್ತೆ ಬುಲ್ಡೋಜರ್ ಬಾಬಾ ಸದ್ದು ಮಾಡಲಿದೆ. NEET ಮತ್ತು UGC-NET ನಲ್ಲಿ ನಡೆದ ಅಕ್ರಮದ ನಂತರ ಈ ಕ್ರಮವನ್ನು ತೆಗೆದುಕೊಂಡಿದೆ.
ಲೋಕಸಭಾ ಸದ್ಯಸರಾಗಿ ಪ್ರಧಾನಿ ನರೇಂದ್ರ ಮೋದಿಯವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಬೋಧಿಸಿದರು.
ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಅವರನನು ನೇಮಕ ಮಾಡಲಾಗಿದೆ. ಮಹತಾಬ್ ಅವರನ್ನು ನೇಮಕ ಮಾಡುವ ಬಗ್ಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಮತ್ತೆ ಭಿನ್ನಾಭಿಪ್ರಾಯ ಹೊಂದಿವೆ.
ಕೇಂದ್ರ ಸರ್ಕಾರ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಖಡಕ್ ಆದೇಶವೊಂದನ್ನು ನೀಡಿದೆ. ಕಛೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ.
ಕೇಂದ್ರದಲ್ಲಿ 3ನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭವಾಗಲಿದೆ.
ಇತ್ತೀಚಿನ ದಿನಗಳಲ್ಲಿ ಶಾಲೆ, ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆ ಗಳು ಆಗಾಗ ಬರುತ್ತಲೇ ಇರುತ್ತವೆ. ಅತ್ತ ಆರೋಪಿಗಳೂ ಪೊಲೀಸರ ಕೈಗೆ ಸಿಗದೇ ಚಳ್ಳೆ ಹಣ್ಣು ತಿನ್ನಿಸುತ್ತಿರುತ್ತಾರೆ.
ಛತ್ತೀಸ್ಗಢದಲ್ಲಿ ಮತ್ತೆ ಮಾವೋವಾದಿಗಳು ಅಟ್ಟಹಾಸಕ್ಕೆ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.ಸುಕ್ಮಾ ಜಿಲ್ಲೆಯಲ್ಲಿ ಮಾವೋವಾದಿಗಳು ಸುಧಾರಿತ ಸ್ಫೋಟಕ ಸಾಧನ ಸ್ಫೋಟಿಸಿದ ಕಾರಣ ಯೋಧರು ಸ್ಥಳದಲ್ಲೇ ಸಾವನಪ್ಪಿದ್ದಾರೆ.