Showing 20 of 2480 posts • Page 106 of 124
ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ಕೆಳಗಿಳಿಸಿದ್ದ ಸೋದರಳಿಯ ಆಕಾಶ್ ಆನಂದ್ ರನ್ನು ಈಗ ಮರು ನೇಮಿಸಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಗೆ ನೀರು ಹರಿಸುತ್ತಿದ್ದ ಹತ್ನಿಕುಂಡ್ ಬ್ಯಾರೇಜ್ನ ಎಲ್ಲ ಬಾಗಿಲುಗಳನ್ನು ಹರಿಯಾಣ ಸರ್ಕಾರ ಮುಚ್ಚಿದೆ ಎಂದು ಆರೋಪಿಸಿರುವ ಸಚಿವೆ ಅತಿಶಿ
ನೂತನ ಲೋಕಸಭೆಯ ಮೊದಲ ಅಧಿವೇಶನ ನಾಳೆಯಿಂದ ಪ್ರಾರಂಭವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹೊಸದಾಗಿ ಚುನಾಯಿತ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಲಕ್ನೋ-ಆಗ್ರಾ ಎಕ್ಸ್ಪ್ರೆಸ್ ವೇನಲ್ಲಿ ಬಸ್ ಕಂದಕಕ್ಕೆ ಬಿದ್ದ ಪರಿಣಾಮ 40 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ನೀಟ್ ಅಕ್ರಮಗಳ ಸಮಗ್ರ ತನಿಖೆಗಾಗಿ ‘ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಪ್ರಕರಣವನ್ನು ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಯಿತು’ ಎಂದು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಎನ್ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಅವರನ್ನು ವಜಾಗೊಳಿಸಿ ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನೀಟ್-ಯುಜಿ ಮತ್ತು ಯುಜಿಸಿ- ನೆಟ್ ಪರೀಕ್ಷೆಗಳ ನಿರ್ವಹಣೆಯಲ್ಲಿ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ಮುಖ್ಯಸ್ಥ ಸುಬೋಧ್ ಕುಮಾರ್ ಸಿಂಗ್ ಅವರನ್ನು ಇಂದು
ಶುಕ್ರವಾರ ತಡರಾತ್ರಿ ಎರಡು ಧಾರ್ಮಿಕ ಗುಂಪುಗಳ ನಡುವೆ ಸೂರಸಾಗರ್ ಪ್ರದೇಶದಲ್ಲಿ ನಡೆದ ಹಿಂಸಾತ್ಮಕ ಘರ್ಷಣೆಗೆ ಸಂಬಂಧಿಸಿದಂತೆ ರಾಜಸ್ಥಾನದ ಜೋಧ್ಪುರ ಪೊಲೀಸರು ಶನಿವಾರ ಕನಿಷ್ಠ 51 ಜನರನ್ನು ಬಂಧಿಸಿದ್ದಾರೆ.
ಸಾಕಾನೆಯೊಂದು ಮಾವುತನನ್ನು ತುಳಿದು ಸಾವನ್ನಪಿರುವ ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೂನ್ 20 ಗುರುವಾರ ಈ ಘಟನೆ ನಡೆದಿದ್ದು
ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ ಕೇಂದ್ರ ಸರ್ಕಾರದ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿಗೆ ಹಾಜರಾಗಿ, ಹಾಜರಾತಿಯನ್ನು ದಾಖಲಿಸಲು ಸುತ್ತೊಲೆಯಲ್ಲಿ ತಿಳಿಸಿದೆ.
ಸ್ಮಶಾನದ ಗೇಟ್ ನಿರ್ಮಾಣ ವಿಚಾರಕ್ಕೆ ಎರಡು ಕೋಮುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ರಾಜಸ್ಥಾನದ ಜೋಧ್ಪುರದ ಸೂರ್ ಸಾಗರ್ ಪ್ರದೇಶದಲ್ಲಿರುವ ರಾಜಗ್ರಾಮ್ ಸರ್ಕಲ್ ಸಮೀಪದಲ್ಲಿ ನಡೆದಿದೆ.
ಫುಟ್ಬಾಲ್ ಮೈದಾನದ ಮೇಲ್ಛಾವಣಿಗೆ ಅಳವಡಿಸಿದ್ದ ಟಿನ್ ರೂಫ್ ಬಿದ್ದಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯೊಬ್ಬರನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಹೋಗಿರುವ ಘಟನೆ ಮಹಾರಾಷ್ಟ್ರದ ಪುಣೆನಗರದಲ್ಲಿ ನಡೆದಿದೆ.
ರೈತರು ಬ್ಯಾಂಕುಗಳಿಂದ 2 ಲಕ್ಷ ರೂಪಾಯಿವರೆಗೆ ಪಡೆದಿರುವ ಸಾಲವನ್ನು ಮನ್ನಾ ಮಾಡಲಾಗುವುದು ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿಯವರು ಹೇಳಿದ್ದಾರೆ.
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಶುಕ್ರವಾರ ಮತ್ತಷ್ಟು ಬಿಗಡಾಯಿಸಿದ್ದು ಹಲವಾರು ಜಿಲ್ಲೆಗಳಲ್ಲಿ ನಾಲ್ಕು ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಲ್ಲಿ ತತ್ತರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಲ್ಲಕುರಿಚಿ ಕಳ್ಳಭಟ್ಟಿ ದುರಂತದಲ್ಲಿ ಸಾವನಪ್ಪಿರುವ ಸಂಖ್ಯೆ 48ಕ್ಕೆ ಏರಿದೆ. ಕಲ್ಲಕುರಿಚಿಯ ಪ್ರಮುಖ ಭಾಗಗಳಲ್ಲಿಯೂ ಅಕ್ರಮ ಮದ್ಯದ ದಂಧೆ ನಡೆಯುತ್ತಿದೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದಾರೆ.
ಈ ವರ್ಷ, 175,000 ಭಾರತೀಯ ಯಾತ್ರಿಕರು ಇಲ್ಲಿಯವರೆಗೆ ಹಜ್ಗೆ ಭೇಟಿ ನೀಡಿದ್ದು ಆಪೈಕಿ 98 ಭಾರತೀಯ ಯಾತ್ರಾರ್ಥಿಗಳು ಹಜ್ನಲ್ಲಿ ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ರಣಧೀರ್
ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ನಲ್ಲಿ ಅಧೀರ್ ರಂಜನ್ ಚೌಧರಿ ಅಧಿಕಾರಾವಧಿ ಮುಗಿದಿದೆ. ಮೂಲಗಳ ಪ್ರಕಾರ, ಅಧೀರ್ ರಂಜನ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
10ನೇ ಅಂತರರಾಷ್ಟ್ರೀಯ ಯೋಗ ದಿನದಂದು ಭಾರತೀಯ ಸೇನಾ ಸಿಬ್ಬಂದಿ ಉತ್ತರ ಗಡಿಯಲ್ಲಿ ಹಿಮಪಾತದ ಎತ್ತರದಲ್ಲಿ ಯೋಗ ಪ್ರದರ್ಶನ ನೀಡಿದರು.
ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ಶಾಕ್ ನೀಡಿದೆ.