Showing 20 of 2480 posts • Page 109 of 124
ಜುಲೈ 1 ರಿಂದ ದೇಶದಲ್ಲಿ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿವ ಎಂದು ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ತಿಳಿಸಿದ್ದಾರೆ.
ವಯನಾಡು ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿಯವರು ರಾಜೀನಾಮೆ ನೀಡಲಿದ್ದಾರೆ. 2019ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ತನಗೆ ಪುನರ್ಜನ್ಮ ಕೊಟ್ಟಿದ್ದ ವಯನಾಡು ಕ್ಷೇತ್ರವನ್ನೇ ರಾಹುಲ್ ಗಾಂಧಿ ತೊರೆದಿದ್ದಾರೆ.
ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಇಂದು ರೈಲು ಅಪಘಾತ ಸಂಭವಿಸಿದೆ. ಈ ಅವಘಡದ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿ ಸಂತಾಪ ಸೂಚಿಸಿದರು.
ಜಮ್ಮು ಕಾಶ್ಮೀರದಲ್ಲಿ ಬಸ್ ಮೇಲೆ ನಡೆದ ಉಗ್ರರ ದಾಳಿಯ ತನಿಖೆಯನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಇಂಧನ ಬೆಲೆ ಏರಿಕೆ ಮಾಡಿರುವ ಕುರಿತು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಅವರು, ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತ ದುಃಖಕರವಾಗಿದೆ.
ಇನ್ನು ಮುಂದೆ ಪಬ್ ಹಾಗೂ ಬಾರ್ಗಳಲ್ಲಿ ಮದ್ಯಪಾನ ಮಾಡಲು ಸರ್ಕಾರಿ ಗುರುತಿನ ಚೀಟಿ ಇರಲೇಬೇಕೆಂದು ಮಹಾರಾಷ್ಟ್ರ ಸರ್ಕಾರ ಆದೇಶ ಹೊರಡಿಸಿದೆ. ಮದ್ಯ ಪ್ರಿಯರಿಗಾಗಿ ಸರಕಾರ ಈಗ ನಿಯಮ ರೂಪಿಸಿದೆ.
ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾ ಪಡೆ ನಡೆಸಿದ ಜಂಟಿ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನ ವಿರೋಧ ಪಕ್ಷವಾದ ಎಐಎಡಿಎಂಕೆ ಲೋಕಸಭೆಯಲ್ಲಿ ಹೀನಾಯ ಸೋಲು ಕಂಡ ನಂತರ, ದಿವಂಗತ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ನಿಕಟವರ್ತಿ ವಿಕೆ ಶಶಿಕಲಾ ರಾಜಕೀಯಕ್ಕೆ ಮರಳುವುದಾಗಿ ಘೋಷಿಸಿದರು.
ತೀವ್ರ ಶಾಖದ ನಡುವೆ, ರಾಷ್ಟ್ರ ರಾಜಧಾನಿಯು ತೀವ್ರ ನೀರಿನ ಬಿಕ್ಕಟ್ಟನ್ನು ಎದುರಿಸುತ್ತಿದೆ, ಇದು ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸರ್ಕಾರದ ವಿರುದ್ಧ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಗಂಗಾನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮುಳುಗಡೆಯಾಗಿದ್ದು, 6 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಾಟ್ನಾದಿಂದ 70 ಕಿಮೀ ದೂರದಲ್ಲಿರುವ ಬಾರ್ಹ್ ಪಟ್ಟಣದ ಬಳಿ ಗಂಗಾ ನದಿಯಲ್ಲಿ ಮುಳುಗಿದೆ
ಗಂಗಾನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮುಳುಗಡೆಯಾಗಿದ್ದು, 6 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಾಟ್ನಾದಿಂದ 70 ಕಿಮೀ ದೂರದಲ್ಲಿರುವ ಬಾರ್ಹ್ ಪಟ್ಟಣದ ಬಳಿ ಗಂಗಾ ನದಿಯಲ್ಲಿ ಮುಳುಗಿದೆ.
ಕರ್ನಾಟಕದಲ್ಲಿ ಶುರುವಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ತೊಂದರೆಯುಂಟು ಮಾಡಿದ್ದ ಹಿಜಾಬ್ ಜಗಳ ವರ್ಷದ ಹಿಂದೆಯೇ ದೇಶಾದ್ಯಂತ ತನ್ನ ವಿಷನಾಲಿಗೆಯನ್ನು ವ್ಯಾಪಿಸಿರುವುದು ಗೊತ್ತಿರುವ ಸಂಗತಿ.
ಭಾರತೀಯ ರೈಲ್ವೆಯ ಬೃಹತ್ ಪ್ರಯತ್ನ ಮತ್ತು ಕಾರ್ಯಕ್ಷಮತೆಯನ್ನು ಗುರುತಿಸುವ ಮೂಲಕ ಪ್ರತಿಷ್ಠಿತ ಲಿಮ್ಕಾ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಗೆ ಪ್ರವೇಶಿಸಿದೆ.
ರಾಷ್ಟ್ರ ರಾಜಧಾನಿಯಲ್ಲಿನ ನೀರಿನ ಕೊರತೆಯನ್ನು ಗಮನದಲ್ಲಿಟ್ಟುಕೊಂಡು, ಮಾನವೀಯ ಆಧಾರದ ಮೇಲೆ ಯಮುನಾ ನದಿಗೆ ಹೆಚ್ಚುವರಿ ನೀರನ್ನು ಹರಿಸುವಂತೆ ದೆಹಲಿ ಸರಕಾರವು ಹರಿಯಾಣಕ್ಕೆ ಮನವಿ
ಗುಜರಾತ್ನ ಭುಜ್ ಜಿಲ್ಲೆಯ ಕಛ್ನಲ್ಲಿರುವ ‘ಸ್ಮೃತಿವನ ’ಅನ್ನು ಪ್ರತಿಷ್ಠಿತ ಯುನೆಸ್ಕೋ ಪ್ರಿಕ್ಸ್ ವರ್ಸೈಲ್ಸ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಉತ್ತರಾಖಂಡದ ರುದ್ರಪ್ರಯಾಗದ ಹೃಷಿಕೇಶ-ಬದರಿನಾಥ್ ಹೆದ್ದಾರಿಯಲ್ಲಿ ಟೆಂಪೊವೊಂದು ಕಣಿವೆಗೆ ಬಿದ್ದು ಒಟ್ಟು 10 ಮಂದಿ ಸ್ಥಳದಲ್ಲೇ ಸಾವನಪ್ಪಿದ್ದು ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಇಲ್ಲಿನ ನ್ಯಾಯಾಲಯ ಶನಿವಾರ ಜೂನ್ 22 ರವರೆಗೆ ವಿಸ್ತರಿಸಿದೆ.
ಛತ್ತೀಸ್ಗಢದ ಅಬುಜ್ಮಾರ್ನಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲ್ಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದ್ದು ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ 8 ನಕ್ಸಲರು ಹತರಾಗಿದ್ದಾರೆ