Showing 20 of 2478 posts • Page 11 of 124
ತ್ರಿಶೂರ್ನಲ್ಲಿ ನಡೆದ ಪ್ರಮುಖ ಮಾದಕ ವಸ್ತು ನಿಗ್ರಹ ಕಾರ್ಯಾಚರಣೆಯಲ್ಲಿ ಪೊಲೀಸರು 308 ಗ್ರಾಂ ಎಂಡಿಎಂಎ ವಶಪಡಿಸಿಕೊಂಡ ನಂತರ ಏಳು ಜನರನ್ನು ಬಂಧಿಸಿದ್ದಾರೆ.
ಸುಮಾರು 10 ಪುಟ್ಟ ಮಕ್ಕಳನ್ನು ಕರೆದೊಯ್ಯುತ್ತಿದ್ದ ಖಾಸಗಿ ಪ್ಲೇ ಸ್ಕೂಲ್ ವ್ಯಾನ್ನಲ್ಲಿ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿದ್ದು,
ಸಾಗರ್ ಜಿಲ್ಲೆಯ 19 ತಿಂಗಳ ಬಾಲಕ, ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಎರಡೂ ಕಣ್ಣುಗಳಲ್ಲಿ ದೃಷ್ಟಿ ಕಳೆದುಕೊಂಡಿದ್ದಾನೆ, ಕರ್ತವ್ಯದಲ್ಲಿದ್ದ ಸರ್ಕಾರಿ ವೈದ್ಯರು ತಪ್ಪಾಗಿ ಕಣ್ಣಿನಲ್ಲಿ ಲವಣಯುಕ್ತ ಹನಿಗಳನ್ನು ಹಾಕಿದ್ದಾರೆ ಎಂದು ಕುಟುಂಬ ಆರೋಪಿಸಿದೆ.
ಟ್ರಕ್ ಚಾಲಕನೊಬ್ಬ ಮೊದಲು ಗುಂಡರ್ದೇಹಿ ಪ್ರದೇಶದಲ್ಲಿ ಒಂದು ಪುಟ್ಟ ಮಗುವಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಲು ಯತ್ನಿಸಿರುವ ಘಟನೆ ಛತ್ತೀಸ್ಗಢ ರಾಜ್ಯದ ಮೊಹ್ಲಾ-ಮಾನ್ಪುರ್-ಅಂಬಾಗಢ್ ಚೌಕಿ ಜಿಲ್ಲೆಯಲ್ಲಿ ನಡೆದಿದೆ.
ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಆರೋಪದ ಬೆನ್ನಲ್ಲೇ ರಾಮಮಂದಿರ ಟ್ರಸ್ಟ್ನ ಉನ್ನತ ಹುದ್ದೆಯಲ್ಲಿದ್ದ ಚಂಪತ್ ರಾಯ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ ಮುಂಡ್ಕಾ ಕೈಗಾರಿಕಾ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭೀಕರ ದುರಂತವೊಂದು ಸಂಭವಿಸಿದೆ.
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ. ಆ ಹಣದಲ್ಲಿ ಅಕ್ರಮ ಎಸಗುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಸಿದ್ದಾರೆ.
ಮುಂಬೈ ಲೋಕಲ್ ಟ್ರೈನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವನನ್ನು ಗಲ್ಲಿಗೇರಿಸಿ ಅಥವಾ ಎನ್ಕೌಂಟರ್ನಲ್ಲಿ ಗುಂಡಿಕ್ಕಿ ಕೊಲ್ಲಿರಿ’ ಎಂದು ಹತ್ಯೆಗೀಡಾದ 22 ವರ್ಷದ ಮಯಾಂಕ್ ಲೋಹಾರ್ ಸಹೋದರ ನ್ಯಾಯಕ್ಕಾಗಿ ಒತ್ತಾಯಿಸುತ್ತಾನೆ.
ಕನಿಷ್ಠ 15 ವಿದ್ಯಾರ್ಥಿಗಳ ಸಾವಿಗೆ ಕಾರಣವಾದ ಲಕ್ನೋದ ಅಲಿಗಂಜ್ ಕೋಚಿಂಗ್ ಸೆಂಟರ್ನಲ್ಲಿ ನಡೆದ ಭೀಕರ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ನಾಲ್ವರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಕೋಚಿಂಗ್ ಸೆಂಟರ್ ಮಾಲೀಕರು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿರುವ ತರಬೇತಿ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಪ್ರಾಣ ಉಳಿಸಿಕೊಳ್ಳಲು 1ನೇ ಮಹಡಿಯಿಂದ ವಿದ್ಯಾರ್ಥಿಗಳು ಜಿಗಿದಿರುವ ಘಟನೆ ನಡೆದಿದೆ.
ಎಲೆಕ್ಟ್ರಿಕ್ ಬಸ್ಗೆ ಬೆಂಕಿ ಕಾಣಿಸಿಕೊಂಡ ಘಟನೆ ತೆಲಂಗಾಣದ ಕರೀಂನಗರದಲ್ಲಿ ನಡೆದಿದೆ. ಬಸ್ನಲ್ಲಿದ್ದ 37 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಿಹಾರದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಿನ್ನೆ ನಡೆದ NEET UG ಮರುಪರೀಕ್ಷೆ ವೇಳೆ 9 ನಕಲಿ ಅಭ್ಯರ್ಥಿಗಳು ಹಾಗೂ ಅವರೊಂದಿಗಿದ್ದ 30 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಧ್ಯಪ್ರದೇಶದ ಹಲವು ನಗರಗಳಲ್ಲಿ ನೀಟ್ ಪರೀಕ್ಷೆ ನಡೆಸಲಾಯಿತು. ವಿದಿಶಾ ನಗರದಲ್ಲಿ ನಾಲ್ಕು ಪರೀಕ್ಷಾ ಕೇಂದ್ರಗಳನ್ನು ಸಹ ಸ್ಥಾಪಿಸಲಾಗಿತ್ತು.
ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೆಂಕಿಯಲ್ಲಿ ಸುಟ್ಟು ಯುವಕ ಸಾವನ್ನಪ್ಪಿದ ಘಟನೆ ಸೋರಗಾಂವ ಗ್ರಾಮದ ಬಳಿ ನಡೆದಿದೆ.
ಮನೆಯ ಬೀಗ ಮುರಿದು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಲಕ್ಷಾಂತರ ಮೌಲ್ಯದ ಬೆಳ್ಳಿ ಆಭರಣಗಳು, 1.50 ಲಕ್ಷ ನಗದು ದೋಚಿ ಕಳ್ಳರು ಪರಾರಿಯಾದ ಘಟನೆ ಬೀದರ್ ತಾಲೂಕಿನ ಚಿದ್ರಿ ಗ್ರಾಮದಲ್ಲಿ ನಡೆದಿದೆ.
ಪತ್ನಿಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಶಂಕಿಸಿ ತಾಲ್ಲೂಕಿನ ಬ್ಯಾಹಟ್ಟಿ ಗ್ರಾಮ ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಆರೋಪದ ಮೇಲೆ ಪಕಾಶ ಕರಶೆಟ್ಟಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಎಮ್ಮೆ ಮೇಯಿಸಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿಎಮ್ಮೆ ಮೇಯಿಸಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಮುಗನೂರ ಗ್ರಾಮದಲ್ಲಿ ನಡೆದಿದೆ.ರುವ ಹೃದಯವಿದ್ರಾವಕ ಘಟನೆ ತಾಲೂಕಿನ ಮುಗನೂರ ಗ್ರಾಮದಲ್ಲಿ ನಡೆದಿದೆ.
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಸೀಫುಡ್ ಸಂಸ್ಕರಣಾ ಘಟಕದಲ್ಲಿ ಇಂದು ಭೀಕರ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಬೈಕ್ ಪಾರ್ಕಿಂಗ್ ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ನಡೆದಿದೆ.
ಅನಂತಪುರದ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ‘ನನ್ನ ಅತ್ತೆ ಸಾಯುವಂತೆ ಮಾಡು’ ಎಂದು ಬರೆದ 20 ರು. ನೋಟು ಪತ್ತೆಯಾಗಿದೆ.