Showing 20 of 2480 posts • Page 111 of 124
ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಅವರು ದೇವರ ಸಾಕ್ಷಿಯಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಜೂನ್ 24ರಿಂದ ಜುಲೈ 3ರವರೆಗೆ ಎಂಟು ದಿನಗಳ ಕಾಲ 18ನೇ ಲೋಕಸಭೆಯ ಮೊದಲ ಅಧಿವೇಶನ ನಡೆಯಲಿದೆ ಎಂದು ಸಂಶದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.
ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ, ಬಿಜೆಪಿ ಮತ್ತು ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಾರ್ಟಿಯ ಎನ್ಡಿಎ ಒಕ್ಕೂಟ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ.
ಅಂಗಡಿ ಮಾಲೀಕನೊಬ್ಬ 300 ರೂ. ಮೌಲ್ಯದ ಕೃತಕ ಆಭರಣಕ್ಕೆ 6 ಕೋಟಿ ರೂಪಾಯಿ ಬೆಲೆಗೆ ಅಮೇರಿಕಾದ ಮಹಿಳೆಗೆ ಮಾರಾಟ ಮಾಡಿ ವಂಚಿಸಿದ ಘಟನೆ ರಾಜಸ್ಥಾನದ ಜೈಪುರದ ಜೊಹ್ರಿ ಬಜಾರ್ ನಲ್ಲಿ ನಡೆದಿದೆ.
ಮರಳು ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಗುಡಿಸಲಿನ ಮೇಲೆ ಪಲ್ಟಿಯಾದ ಪರಿಣಾಮ ಒಂದೇ ಕುಟುಂಬದ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಹರ್ದೋಯ್ ಜಿಲ್ಲೆಯ ಮಲ್ಲವನ್ ಕೊಟ್ವಾಲಿ ಪ್ರದೇಶದ ಉನ್ನಾವೋ ರಸ್ತೆಯಲ್ಲಿ ನಡೆದಿದೆ.
ಶಿವ ಖೋರಿ ದೇವಸ್ಥಾನಕ್ಕೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರ ದಾಳಿ. ಜಮ್ಮು ಕಾಶ್ಮೀರ ಪೋಲೀಸರು ಶಂಕಿತ ಉಗ್ರನ ರೇಖಾಚಿತ್ರವನ್ನು ಬಿಡುಗಡೆ ಮಾಡಿದ್ದು, ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ.
ಜಮ್ಮು ಕಾಶ್ಮೀರದ ದೋಡಾದ ಸೇನಾ ನೆಲೆಯ ಮೇಲೆ ಮಂಗಳವಾರ ತಡರಾತ್ರಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಪ್ರಸ್ತುತ ಉಗ್ರಗಾಮಿಗಳು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ-ಭಾರತೀಯ ಜನತಾ ಪಕ್ಷ ಮೂಲಕ ಭರ್ಜರಿ ಗೆಲವು ಸಾಧಿಸಿರುವ ನಾರಾ ಚಂದ್ರಬಾಬು ನಾಯ್ಡು ಅವರು ಬುಧವಾರ ಜೂನ್ 12
ಬಿಜು ಜನತಾ ದಳ (ಬಿಜೆಡಿ) ಮುಖ್ಯಸ್ಥ ನವೀನ್ ಪಟ್ನಾಯಕ್ ಈ ಬಾರಿಯ ಚುನಾವಣೆಯಲ್ಲಿ ಸೋಲನ್ನಪ್ಪಿದ ನಂತರ ಒಡಿಶಾ ರಾಜ್ಯದ ಮುಖ್ಯಮಂತ್ರಿಯಾಗಿ 24 ವರ್ಷಗಳ ಅಧಿಕಾರಾವಧಿಯನ್ನು ಮುಕ್ತಾಯಗೊಳಿಸಿದ್ದಾರೆ
ಲೋಕಸಭಾ ಚುನಾವಣೆಯ ಬಳಿಕ ಮೊದಲ ಬಾರಿಗೆ ಹೇಳಿಕೆ ನೀಡಿರುವ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ‘ದಾರ್ಷ್ಟ್ಯದಿಂದ ಕೆಲಸ ಮಾಡುವವನು ನಿಜವಾದ ಸೇವಕ ಆಗಲು ಸಾಧ್ಯವಿಲ್ಲ
ಜೆ. ಪಿ ನಡ್ಡಾ ಅವರು ಇಂದು (ಮಂಗಳವಾರ) ಕೇಂದ್ರ ಆರೋಗ್ಯ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ನೂತನ ಸಚಿವರಿಗೆ ಸೋಮವಾರ ಖಾತೆ ಹಂಚಿಕೆ ಮಾಡಲಾಗಿದೆ.
ಜೂನ್ 9 ರಂದು ನರೇಂದ್ರ ಮೋದಿ ಸೇರಿದಂತೆ 72 ಸದಸ್ಯರು ಪ್ರಮಾಣವಚನ ಸಲ್ಲಿಸುವ ವೇಳೆ ರಾಷ್ಟ್ರಪತಿ ಭವನದದಲ್ಲಿ ನಿಗೂಢವಾದ ಪ್ರಾಣಿಯೊಂದು ಹಾದು ಹೋದ ದೃಶ್ಯಾವಳಿಗಳು ಮಾಧ್ಯಮಗಳ
ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಾರ್ಟಿ (TDP) ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ನಾಳೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ
ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ 71 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಜೂನ್ 24ರಿಂದ ಜುಲೈ 3ರವರೆಗೆ
ಯಾವುದೇ ಅನಗತ್ಯ ಹೇಳಿಕೆಗಳನ್ನು ನೀಡಬೇಡಿ ಎಂದು ಪ್ರಧಾನಿ ಮೋದಿ ಅವರು ಕ್ಯಾಬಿನೆಟ್ ಸಭೆಯಲ್ಲಿ ಸಚಿವರಿಗೆ ಸೂಚನೆ ನೀಡಿದ್ದಾರೆ.
ನೂತನ ಕಾಂಗ್ರೆಸ್ ಸಂಸದ ಪಪ್ಪು ಯಾದವ್ ವಿರುದ್ಧ ಸುಲಿಗೆ ಪ್ರಕರಣ ದಾಖಲಾಗಿದೆ. ಉದ್ಯಮಿಯೊಬ್ಬರು ತಮ್ಮಿಂದ ಹಣ ವಸೂಲಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸೋಮವಾರ ಪ್ರಕರಣ ದಾಖಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು 240 ಕ್ಷೇತ್ರಗಳಿಗೆ ಕುಸಿದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಾಬಲ್ಯ ಕಡಿಮೆಯಾಗಿದೆ.
: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಸಿ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ರಾಜನಾಥ್ ಸಿಂಗ್-ರಕ್ಷಣ ಅಮಿತ್ ಶಾ-ಗೃಹ
ಕೇರಳದ ಬಿಜೆಪಿ ಸಂಸದ, ಮಲಯಾಳಂ ನಟನಾಗಿರುವ ಸುರೇಶ್ ಗೋಪಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಲು ಬಯಸುತ್ತಿದ್ದಾರೆ
ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಸತತ ಎರಡನೇ ಬಾರಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.