Showing 20 of 2478 posts • Page 112 of 124
ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ
ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ರೈತರಿಗೆ ಪಿಎಂ ಕಿಸಾನ್ ಸಮ್ಮನ್ ನಿಧಿಯ 17ನೇ ಕಂತು ಬಿಡುಗಡೆಗೆ ಕಡತಕ್ಕೆ ಪ್ರಧಾನಿ ಮೋದಿ ಸಹಿ ಹಾಕಿದ್ದಾರೆ.
ಚೆನ್ನೈನ ವೆಲಚೇರಿಯಲ್ಲಿ ಪತಿ ವಿಚ್ಛೇದನ ನೀಡಲು ಮುಂದಾಗಿರುವುದಕ್ಕೆ ಬೇಸರಗೊಂಡ ಹೆಂಡತಿ ಫ್ಲೈಓವರ್ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ 4 ಯೂಟ್ಯೂಬರ್ಗಳು ಸಾವನ್ನಪ್ಪಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತನಿಖೆಗೆ ಆಗ್ರಹಿಸಿದ್ದಾರೆ.
ಪ್ರಧಾನಿ ಮೋದಿ ನೇತೃತ್ವದ ಹೊಸ ಸರ್ಕಾರ ಒಂದು ವರ್ಷದಲ್ಲಿ ಪತನವಾಗಲಿದೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಭಾನುವಾರ ಹೇಳಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಕಟ್ಟಡದ ಮೇಲ್ಛಾವಣಿಯಲ್ಲಿದ್ದ ಪ್ಲೈವುಡ್, ಹಳೆಯ ಸೋಫಾ, ತ್ಯಾಜ್ಯ ವಸ್ತುಗಳು ಮತ್ತು ಇತರ ಪೀಠೋಪಕರಣಗಳ ತುಣುಕುಗಳಿಗೆ ಕೆಲವು ಬೆಂಕಿ ಕಿಡಿಗಳು ತಾಗಿ ಹೊತ್ತಿ ಉರಿದಿವೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಂಪುಟಕ್ಕೆ ತೆಲುಗು ದೇಶಂ ಪಕ್ಷದ ಸಂಸದ ರಾಮಮೋಹನ್ ನಾಯ್ಡು ಕಿಂಜರಾಪು (36) ಸೇರ್ಪಡೆಯಾಗಿದ್ದಾರೆ.
ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ಬಸ್ ಕಂದಕಕ್ಕೆ ಉರುಳಿ ಬಿದ್ದಿದೆ. ಇದರಿಂದ ಹತ್ತು ಮಂದಿ ಹಿಂದೂ ಯಾತ್ರಿಕರು ಸಾವನ್ನಪ್ಪಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವು ಸ್ಪಷ್ಟ ಬಹುಮತ ಪಡೆದ ಬೆನ್ನಲ್ಲೇ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಒಡಿಶಾದಲ್ಲಿ ಮೊದಲ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಜೂನ್ 12 ಕ್ಕೆ ಮುಂದೂಡಲಾಗಿದೆ ಎಂದು ಬಿಜೆಪಿ ನಾಯಕರಾದ ಜತಿನ್ ಮೊಹಂತಿ ಮತ್ತು ವಿಜಯಪಾಲ್ ಸಿಂಗ್ ತೋಮರ್ ಹೇಳಿದ್ದಾರೆ.
ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸಂಸದೆ ಸಾಗರಿಕಾ ಘೋಷ್ ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ.
ಮಾಜಿ ಅಧಿಕಾರಿ ಮತ್ತು ಬಿಜೆಡಿ ನಾಯಕ ವಿ.ಕೆ.ಪಾಂಡಿಯನ್ ಸಕ್ರಿಯ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ. ಈಗ ನಾನು ಸಕ್ರಿಯ ರಾಜಕೀಯದಿಂದ ಹಿಂದೆ ಸರಿಯಲು ನಿರ್ಧರಿಸಿದ್ದೇನೆ.
ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಇಂದು ರಾತ್ರಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದ ಐವರಿಗೆ ಸಚಿವ ಸ್ಥಾನ ಖಾತ್ರಿಯಾಗಿದೆ.
ರಾಮೋಜಿ ಫಿಲ್ಮ್ ಸಿಟಿ ಮತ್ತು ಈಟಿವಿ ನೆಟ್ವರ್ಕ್ನ ಸಂಸ್ಥಾಪಕ 87 ವರ್ಷದ ರಾಮೋಜಿ ರಾವ್ ಅವರು ಶನಿವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯಲ್ಲಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು
ನರೇಂದ್ರ ಮೋದಿ 3ನೇ ಬಾರಿ ಕೂಡ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಇಂದು ಸಂಜೆ 7:15ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು
ಕರ್ನಾಟಕದ ಐವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಸಿಗಲಿದೆ ಎಂದು ಸಂಸದ ವಿ ಸೋಮಣ್ಣ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
ಮೋದಿ ನೇತೃತ್ವದ ಹೊಸ ಎನ್ಡಿಎ ಸರ್ಕಾರ ಅಸ್ಥಿರ ಸ್ಥಿತಿಯಲ್ಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದರು.
ಭಾರೀ ಅವಘಡವೊಂದು ಕ್ಷಣಮಾತ್ರದಲ್ಲಿ ತಪ್ಪಿದ ಆಘಾತಕಾರಿ ಘಟನೆ ಮುಂಬೈನಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BOM) ಶನಿವಾರ ಮುಂಜಾನೆ ಸಂಭವಿಸಿದೆ.
ಇಂದು ಸಂಜೆ ನರೇಂದ್ರ ಮೋದಿ ಅವರ ಜೊತೆಗೆ ಬಿಜೆಪಿಯ 35 ಮಂದಿ ಹಾಗೂ ಎನ್ಡಿಎಯಿಂದ 11 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ.