Showing 20 of 2480 posts • Page 113 of 124
ಭಾರೀ ಅವಘಡವೊಂದು ಕ್ಷಣಮಾತ್ರದಲ್ಲಿ ತಪ್ಪಿದ ಆಘಾತಕಾರಿ ಘಟನೆ ಮುಂಬೈನಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (BOM) ಶನಿವಾರ ಮುಂಜಾನೆ ಸಂಭವಿಸಿದೆ.
ಇಂದು ಸಂಜೆ ನರೇಂದ್ರ ಮೋದಿ ಅವರ ಜೊತೆಗೆ ಬಿಜೆಪಿಯ 35 ಮಂದಿ ಹಾಗೂ ಎನ್ಡಿಎಯಿಂದ 11 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಸಾಧ್ಯತೆ ಇದೆ.
ತಾನು ಮೋದಿ ಅವರ ಪದಗ್ರಹಣ ಸಮಾರಂಭದ ಬದಲು ಭಾರತ-ಪಾಕಿಸ್ತಾನ ಕ್ರಿಕೆಟ್ ಪಂದ್ಯ ನೋಡಲು ಕಾತರಗೊಂಡಿದ್ದೇನೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಲೇವಡಿ ಮಾಡಿದ್ದಾರೆ.
ಇಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಖರ್ಗೆ ಅವರು ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ.
ಲೋಕಸಭಾ ಫಲಿತಾಂಶದ ಜೊತೆಗೆ ಒಡಿಶಾ ವಿಧಾನಸಭಾ ಚುನಾವಣೆಯ ರಿಸಲ್ಟ್ ಹೊರ ಬಿದಿದ್ದು, ಬಿಜೆಡಿ ಸರ್ಕಾರ ನೆಲ ಕಚ್ಚಿದ್ದು ಬಿಜೆಪಿ ಬಹುಮತ ಪಡೆದುಕೊಂಡಿದೆ.
ಮೂರನೇ ಬಾರಿ ಗದ್ದುಗೆ ಏರಲಿರುವ ನರೇಂದ್ರ ಮೋದಿ ಇಂದು (ಜೂನ್ 9) ದೆಹಲಿಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದು, ಈ ಹಿನ್ನೆಲೆಯಲ್ಲಿ ಮೋದಿ ಅವರು ಇಂದು ಬೆಳಗ್ಗೆ ಮಹಾತ್ಮ ಗಾಂಧಿ ಮತ್ತು ವಾಜಪೇಯಿ ಸಮಾಧಿ ಬಳಿಗೆ ತೆರಳಿ ಗೌರವ ವಂದನೆ ಸಲ್ಲಿಸಿದರು.
ಮಾಜಿ ಸಿಎಂ, ಮಂಡ್ಯ ಸಂಸದ ಹೆಚ್ಡಿ ಕುಮಾರಸ್ವಾಮಿ ಅವರು ಇಂದು ಮೋದಿ ಅವರೊಂದಿಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಡಾ.ಮಂಜುನಾಥ್ ಸುಳಿವು ನೀಡಿದ್ದಾರೆ.
ರಾಜ್ಯ ಸಾರ್ಕಾರ ಇದೀಗ ಒಂದು ನೂತನ ಆದೇಶವೊಂದನ್ನು ಹೊರಡಿಸಿ ಪ್ರತಿಯೊಂದು ಇಲಾಖೆಯ ಅಧಿಕಾರಿ, ನೌಕರರು ಪ್ರತಿ ಸೋಮವಾರಗಳಂದು ತಮ್ಮ ತಮ್ಮ ಕೇಂದ್ರ ಸ್ಥಾನದ ಕಚೇರಿಗಳಲ್ಲಿ ಹಾಜರಿದ್ದು
ಬಿಜೆಪಿ ನೂತನ ಸಂಸದೆ ಕಂಗನಾ ರಣಾವತ್ಗೆ ಏರ್ಪೋರ್ಟ್ನಲ್ಲಿ ಸಿಐಎಸ್ಎಫ್ ಸಿಬ್ಬಂದಿ ಕುಲ್ವಿಂದರ್ ಕೌರ್ ಕಪಾಳಮೋಕ್ಷ ಮಾಡಿದ್ದು ಈ ಘಟನೆಯಿಂದ ಕಂಗನಾಗೆ ಅವಮಾನವಾಗಿದೆ
ಸಿಗ್ನಲ್ ಜಂಪ್ ಮಾಡಿದ ಕಾರೊಂದು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು 4 ಬಾರಿ ಪಲ್ಟಿ ಹೊಡೆದ ಘಟನೆ ಹೈದಾರಾಬಾದ್ನ ಸಿಕಂದರಾಬಾದ್ ಕ್ಲಬ್ ಬಳಿ ನಡದಿದೆ.
ಛತ್ತೀಸ್ಗಢದಲ್ಲಿ ಪೊಲೀಸರು ಮತ್ತು ನಕ್ಸಲೀಯರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಏಳು ನಕ್ಸಲೀಯರು ಪ್ರಾಣ ಕಳೆದುಕೊಂಡಿದ್ದಾರೆ.
ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರಿಗೆ ದೊಡ್ಡ ದೊಡ್ಡ ಮಟ್ಟದ ಅವಕಾಶಗಳು ಒಲಿದು ಬರುತ್ತಿವೆ. ಇವರು ಇಂಡಿಯಾಕ್ಕೂ ಬೇಕು ಎನ್ಡಿಎಗೂ ಬೇಕು,
ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟದ ನಂತರ ಕಾಂಗ್ರೆಸ್ ಮತ್ತೊಂದು ಮಹಾ ಯಾತ್ರೆಗೆ ಸಿದ್ದತೆ ನಡೆಸಿದ್ದು ಈಗಾಗಲೇ ಈ ಬಗ್ಗೆ ಘೋಷಿಸಿದೆ. ಧನ್ಯವಾದ ಯಾತ್ರೆ ಹೆಸರಿನಲ್ಲಿ ಜೂನ್
ಬಿಜೆಪಿ ನೂತನ ಸಂಸದೆ ನಟಿ ಕಂಗನಾ ರಣಾವತ್ ಗೆ ಇತ್ತೀಚಗೆ ಏರಪೋರ್ಟ್ನಲ್ಲಿ ಸಿಐಎಸ್ಎಫ್ ಸಿಬ್ಬಂದಿ ಕಪಾಳ ಮೋಕ್ಷ ಮಾಡಿದ ಘಟನೆ ಇನ್ನೂ ತಣ್ಣಗಾಗಿಲ್ಲ. ಈ ಸಂಬಂಧ ಸಿಬ್ಬಂದಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ
ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಶೇಕಡಾವಾರು ಮತಗಳಲ್ಲಿ ಹೆಚ್ಚಳವನ್ನು ಕಂಡಿದ್ದೇವೆ. ಜನರು ತಮ್ಮ ನಂಬಿಕೆಯನ್ನು ಮರಳಿ ಪಡೆದಿದ್ದಾರೆ
ಕಾಂಗ್ರೆಸ್ ಗೆ ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್ ಕನಸು ಮತ್ತೊಮ್ಮೆ ಭಗ್ನವಾಗಿದ್ದು, ಇದೀಗ ಫಲಿತಾಂಶ ಪರಾಮರ್ಶೆಗೆ ಮುಂದಾಗಿದೆ. ಹೀಗಾಗಿ ಇಂದು ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದೆ.
ಆಹಾರ ಸಂಸ್ಕರಣಾ ಘಟಕದಲ್ಲಿ ಶನಿವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡ ಘಟನೆ ದೆಹಲಿಯ ನರೇಲಾ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ.
ಸಮಾಜವಾದಿ ಪಕ್ಷದ ಶಾಸಕ ಇರ್ಫಾನ್ ಸೋಲಂಕಿಗೆ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕಾನ್ಪುರದ ಸಂಸದ-ಶಾಸಕ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ನಾರಾ ಚಂದ್ರಬಾಬು ನಾಯ್ಡು ಅವರು ಜೂನ್ 12ರಂದು ಸಂಜೆ 4.55ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದಲ್ಲಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಎನ್ಡಿಎ ನಾಯಕನಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.