Showing 20 of 2478 posts • Page 114 of 124
ಮುಂದಿನ ಹತ್ತು ವರ್ಷಗಳ ಕಾಲ ನಾವೇ ಆಡಳಿತದಲ್ಲಿದ್ದು, ಅತ್ಯುತ್ತಮ ಆಡಳಿತ ನೀಡಲಿದ್ದೇವೆ. ನಾನು ಇದನ್ನು ಹೆಚ್ಚಿನ ಜವಾಬ್ದಾರಿಯಿಂದ ಹೇಳುತ್ತಿದ್ದೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು.
ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನುವುದು ಖಚಿತವಾಗಿದೆ.
ಎನ್ಡಿಎ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ಆಗಮಿಸಿದ ಮಂಡ್ಯ ಸಂಸದ, ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಮಾತನಾಡಿದ್ದು,
ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದ ಹಿರಿಯ ಸದಸ್ಯರಾದ ಟಿಡಿಪಿಯ ಎನ್ ಚಂದ್ರಬಾಬು ನಾಯ್ಡು ಮತ್ತು ಜೆಡಿಯುನ ನಿತೀಶ್ ಕುಮಾರ್ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ.
ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ ಸಂಸದೆಯಾಗಿ ಆಯ್ಕೆ ಆಗಿರುವ ನಟಿ ಕಂಗನಾ ರಣಾವತ್ ಅವರ ಮೇಲೆ ಭದ್ರತಾ ಸಿಬ್ಬಂದಿ ಕೈ ಮಾಡಿದ್ದಾರೆ
ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ , ಬಿಜೆಪಿ ಸಂಸದೆ ಕಂಗನಾ ರನೌತ್ಗೆ ಕಪಾಳಮೋಕ್ಷ ಮಾಡಿದ ಆರೋಪ ಎದುರಿಸುತ್ತಿರುವ ಸಿಐಎಸ್ಎಫ್ ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ರನ್ನ ಅಮಾನತು ಮಾಡಲಾಗಿದೆ.
ಸಂಸತ್ತಿನ ಆವರಣದ ಮುಂಭಾಗದಲ್ಲಿದ್ದ ಮಹಾತ್ಮಗಾಂಧಿ, ಬಿ.ಆರ್.ಅಂಬೇಡ್ಕರ್, ಶಿವಾಜಿ ಸೇರಿದಂತೆ ಇತರರ ಪ್ರತಿಮೆಗಳನ್ನು ಸ್ಥಳಾಂತರಿಸಲಾಗಿದೆ. ಈ ಕುರಿತು ಇದು ಅಮಾನುಷ ಎಂದು ಕಾಂಗ್ರೆಸ್
ಇತ್ತೀಚೆಗೆ ಹೆಚ್ಚಿನ ವಿದ್ಯಾರ್ಥಿಗಳು ದುಡುಕಿ ಸಾವಿನ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಅಂತಹದ್ದೆ ಘಟನೆ ನಡೆದಿದ್ದು NEET-UG ಪರೀಕ್ಷೆಯಲ್ಲಿ ಕಡಿಮೆ ಮಾರ್ಕ್ಸ್ ಬಂದಿದ್ದಕ್ಕೆ ಬಹುಮಹಡಿ ಕಟ್ಟಡದಿಂದ ಜಿಗಿದು
ಪ್ರಧಾನಿ ಮೋದಿ ಅವರು ಜೂನ್ 9ರಂದು ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ದಿನಾಂಕ ಫಿಕ್ಸ್ ಆಗಿದೆ.
ಉತ್ತರಾಖಂಡ್ ನಲ್ಲಿ ಚಾರಣಕ್ಕೆ ತೆರಳಿದ್ದ ರಾಜ್ಯದ 9 ಜನರು ಸಾವನ್ನಪ್ಪಿದ್ದು, ಅವರಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ಯುವತಿ ಕೂಡ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಪ್ರಧಾನಿ ನರೇಂದ್ರ ಮೋ ಅವರು ಜೂ5ರಂದು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ರಾಷ್ಟ್ರಪತಿಗಳ ಮನವಿಗೆ ಹೊಸ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಮುಂದುವರಿದಿದ್ದಾರೆ.
ವಸುಂಧರಾದಲ್ಲಿ ಸೆಕ್ಟರ್ 1 ರಲ್ಲಿರುವ ರೆಸಿಡೆನ್ಶಿಯಲ್ ಸೊಸೈಟಿಯ ಮನೆಯೊಂದರಲ್ಲಿ ನಗರದಲ್ಲಿನ ಅತ್ಯಂತ ಬಿಸಿಯಾದ ತಾಪಮಾನದಿಂದಾಗಿ ಎಸಿ ಸ್ಫೋಟಗೊಂಡಿದೆ.
ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸುವಲ್ಲಿ ಶಿವಸೇನೆಯ ಪಾತ್ರವೂ ಇದೆ ಎಂದು ಸಂಜಯ್ ರಾವತ್ ಹೇಳಿದ್ದಾರೆ.
ಲೋಕ ಕದನದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಬಾರದ ಕಾರಣ ಎನ್ಡಿಎ ಮಿತ್ರಪಕ್ಷಗಳ ಜೊತೆ ಸೇರಿ ಅಧಿಕಾರಕ್ಕೇರಲು ಮೋದಿ ಸಜ್ಜಾಗಿದ್ದಾರೆ. ಮೋದಿ 3ನೇ ಬಾರಿ ಪ್ರಧಾನಿಯಾಗೋದು ಕನ್ಫರ್ಮ್ ಆಗಿದ್ದು, ಎನ್ಡಿಎ ನಾಯಕರಾಗಿ ಆಯ್ಕೆ ಆಗಿದ್ದಾರೆ.
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಮೇಲಿನ ಹಿಮಾಲಯದಲ್ಲಿ ಸಹಸ್ತ್ರ ತಾಲ್ ಟ್ರೆಕ್ಕಿಂಗ್ ಸಮಯದಲ್ಲಿ ಕೆಟ್ಟ ಹವಾಮಾನದಿಂದಾಗಿ ದಾರಿ ತಪ್ಪಿದ ಕರ್ನಾಟಕ ಮೂಲದ 22 ಸದಸ್ಯರ ಟ್ರೆಕ್ಕಿಂಗ್
ಮೋದಿಗೆ ದೊಡ್ಡ ರಾಜಕೀಯ ನಷ್ಟವಾಗಿದೆ ಎಂದು ಜನಾದೇಶ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ. ಫಲಿತಾಂಶ ಕುರಿತು ಚರ್ಚೆಗೆ ಖರ್ಗೆ ನಿವಾಸದಲ್ಲಿ ಇಂದು ಇಂಡಿಯಾ ಮೈತ್ರಿಕೂಟದ ನಾಯಕರು ಸಭೆ ನಡೆಸಿದರು.
ಲೋಕಸಭೆ ಚುನಾವಣೆಯಲ್ಲಿ 292 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಎನ್ಡಿಎ (NDA) ಮೈತ್ರಿಕೂಟವು ಸರ್ಕಾರ ರಚಿಸಲು ಸಜ್ಜಾಗಿದೆ. ಎನ್ಡಿಎ ಮಿತ್ರಪಕ್ಷಗಳ ಜತೆ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದು
ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ 292 ಸ್ಥಾನಗಳನ್ನು ಗೆದ್ದಿದ್ದು, ನರೇಂದ್ರ ಮೋದಿ ಮೂರನೇ ಅವಧಿಗೆ ಅಧಿಕಾರ ನಡೆಸುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಎನ್ಡಿಎ ಮಿತ್ರಪಕ್ಷಗಳ ಸಭೆಯನ್ನು ಕರೆಯಲಾಗಿದೆ.
ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿರುವ ಭದ್ರತಾ ಪಡೆಗಳು ಇಂದು ಅವರ ಭರ್ಜರಿ ಬೇಟೆ ಮೂಲಕ 9 ನಕ್ಸಲರನ್ನು ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯಾಗಿದೆ. ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ ಘೋಷಿಸಿದ್ದಾರೆ.