Showing 20 of 2480 posts • Page 115 of 124
ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿರುವ ಭದ್ರತಾ ಪಡೆಗಳು ಇಂದು ಅವರ ಭರ್ಜರಿ ಬೇಟೆ ಮೂಲಕ 9 ನಕ್ಸಲರನ್ನು ವಶಕ್ಕೆ ಪಡೆದಿದ್ದಾರೆ.
ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಭಾರೀ ಬೆಳವಣಿಗೆಯಾಗಿದೆ. ಲೋಕಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ ಘೋಷಿಸಿದ್ದಾರೆ.
17ನೇ ಲೋಕಸಭಾ ಅವಧಿ ಅಂತ್ಯವಾದ ಹಿನ್ನೆಲೆ ನರೇಂದ್ರ ಮೋದಿ ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದರು.
ದೆಹಲಿಯ ಲಜಪತ್ ನಗರದಲ್ಲಿರುವ ಕಣ್ಣಿನ ಆಸ್ಪತ್ರೆಯಲ್ಲಿ ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಐದು ನವಜಾತ ಶಿಶುಗಳಿಗೆ ಗಾಯಗಳಾಗಿವೆ.ಬೆಳಗ್ಗೆ 11.30ಕ್ಕೆ ಬೆಂಕಿ
ಮುಸ್ಲಿಂ ಸಂಪ್ರದಾಯದಲ್ಲಿ ಹಿಜಾಬ್ ಅವರಿಗೆ ಮುಖ್ಯವಾಗಿದೆ. ಆದರೆ ಈ ದೇಶದಲ್ಲಿ ವಿಚಿತ್ರ ಎಂಬಂತೆ ದೇಶದಲ್ಲಿ ಹಿಜಾಬ್, ಗಡ್ಡ ಬ್ಯಾನ್ ಮಾಡಲಾಗಿದೆ. 96% ಮುಸ್ಲಿಂ ಜನಸಂಖ್ಯೆಯನ್ನು ಹೊಂದಿದ್ದರೂ,
ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತಪಟ್ಟಿರುವ ಘಟನೆ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿ ಗದ್ದುಗೆಗೇರಲು ಮುಹೂರ್ತ ಫಿಕ್ಸ್ ಆಗಿದೆ. ಜೂನ್.8ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ವರದಿಯಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ಬಳಿಕ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ರಾಜೀನಾಮೆ ಸಲ್ಲಿಸಿದ್ದಾರೆ. ನವೀನ್ ಪಟ್ನಾಯಕ್ ಅವರು ಇಂದು ಬೆಳಗ್ಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ರಘುಬರ್ ದಾಸ್ ಅವರನ್ನು ಭೇಟಿ ಮಾಡಿ
ಉತ್ತರಕಾಶಿಯ ಸಹಸ್ತ್ರ ತಾಲ್ಗೆ ಟ್ರೆಕ್ಕಿಂಗ್ ಗೆ ತೆರಳಿದ್ದ ಕರ್ನಾಟಕದ 18 ಮಂದಿ ಸೇರಿ ಒಟ್ಟು 22 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಇಂದು ದೆಹಲಿಗೆ ಆಗಮಿಸುತ್ತಿದ್ದಾರೆ. ಮಧ್ಯಾಹ್ನ 3 ರಿಂದ 4 ಗಂಟೆ ಸಮಯದಲ್ಲಿ ಸಭೆ ನಡೆಯಲಿದೆ.
400 ಕ್ಷೇತ್ರಗಳಲ್ಲಿ ಗೆಲುವಿನ ನಿರೀಕ್ಷೆಯಲ್ಲಿದ್ದ ಎನ್ಡಿಎಗೆ ಈ ಬಾರಿ 300 ಸೀಟು ಕೂಡಾ ದಕ್ಕಿಲ್ಲ. ಕಳೆದ ಎರಡು ಲೋಕಸಭಾ ಚುನಾವಣೆಗಳಲ್ಲೂ ಏಕಾಂಗಿಯಾಗಿ ಬಹುಮತ ಪಡೆದಿದ್ದ ಬಿಜೆಪಿ ಈ ಬಾರಿ ಸ್ಪಷ್ಟ ಬಹುಮತವನ್ನೂ ತಲುಪಿಲ್ಲ.
ಲೋಕಸಭಾ ಚುನಾವಣೆಯಲ್ಲಿ ಲೋಕ ಜನಶಕ್ತಿ ಪಕ್ಷ (ಎಲ್ಜೆಪಿ) ಯಿಂದ ಸ್ಪರ್ಧಿಸಿದ್ದ ಎಲ್ಲಾ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಿದೆ.
ಭಾರತೀಯ ಜನತಾ ಪಾರ್ಟಿ 240 ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ಮತ್ತೆ ಗದ್ದುಗೆ ಏರಲು ಸಿದ್ಧವಾಗಿದ್ದು, ಮೋದಿ ಜಯಗಳಿಸಿರುವ ಸಂಗತಿ ಕೇಳಿ ಇಟಲಿ ಅಧ್ಯಕ್ಷೆ ಜಾರ್ಜಿಯಾ ಮೆಲೋನಿ ಅಭಿನಂದನೆ ಸಲ್ಲಿಸಿದ್ದಾರೆ.
ರಾತ್ರಿ 10.50ರ ಸುಮಾರಿಗೆ ಟೇಕ್ ಆಫ್ ಆಗಬೇಕಿದ್ದ ವಿಮಾನವನ್ನು ಐಸೋಲೇಷನ್ ಗೆ ಕಳುಹಿಸಲಾಗಿತ್ತು, ಸುರಕ್ಷತೆ ದೃಷ್ಟಿಯಿಂದ ವಿಮಾನ ಸ್ಕ್ರೀನಿಂಗ್ ಪ್ರಕ್ರಿಯೆಯನ್ನು ನಡೆಸಲಾಯಿತು. ವಿಮಾನದಲ್ಲಿ 306 ಪ್ರಯಾಣಿಕರಿದ್ದರು.
ಇಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟ ಪ್ರಧಾನಿ ಅಭ್ಯರ್ಥಿಯನ್ನು ನಾವು ನಿರ್ಧರಿಸುತ್ತೇವೆ. ಎಲ್ಲಾ ದೇಶಭಕ್ತರು ಮತ್ತು ಬಿಜೆಪಿಯಿಂದ ಕಿರುಕುಳಕ್ಕೊಳಗಾದ ಎಲ್ಲರೂ ಸಭೆ ಸೇರುತ್ತೇವೆ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಉತ್ತರ ಪ್ರದೇಶದ ಅಮೇಥಿಯಲ್ಲಿ ಕಾಂಗ್ರೆಸ್ನ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸೋಲು ಕಂಡಿದ್ದ ಬಿಜೆಪಿ ಹಿರಿಯ ನಾಯಕಿ ಸ್ಮೃತಿ ಇರಾನಿ ಅವರು ತಮ್ಮ ಸೋಲಿನ ಬಗ್ಗೆ ಮಾತನಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಜನ ಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಅವರು ಮೊದಲ ಗೆಲುವು ಕಂಡಿದ್ದು, ಎನ್ಡಿಎ ಜೊತೆ ಸೇರಿ ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದರು.
ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಬಂದಿಲ್ಲ. ಹೀಗಾಗಿ, ಕೇಂದ್ರದಲ್ಲಿ ಸರ್ಕಾರ ರಚಿಸಬೇಕಾದರೆ ಬಿಜೆಪಿಗೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಅಥವಾ ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಬೆಂಬಲ ಬೇಕಾಗಿದೆ.
ಇಡೀ ದೇಶವೆ ಕುತೂಹಲದಿಂದ ಕಾಯುತ್ತಿದ್ದಲೋಕಸಭೆ ಚುನಾವಣೆ ಫಲಿತಾಂಶವು ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟಕ್ಕೆ ಬಹುಮತ ದೊರೆತಿದೆ.
ಈ ಬಾರಿಯು ಕೂಡ ಮುನ್ನಡೆಯಲ್ಲಿರುವ ಬಿಜೆಪಿ ನೇತೃತ್ವದ ಎನ್ಡಿಎ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಸಂದೇಶವೊಂದನ್ನು