Showing 20 of 2480 posts • Page 116 of 124
ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ಆರೋಪ ಎದುರುಸಿತ್ತಿರುವ ಜ್ಭೂಷಣ್ ಶರಣ್ ಸಿಂಗ್ ಅವರ ಕಿರಿಯ ಪುತ್ರ ಕರಣ್ ಭೂಷಣ್ ಸಿಂಗ್ ಅವರು ಸಮಾಜವಾದಿ ಪಕ್ಷದ ಭಗತ್ ರಾಮ್ ವಿರುದ್ಧ
ಜಮ್ಮು ಮತ್ತು ಕಾಶ್ಮೀರದಲ್ಲೂ ಈ ಬಾರಿ ಅಚ್ಚರಿಯ ಫಲಿತಾಂಶ ಬಂದಿದೆ. ಐದು ಸ್ಥಾನಗಳ ಪೈಕಿ ಬಿಜೆಪಿ ಎರಡು, ಜಮ್ಮು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್ (ಜೆಕೆಎನ್) ಪಕ್ಷಗಳಿಗೆ ತಲಾ ಎರಡು ಸ್ಥಾನ ಸಿಕ್ಕಿವೆ
ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕುತೂಹಲ ಕೂಡ ಹೆಚ್ಚಿತ್ತು. , ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ 1,52,513 ಮತಗಳ ಅಂತರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ
ಉತ್ತರ ಬಿಹಾರದ ಸಮಸ್ತಿಪುರ ಲೋಕಸಭಾ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ಶಾಂಭವಿ ಚೌಧರಿ ಗೆಲುವು ಸಾಧಿಸಿದ್ದಾರೆ. 25 ವರ್ಷದ ಶಾಂಭವಿ ಈ ಮೂಲಕ ದೇಶದ ಅತ್ಯಂತ ಕಿರಿಯ ಸಂಸದರಾಗಿ ಹೊರಹೊಮ್ಮಿದ್ದು, ಇತಿಹಾಸ ಸೃಷ್ಟಿಸಿದ್ದಾರೆ.
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಗೆ ದೊಡ್ಡ ಹಿನ್ನಡೆ ಕಂಡಿದೆ. ಕಳೆದ ಎರಡು ಸರ್ಕಾರಗಳಲ್ಲಿ ಬಿಜೆಪಿಯಲ್ಲಿ ಶಾಶ್ವತ ಸ್ಥಾನ ಪಡೆದಿರುವ ಪಕ್ಷದ ದೊಡ್ಡ ನಾಯಕಿ
ಮಧ್ಯಪ್ರದೇಶದ ಇಂದೋರ್ ಲೋಕಸಭಾ ಕ್ಷೇತ್ರದಲ್ಲಿ ವಿಭಿನ್ನ ಫಲಿತಾಂಶಗಳು ಕಂಡುಬರುತ್ತಿವೆ. ರಾಜಕೀಯ ಪಕ್ಷಗಳ ಮೇಲೆ ಇಲ್ಲಿನ ಮತದಾರರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ಉತ್ತರ ಪ್ರದೇಶದಲ್ಲಿ ಸದ್ಯಕ್ಕೆ ಕಾಂಗ್ರೆಸ್ ಹೆಸರು ಮಾತ್ರ ಕೇಳಿಬರುತ್ತಿದೆ. ಇದೀಗ ರಾಯ್ ಬರೇಲಿಯಲ್ಲಿ ಕೂಡ ʻಕೈʼ ಮೇಲಿತ್ತಿದ್ದು, ರಾಹುಲ್ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಚುನಾವಣೋತ್ತರ ಸಮೀಕ್ಷೆಯಂತೆಯೇ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗು ದೇಶಂ ಪಕ್ಷ ಭರ್ಜರಿ ಜಯ ದಾಖಲಿಸುವತ್ತ ದಾಪುಗಾಲು ಇಟ್ಟಿದೆ.
ಲೋಕಸಭಾ ಚುನಾವಣೆ ಫಲಿತಾಂಶ ಎಲ್ಲಾ ಲೆಕ್ಕಾಚಾರ ಉಲ್ಟಾ ಮಾಡಿದೆ. ಪ್ರಮುಖವಾಗಿ ಬಿಜೆಪಿ 370 ಹಾಗೂ ಎನ್ಡಿಎ 400 ಗುರಿ ಇಟ್ಟುಕೊಂಡು ಅಖಾಡಕ್ಕಿಳಿದಿತ್ತು.
ಮಹಾರಾಷ್ಟ್ರದ ನಾಸಿಕ್ನಲ್ಲಿ ಭಾರತೀಯ ವಾಯುಪಡೆಯ ಸುಖೋಯ್ 30 ಎಂಕೆಐ ಫೈಟರ್ ಜೆಟ್ ಇಂದು ಪತನಗೊಂಡಿದೆ. ಸುರಕ್ಷತಾ ವ್ಯವಸ್ಥೆ ಮೂಲಕ ಪೈಲಟ್ ಮತ್ತು ಸಹ-ಪೈಲಟ್ ಸುರಕ್ಷಿತವಾಗಿ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ.
ಆಂಧ್ರಪ್ರದೇಶದ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಾರ್ಟಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎರಡು ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ವದು, ವಯನಾಡು ಮತ್ತು ರಾಯ್ ಬರೇಲಿ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ 2 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.
ತ್ರಿಶ್ಯೂರ್ನಲ್ಲಿ ನಟ, ಬಿಜೆಪಿ ಅಭ್ಯರ್ಥಿ ಸುರೇಶ್ ಗೋಪಿ ಜಯ ಗಳಿಸಿದ್ದಾರೆ. ಇವರು ಕಾಂಗ್ರೆಸ್ನ ಕೆ. ಮುರಳೀಧರನ್ ಮತ್ತು ಸಿಪಿಐಯ ವಿ.ಎಸ್. ಸುನೀಲ್ ಕುಮಾರ್ ಅವರನ್ನು ಸೋಲಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ.
ಭಾರತೀಯ ಜನತಾ ಪಕ್ಷದ ತಮಿಳುನಾಡು ಅಧ್ಯಕ್ಷ ಮತ್ತು ಪಕ್ಷದ ನಾಯಕ ಕೆ.ಅಣ್ಣಾಮಲೈ ಕೊಯಮತ್ತೂರಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಅಭ್ಯರ್ಥಿ ಗಣಪತಿ ರಾಜ್ಕುಮಾರ್ಗಿಂತ ಹಿನ್ನಡೆಯಲ್ಲಿದ್ದಾರೆ.
ರಾಮರಾಜ್ಯ ಉತ್ತರ ಪ್ರದೇಶದಲ್ಲಿ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟ 42 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಚುನಾವಣೆಗೆ ಹೋಲಿಸಿದರೆ ಎನ್ಡಿಎಗೆ ಭಾರಿ ಹಿನ್ನಡೆಯಾಗಿದೆ.
ಬಾಲಿವುಡ್ ನ ಖ್ಯಾತ ನಟಿ ಕಂಗನಾ ರನೌತ್ ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಆರಂಭಿಕ ಮುನ್ನಡೆ ಸಿಕ್ಕಿದೆ. ಇದು ಅವರ ಚೊಚ್ಚಲ ಚುನಾವಣೆಯಾಗಿದೆ.
ಇಲ್ಲಿನ ಪೀಠಾಪುರಂ ಕ್ಷೇತ್ರದಿಂದ ಸ್ಪರ್ಧಿಸಿರುವ ಪವನ್ ಕಲ್ಯಾಣ್ಗೆ ಮುನ್ನಡೆ ದೊರಕಿದೆ. ಪವನ್ ಕಲ್ಯಾಣ್ ಮೊದಲಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದು, 11 ಗಂಟೆ ಸುಮಾರಿಗೆ 25 ಸಾವಿರ ಮತಗಳ ಅಂತರದ ಮುನ್ನಡೆಯಲಿದ್ದಾರೆ.
ಎನ್ಡಿಎ ಮೈತ್ರಿಕೂಟವು ಆರಂಭದಲ್ಲಿಯೇ ಭರ್ಜರಿ ಮುನ್ನಡೆ ಸಾಧಿಸಿದೆ. ಎನ್ಡಿಎಯು 291ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಮುನ್ನಡೆಯಲ್ಲಿಯೇ ಮ್ಯಾಜಿಕ್ ನಂಬರ್ (272) ದಾಟಿದೆ.
ತೆಲಂಗಾಣದ ಹೈದರಾಬಾದ್ ಲೋಕಸಭೆ ಕ್ಷೇತ್ರದ ಚುನಾವಣೆ ರಣಕಣವು ಈ ಬಾರಿ ಭಾರಿ ಕುತೂಹಲ ಸೃಷ್ಟಿಸಿದ್ದು, ಜೆಪಿಯಿಂದ ಹಿಂದು ಫೈರ್ ಬ್ರ್ಯಾಂಡ್ ಮಾಧವಿ ಲತಾ ಕಣಕ್ಕಿಳಿದಿದ್ದು, ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.
ದೇಶಾದ್ಯಂತ ಲೋಕಸಭಾ ಚುನಾವಣೆಯ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದ್ದು, ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಅನ್ನುವ ಕುತೂಹಲ ಮುಗಿಲು ಮುಟ್ಟಿದೆ.