Showing 20 of 2480 posts • Page 117 of 124
2024ರ ಲೋಕಸಭಾ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಇಡೀ ವಿಶ್ವದ ಕುತೂಹಲ, ಪ್ರಜಾಪ್ರಭುತ್ವದ ಅತಿದೊಡ್ಡ ಮತಯುದ್ಧಕ್ಕೆ ಇನ್ನು ಕೆಲವೇ ಗಂಟೆಯಲ್ಲಿ ಉತ್ತರ ಸಿಗಲಿದೆ.
ಲೋಕಸಭಾ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಈ ನಡುವೆ ಮುಂಬೈನಲ್ಲಿ ಬಿಜೆಪಿಯವರು 10 ಸಾವಿರ ಲಡ್ಡು ತಯಾರಿ ಮಾಡುತ್ತಿದ್ದಾರೆ.
ಬಹ್ರೇನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ಆರೋಪದ ಮೇಲೆ 25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ತುಘಲಕಾಬಾದ್-ಓಖ್ಲಾ ನಡುವಿನ ತಾಜ್ ಎಕ್ಸ್ಪ್ರೆಸ್ನಲ್ಲಿ ಇಂದು ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಒಟ್ಟು 6 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
ಗಾಜಾದಲ್ಲಿ ನಡೆಯುತ್ತಿರುವ ಯುದ್ಧದ ಬಗ್ಗೆ ಜಗತ್ತಿನಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಮಧ್ಯೆ ಮಾಲ್ಡೀವ್ಸ್ ಸರ್ಕಾರ ಇಸ್ರೇಲ್ ಪಾಸ್ಪೋರ್ಟ್ ಹೊಂದಿರುವವರ ಪ್ರವೇಶವನ್ನು ನಿಷೇಧಿಸಿದೆ.
ಭಾರತದ ಬ್ರಹ್ಮೋಸ್ ಕ್ಷಿಪಣಿ ಕುರಿತು ಪಾಕಿಸ್ತಾನಕ್ಕೆ ಮಾಹಿತಿ ನೀಡಿದ ನಿಶಾಂತ್ ಅಗರ್ವಾಲ್ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈತ ಬ್ರಹ್ಮೋಸ್ ಏರೋಸ್ಪೇಸ್ ಮಾಜಿ ಎಂಜಿನಿಯರ್ ಆಗಿದ್ದು ಮಾಹಿತಿ ಸೋರಿಕೆ ಮಾಡಿದಕ್ಕೆ
ಲೋಕಸಭಾ ಚುನಾವಣೆಯಲ್ಲಿ 64.2 ಕೋಟಿಗೂ ಅಧಿಕ ಜನರು ಮತದಾನ ಮಾಡಿ, ವಿಶ್ವ ದಾಖಲೆ ಬರೆದಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಪಿ.ರಾಜೀವ್ ಕುಮಾರ್ ಹೇಳಿದ್ದಾರೆ.
ದೆಹಲಿ ಮದ್ಯದ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರ ನ್ಯಾಯಾಂಗ ಬಂಧನವನ್ನು ನ್ಯಾಯಾಲಯ ಜುಲೈ 3ರವರೆಗೆ ವಿಸ್ತರಿಸಿದೆ.
ಇತ್ತೀಚಿನ ದಿನಗಳಲ್ಲಿ ವಿಮಾನಯಾನ ಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಿರುವುದು ಹೆಚ್ಚಾಗಿದ್ದು, ಒಂದು ದಿನದ ಹಿಂದೆ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಈಗ ಅಂಥಹುದೇ ಘಟನೆಯೊಂದು ನಡೆದಿದೆ.
ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ಮಹಿಳೆಯೊಬ್ಬರ ಮೇಲೆ ಪರಿಚಯಸ್ಥರಿಂದಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ ರಾಜ್ಗಢದಲ್ಲಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಮಕ್ಕಳು ಸೇರಿ 13 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.
ಮದ್ಯ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಲ್ಲಿದ್ದು ಚುನಾವಣೆ ಪ್ರಚಾರಕ್ಕಾಗಿ ನಿರೀಕ್ಷಣಾ ಜಾಮೀನು ಪಡೆದು 55 ದಿನಗಳ ನಂತರ ಮೇ 10 ರಂದು ಅರವಿಂದ್ ಕೇಜ್ರಿವಾಲ್ ತಿಹಾರ್ ಜೈಲಿನಿಂದ ಹೊರ ಬಂದಿದ್ದರು.
ಅಮುಲ್ ಗೋಲ್ಡ್, ಅಮುಲ್ ಶಕ್ತಿ, ಅಮುಲ್ ಟೀ ಸ್ಪೆಷಲ್ ಬೆಲೆಯನ್ನು ಪ್ರತಿ ಲೀಟರ್ಗೆ 2 ರೂ. ಹೆಚ್ಚಳ ಮಾಡಲಾಗಿದೆ. ಹಾಲಿನ ಹೊಸ ಬೆಲೆ ಸೋಮವಾರ ಬೆಳಗ್ಗೆಯಿಂದಲೇ ಅನ್ವಯವಾಗಲಿದೆ.
ಬೈಕ್ಗೆ ಡಿಕ್ಕಿ ಹೊಡೆದು ಇಬ್ಬರ ಸಾವಿಗೆ ಕಾರಣವಾಗಿದ್ದ ಪುಣೆಯ ಪೋರ್ಷೆ ಕಾರು ಆಕ್ಸಿಡೆಂಟ್ ಕೇಸ್ಗೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕನು ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಸಿಕ್ಕಿಂ ರಾಜ್ಯದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯವಾಗಿದ್ದು ರಾಜ್ಯ ಚುನಾವಣಾ ಆಯೋಗ ಫಲಿತಾಂಶವನ್ನು ಪ್ರಕಟಿಸಿದೆ. ಈ ಸಲ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ ಕ್ಲಿನ್ ಸ್ವೀಪ್
ಪ್ಯಾರಿಸ್ ನಿಂದ ಮುಂಬೈಗೆ 306 ಮಂದಿಯನ್ನು ಹೊತ್ತೊಯ್ಯುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ ಬಂದಿದೆ.
ಲೋಕಸಭೆ ಚುನಾವಣೆಯೊಟ್ಟಿಗೆ ನಡೆದ ನಾಲ್ಕು ವಿಧಾನಸಭಾ ಚುನಾವಣೆಗಳ ಪೈಕಿ ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.
ಹಿಮಾಲಯ ರಾಜ್ಯ ಸಿಕ್ಕಿಂನಲ್ಲಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ (SKM) 32 ಸದಸ್ಯ ಬಲದ ವಿಧಾನಸಭೆಯಲ್ಲಿ 20 ಸ್ಥಾನಗಳನ್ನು ಗೆದ್ದುಕೊಂಡು ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಮರಳಿದೆ.
ಎಲ್ಲರ ಚಿತ್ತ 4ರ ಫಲಿತಾಂಶದತ್ತ ನೆಟ್ಟಿದ್ದು,ನಿನ್ನೆಯಷ್ಟೇ ಚುನಾವಣೋತ್ತರ ಸಮೀಕ್ಷೆ ಹೊರಬಿದ್ದಿದ್ದು ಸಮೀಕ್ಷೆಯಲ್ಲಿ ಎನ್ಡಿಎ ಬಹುಮತ ಪಡೆಯಲಿದೆ
ತಂದೆಯ ಎಸ್ಯುವಿ ಕಾರನ್ನು ಚಲಾಯಿಸುತ್ತಿದ್ದ 17 ವರ್ಷದ ಅಪ್ರಾಪ್ತ 16 ವರ್ಷದ ಹುಡುಗಿಗೆ ಡಿಕ್ಕಿ ಹೊಡೆದಿರುವ ಘಟನೆ ಅಹಮದಾಬಾದ್ನಲ್ಲಿ ನಡೆದಿದೆ.