Showing 20 of 2480 posts • Page 120 of 124
ಗಣಪತಿಯ ದೇವಾಲಯವು ನಿರ್ಮಿಸಲು ಮುಸ್ಲಿಂ ಸಮುದಾಯ ಜಾಗವನ್ನು ದಾನವಾಗಿ ನೀಡಿರುವ ಘಟನೆ ತಿರುಪುರ್ ಜಿಲ್ಲೆಯ ಬಡಿಯೂರ್ ಪಕ್ಕದಲ್ಲಿರುವ ಒಟ್ಟಪಾಳ್ಯಂ ರೋಸ್ ಗಾರ್ಡನ್ ಪ್ರದೇಶದಲ್ಲಿ ನಡೆದಿದೆ.
ರಾಜ್ಯದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಸುಖು ವಿಫಲರಾಗಿದ್ದಾರೆ ಹಿಮಾಚಲ ಪ್ರದೇಶದಲ್ಲಿ ಇತ್ತೀಚಿನ ಪ್ರವಾಹ ಪರಿಸ್ಥಿತಿಯನ್ನು ಕೂಡ ರಾಜಕೀಯಗೊಳಿಸಿದ್ದಾರೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.
ಇನ್ಮುಂದೆ ಹೈಕೋರ್ಟ್ನಲ್ಲಿ ಮಹಿಳಾ ಸಿಬ್ಬಂದಿಗೆ ಮುಟ್ಟಿನ ರಜೆ ಸಿಗಲಿದೆ ಎಂದು ಸಿಕ್ಕಿಂ ಹೈಕೋರ್ಟ್ ಈ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ.
ಪುರಿಯಲ್ಲಿ ಜಗನ್ನಾಥ ಉತ್ಸವ ದ ಸಂದರ್ಭದಲ್ಲಿ ಪಟಾಕಿ ಸ್ಫೋಟಗೊಂಡು 20ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ
ಚುನಾವಣಾ ಫಲಿತಾಂಶಕ್ಕೂ ಮುನ್ನ ಮೋದಿಯವರು ಧ್ಯಾನ ಮಾಡಲು ತಮಿಳುನಾಡಿನ ಕನ್ಯಾಕುಮಾರಿಗೆ ಭೇಟಿ ನೀಡುವ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಟೀಕಿಸಿದ್ದಾರೆ.
ಸಾರ್ವಜನಿಕ ರ್ಯಾಲಿಯಲ್ಲಿ ವೇದಿಕೆಯ ಮೇಲೆ ಹಲವಾರು ಮಹಿಳೆಯರೊಂದಿಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನೃತ್ಯ ಮಾಡಿದ್ದಾರೆ.
ಕಳೆದ ಬಾರಿಯ ಚುನಾವಣೆಯಲ್ಲಿ ಟಿಕೆಟ್ ವಂಚಿತ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡ ನಾಯಕರಿಗೆ ಈ ಬಾರಿ ಅವಕಾಶ ನೀಡಲು ಸಿಎಂ, ಡಿಸಿಎಂ ನಿರ್ಧರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಪಂಜಾಬ್ನ ರೋಪರ್ ಜಿಲ್ಲೆಯ 13 ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯ ಬುಧವಾರ ಶೋಧ ನಡೆಸಿದ್ದು, ಇಲ್ಲಿಯವರೆಗೆ 3 ಕೋಟಿ ರೂ. ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಧಾನಿ ಮೋದಿಯವರು ಇಂದು ಒಡಿಶಾದ ಮಯೂರ್ಭಂಜ್ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕ ರ್ಯಾಲಿಯಲ್ಲೂ ಪಾಲ್ಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು ಸಾವಿರಾರು ಜನರು ಸೇರಿದ್ದರು.
ಸೇನಾ ಸಿಬ್ಬಂದಿಗಳು ಪೊಲೀಸರಿಗೆ ಥಳಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲ್ಯಾಪ್ ಟಾಪ್ ಚಾರ್ಜ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ವೈದ್ಯೆ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ನಡೆದಿದೆ.
ಸಂಸದ ಅನ್ವರುಲ್ ಅಜೀಂ ಅನಾರ್ ಅವರ ಕೊಲೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪ. ಬಂಗಾಳ ಸಿಐಡಿ ಪೊಲೀಸರು ಕೊಲೆ ನಡೆದ ಫ್ಲಾಟ್ನ ಸೆಫ್ಟಿಕ್ ಟ್ಯಾಂಕ್ನಿಂದ ಸುಮಾರು 3.5 ಕೆ.ಜಿಯಷ್ಟು ಮಾಂಸದ ತುಂಡುಳನ್ನು ವಶಕ್ಕೆ ಪಡೆದಿದ್ದಾರೆ.
ಬಿಜೆಪಿಯನ್ನು ಸೋಲಿಸುವುದು ಮತ್ತು ಪ್ರಸ್ತುತ ಆಡಳಿತದಲ್ಲಿರುವ ಸರ್ವಾಧಿಕಾರಿ ಮತ್ತು ಗೂಂಡಾಗಿರಿಯನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಕೋವಿಡ್ ಲಸಿಕೆ ಪಡೆದ ಜನರು ಸಾಯುತ್ತಿದ್ದಾರೆ. ಮತ್ತೊಂದೆಡೆ ಬಿಜೆಪಿ ಕೋವಿಡ್ ಲಸಿಕೆ ತಯಾರಕ ಕಂಪನಿಯಿಂದ ₹52 ಕೋಟಿ ದೇಣಿಗೆಯನ್ನು ಪಡೆದುಕೊಂಡಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ಉತ್ತರ ಪ್ರದೇಶದ ಗೋಂಡಾದಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಅವರ ಪುತ್ರ ಕರಣ್ ಭೂಷಣ್ ಸಿಂಗ್ ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಒಂದೇ ಕುಟುಂಬದ ಆರು ಜನರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಬಳಿ ನಡೆದಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಅವಧಿ ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ಹಿಂದಿನ ಆದೇಶದಂತೆ ಜೂನ್ 2ರಂದು ಜೈಲಿಗೆ ಹೋಗಬೇಕಾಗುತ್ತದೆ.
ದೇವರ ನಾಡು ಕೇರಳದಲ್ಲಿ ಮಳೆರಾಯ ಆಗಾಗ ಬಂದು ಕಣ್ಣಾ ಮುಚ್ಚಾಲೆ ಆಟ ಆಡ್ತಿದ್ದ. ಆದರೆ ಹಲವು ಕಡೆಗಳಲ್ಲಿ ಮಳೆರಾಯನ ಸಿಂಚನ ರೈತರ ಮೊಗದಲ್ಲಿ ಖುಷಿ ತರಿಸಿದೆ.
ಪುಣೆ ಪೋರ್ಷೆ ಅಪಘಾತದ ಬಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೊನೆಗೂ ಮೌನ ಮುರಿದಿದ್ದು, ಅಪಘಾತ ನಡೆದ ಮೊದಲ ದಿನದಿಂದ ಪುಣೆ ಪೊಲೀಸ್ ಆಯುಕ್ತರೊಂದಿಗೆ ಸಂಪರ್ಕದಲ್ಲಿದ್ದೇನೆ.
ಬಿರಿಯಾನಿ ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 178 ಮಂದಿ ಅಸ್ವಸ್ಥಗೊಂಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ.