Showing 20 of 2487 posts • Page 122 of 125
ಇವಿಎಂ ಧ್ವಂಸಗೊಳಿಸಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಪ್ರಶಾಂತ್ ಜಗದೇವ್ ಅವರನ್ನು ಪೊಲೀಸರು ಬಂಧಿಸಿರುವ ಘಟನೆ ಒಡಿಶಾದ ಖುರ್ದಾ ಜಿಲ್ಲೆಯಲ್ಲಿ ನಡೆದಿದೆ.
ಇಬ್ಬರು ಪೊಲೀಸ್ ಪೇದೆಗಳು ಬಿಯರ್ ಸೇವಿಸಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರೇ ಮಾಹಿತಿ ನೀಡಿದ್ದಾರೆ.
ಬಿಭವ್ ಕುಮಾರ್ ನಿಂದ ಹಲ್ಲೆ ಆರೋಪದ ಬೆನ್ನಲ್ಲೇ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮತ್ತೊಂದು ಗಂಭೀರ ಆರೋಪವನ್ನು ಮಾಡಿದ್ದಾರೆ.
ರಸ್ತೆ ಬದಿಯ ಶೆಡ್ಗೆ ಖಾಸಗಿ ಕಂಪನಿಯ ಬಸ್ವೊಂದು ನುಗ್ಗಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಇನ್ನೂ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಗೋವಾದ ವೆರ್ನಾದಲ್ಲಿ ನಡೆದಿದೆ.
ನಾಸಿಕ್ನಲ್ಲಿ ಐಟಿ ಅಧಿಕಾರಿಗಳ ತಂಡ ಭರ್ಜರಿ ಬೇಟೆಯಾಡಿದೆ. ಮುಂಬೈನ ಪ್ರಖ್ಯಾತ ಜ್ಯುವೆಲ್ಲರಿ ಶಾಪ್ ಒಂದರ ಮೇಲೆ ಧಿಡೀರ್ ದಾಳಿ ನಡೆಸಲಾಗಿದ್ದು, ಕೋಟಿ ಕೋಟಿ ಹಣ ಮತ್ತು ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.
ದೇಶದಲ್ಲಿ ಮುಂದಿನ ಎರಡು ಮೂರು ವರ್ಷಗಳಲ್ಲಿ ನಕ್ಸಲ್ ಸಮಸ್ಯೆ ಕೊನೆಯಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿ ನೀರಿನ ವಿಚಾರವಾಗಿ ಮತ್ತೆ ಮಹಾಕ್ಯಾತೆ ಎತ್ತಿದೆ. ಮಹಾರಾಷ್ಟ್ರ ಸರ್ಕಾರ ಮತ್ತೆ ತನ್ನ ಹಳೇ ಬುದ್ಧಿ ತೋರಿಸಿದೆ.
ಇಂದಿನಿಂದ ರೆಮಲ್ ಸೈಕ್ಲೋನ್ ಅಬ್ಬರ ಶುರುವಾಗಿದ್ದು ಆತಂಕ ಹೆಚ್ಚಿಸಿದೆ. ಇಂದು ಮಧ್ಯರಾತ್ರಿ ಪಶ್ಚಿಮ ಬಂಗಾಳದ ಸಾಗರ್ ದ್ವೀಪ ಮತ್ತು ಬಾಂಗ್ಲಾದೇಶದ ಖೆಪುಪಾರ ನಡುವಿನ ಕರಾವಳಿಗೆ
ಇಲ್ಲಿನ ವಿವೇಕ್ ವಿಹಾರ ಆಸ್ಪತ್ರೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟ ನವಜಾತ ಶಿಶುಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪ ಸೂಚಿಸಿದ್ದಾರೆ. ಇದೊಂದು ಹೃದಯ ವಿದ್ರಾವಕ ಘಟನೆ ಎಂದು ದುಃಖ ವ್ಯಕ್ತಪಡಿಸಿದ್ದಾರೆ.
ರಾಜ್ಕೋಟ್ನ ಗೇಮಿಂಗ್ ಝೋನ್ನಲ್ಲಿ ಭಾರೀ ಅಗ್ನಿ ದುರಂತಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ ಮತ್ತೆ ಏರಿಕೆಯಾಗಿದೆ. 9 ಮಕ್ಕಳು ಸೇರಿ ಒಟ್ಟು 32 ಜನರು ಸಾವನ್ನಪ್ಪಿರುವ ಮಾಹಿತಿ ಇದೀಗ ತಿಳಿದು ಬಂದಿದೆ.
ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇಲ್ಲಿನ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವಿಐಪಿ ದರ್ಶನವನ್ನು ಜೂ.30ರ ವರೆಗೂ ರದ್ದು ಗೊಳಿಸಲಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ (ಟಿಟಿಡಿ) ಶನಿವಾರ ತಿಳಿಸಿದೆ.
ಬೇಬಿ ಕೇರ್ ಸೆಂಟರ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ನವಜಾತ ಶಿಶುಗಳು ಸಾವನ್ನಪ್ಪಿವೆ. ಅಗ್ನಿಶಾಮಕ ದಳದ ಪ್ರಕಾರ, ಈ ಭೀಕರ ಅಪಘಾತದಲ್ಲಿ
ರಾಜ್ಕೋಟ್ನಲ್ಲಿ ಟಿಆರ್ಪಿ ಗೇಮ್ ಝೋನ್ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, 24 ಮಂದಿ ಸಜೀವ ದಹನಗೊಂಡಿದ್ದಾರೆ. ಇಡೀ ಗೇಮ್ ಝೋನ್ ಸುಟ್ಟು ಬೂದಿಯಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಶನಿವಾರ ರಾತ್ರಿ ರೆಮಲ್ ಚಂಡಮಾರುತವಾಗಿ ಬದಲಾಗಿದ್ದು, ಭಾನುವಾರ ರಾತ್ರಿ ಪ.ಬಂಗಾಳ ಹಾಗೂ ಬಾಂಗ್ಲಾದೇಶ ಕರಾವಳಿ ಮಧ್ಯೆ ಅಪ್ಪಳಿಸಲಿದೆ.
ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು 6 ಮಂದಿ ಗಾಯಗೊಂಡ ಘಟನೆ ಛತ್ತೀಸ್ಗಢದ ಬೆಮೆತಾರಾ ಜಿಲ್ಲೆಯ ಬೆರ್ಲಾ ಡೆವಲಪ್ಮೆಂಟ್ ಬ್ಲಾಕ್ನ ಪಿರ್ದಾ ಗ್ರಾಮದ ಬಳಿ ಇರುವ ಘಟಕದಲ್ಲಿ ನಡೆದಿದೆ.
ಹಾರುತ್ತಿದ್ದ ಇಂಡಿಗೋ ವಿಮಾನದ ಬಾಗಿಲು ತೆರೆಯಲು ಪ್ರಯಾಣಿಕನೊಬ್ಬ ಯತ್ನಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇದರಿಂದ ಕೆಲ ಕಾಲ ಆತಂಕ ಸೃಷ್ಟಿಯಾಗಿದೆ.
ಗೇಮಿಂಗ್ ಜೋನ್ ಒಂದರಲ್ಲಿ ಇಂದು ಸಂಜೆ ಭೀಕರ ಅಗ್ನಿ ದುರಂತ ಸಂಭವಿಸಿದ ಘಟನೆ ಗುಜರಾತ್ನ ರಾಜ್ಕೋಟ್ ನಗರದಲ್ಲಿ ನಡೆದಿದೆ. ಮಹಿಳೆಯರು, ಮಕ್ಕಳು ಸೇರಿ 7 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಗುಡುಗು ಮಿಂಚು ಸಹಿತ ಭಾರೀ ಮಳೆ ಸುರಿದಿದ್ದು, ಮುಳ್ಳೇರಿಯ ಸಮೀಪದ ನೆಟ್ಟಣಿಗೆಯಲ್ಲಿ ವೃದ್ಧ ರೋರ್ವರು ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ.
ಮೊದಲ ಐದು ಹಂತಗಳ ಮತದಾನ ನಂತರ ಸಂಪೂರ್ಣ ಮತದಾರರ ಸಂಖ್ಯೆಯನ್ನು ಭಾರತ ಚುನಾವಣಾ ಆಯೋಗ ಶನಿವಾರ ಬಿಡುಗಡೆ ಮಾಡಿದೆ. ಮತದಾನದ ಡೇಟಾವನ್ನು ಅಭ್ಯರ್ಥಿಗಳು ಮತ್ತು ಸಾರ್ವಜನಿಕರು ಪಡೆಯಬಹುದು ಎಂದು ಹೇಳಿದೆ.