Showing 20 of 2478 posts • Page 14 of 124
ಮಲಯಾಳಂ ಚಿತ್ರರಂಗದ ಹಿರಿಯ ನಟ ಮತ್ತು ಹಾಸ್ಯ ಕಲಾವಿದ ಸಲೀಂ ಕುಮಾರ್ (56) ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ಪೊಲೀಸರ ಸೋಗಿನಲ್ಲಿ ಮಹಿಳೆಯ 43 ಗ್ರಾಂ ಮಾಂಗಲ್ಯ ಸರ ಕಳ್ಳತನ ಮಾಡಿರುವ ಘಟನೆ ನಗರದ ಬಸ್ ನಿಲ್ದಾಣದ ಬಳಿ ನಡೆದಿದೆ.
ಕರ್ನಾಟಕ ಸರಕಾರದ ವಿರುದ್ಧದ ಜನಾಕ್ರೋಶದ ಕಾರಣದಿಂದ ಕಾಂಗ್ರೆಸ್ ಪಕ್ಷವು ಮುಖ್ಯಮಂತ್ರಿಯನ್ನು ಬದಲಾಯಿಸಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅಹಮದಾಬಾದ್ ನಗರದಲ್ಲಿ ಭದ್ರತಾ ಪಡೆಗಳು ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ನಡೆಸಿದ ಬೃಹತ್ ಮುಂಜಾಗ್ರತಾ ಕಾರ್ಯಾಚರಣೆಯಲ್ಲಿ, ನಗರದ ವಿವಿಧ ಕೈಗಾರಿಕಾ ಪ್ರದೇಶಗಳು, ನಿರ್ಮಾಣ ಹಂತದ ಕಟ್ಟಡಗಳು ಹಾಗೂ ಬಾಡಿಗೆ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಸೂಕ್ತ ವೀಸಾ ಅಥವಾ ಪಾಸ್ಪೋರ್ಟ್ ಇಲ್ಲದೆ ಭಾರತದಲ್ಲಿ ನೆಲೆಸಿದ್ದ 166 ಬಾಂಗ್ಲಾದೇಶದ ನಾಗರಿಕರನ್ನು ವಶಕ್ಕೆ ಪಡೆದಿದ್ದಾರೆ.
ಮಾಳವೀಯ ನಗರದ ಹೌಜ್ ರಾಣಿ ಪ್ರದೇಶದಲ್ಲಿರುವ ಹೋಟೆಲೊಂದರಲ್ಲಿ ಬುಧವಾರ ಬೆಳಗ್ಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ.
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಮಂಗಳವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಐದು ಪುಟಗಳ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಸೋಮವಾರ ರಾತ್ರಿ ಉಪ್ಪಳ ಗೇಟ್ ಬಳಿ ನಡೆದಿದೆ.
ವರ್ಕಾಡಿ ಮಜೀರ್ಪಳ್ಳ ಎಂಬಲ್ಲಿ ಜ್ಯುವೆಲ್ಲರಿಗೆ ನುಗ್ಗಿದ ಕಳ್ಳರು ಕಳವಿಗೆ ವಿಫಲ ಯತ್ನ ನಡೆಸಿದ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಬೆನ್ನಲ್ಲೇ, ಅಭಿಮಾನಿಗಳ ಸಂಭ್ರಮಾಚರಣೆ ಮಿತಿಮೀರಿ ವಿಕೋಪಕ್ಕೆ ತಿರುಗಿದ ಘಟನೆ ಆಂಧ್ರಪ್ರದೇಶದ ಕರ್ನೂಲ್ ಮತ್ತು ಹೈದರಾಬಾದ್ನಲ್ಲಿ ನಡೆದಿದೆ.
ಕೇರಳದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ಭಾರತದಿಂದ ರಫ್ತಾಗುತ್ತಿದ್ದ ಮಾವಿನ ಹಣ್ಣುಗಳಿಗೆ ಜಪಾನ್ ಸರ್ಕಾರ ಬ್ರೇಕ್ ಹಾಕಿದೆ.
ಪತಿ ತನ್ನ ಪತ್ನಿಯನ್ನೇ ಸ್ನೇಹಿತರಿಗೆ 50 ಸಾವಿರ ರೂಪಾಯಿಗೆ ಮಾರಾಟ ಮಾಡಿರುವ ಘಟನೆ ಗುಜರಾತ್ನಲ್ಲಿ ನಡೆದಿದೆ.
ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಬುಧವಾರ ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಅವರ ನಿವಾಸ ಸೇರಿದಂತೆ ವಿವಿಧೆಡೆ ದಾಳಿ ನಡೆಸಿದೆ.
ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.
ಭೀಕರ ರಸ್ತೆ ಅಪಘಾತ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಎಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.
ದೆಹಲಿಯಲ್ಲಿ ಸಂಕುಚಿತ ನೈಸರ್ಗಿಕ ಅನಿಲ (CNG) ದರವನ್ನು ಪ್ರತಿ ಕೆಜಿಗೆ 2 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ನವವಧು ಪಾಣಲಂನ ಪತಿಯ ಮನೆಯಲ್ಲಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ಮತ್ತು ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಸ್ಕಾರ್ಪಿಯೋ ಎಸ್ಯುವಿ ಕಾರೊಂದು ಸುಮಾರು 700 ಅಡಿ ಕಂದಕಕ್ಕೆ ಉರುಳಿ ಬಿದ್ದು, ಕನಿಷ್ಠ 8 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಡದ ಅಂಬೆನಾಲಿ ಘಾಟ್ ಬಳಿ ನಡೆದಿದೆ.