Showing 20 of 2385 posts • Page 21 of 120
ದೂರದರ್ಶನದ ಖ್ಯಾತ ಮಾಜಿ ನಿರೂಪಕಿ ಸರಳಾ ಮಹೇಶ್ವರಿ ಅವರಿಂದು (ಫೆ.12) ರಂದು ತಮ್ಮ 71ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ.
ಕೇರಳದ ಗೋವಿಂದಪುರಂ ನಿವಾಸಿ ದೀಪಕ್ ಎಂಬುವವರು ಲೈಂಗಿಕ ದೌರ್ಜನ್ಯ ಹಾಗೂ ಬ್ಲ್ಯಾಕ್ಮೇಲ್ ಆರೋಪದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಶಿಮ್ಜಿತಾಗೆ ಕೊನೆಗೂ ನ್ಯಾಯಾಲಯ ಜಾಮೀನು ನೀಡಿದೆ.
ಕುಡಿದು ಶಾಲಾ ಬಸ್ ಚಲಾಯಿಸುತ್ತಿದ್ದ ಚಾಲಕನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದಲ್ಲಿ ನಡೆದಿದೆ.
ದೇಶದ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾಗೂ ಎಲ್ಲಾ ಶಾಲೆಗಳಲ್ಲಿ ರಾಷ್ಟ್ರಗೀತೆ ‘ಜನ ಗಣ ಮನ’ ಜೊತೆಗೆ ‘ವಂದೇ ಮಾತರಂ’ ಕಡ್ಡಾಯವಾಗಿ ಹಾಡಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ.
ಪ್ರವಾಸಿಗರ ಒಪ್ಪಿಗೆಯಿಲ್ಲದೆ ಅವರ ಫೋಟೊ ಮತ್ತು ಸೆಲ್ಫಿಗಳನ್ನು ತೆಗೆಯುವುದು ಕಂಡುಬಂದರೆ ಅವರನ್ನು ಗೋವಾ ಪೊಲೀಸರು ಬಂಧಿಸಲಿದ್ದಾರೆ.
ಎನ್ಸಿಪಿಯ ಹಿರಿಯ ನಾಯಕಿ ಸುನೇತ್ರಾ ಪವಾರ್ ಇಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕೃತವಾಗಿ ಅಧಿಕಾರವಹಿಸಿಕೊಂಡಿದ್ದಾರೆ.
ಕಾನ್ಪುರದಲ್ಲಿ ತಂಬಾಕು ಉದ್ಯಮಿ ಕೆ.ಕೆ.ಮಿಶ್ರಾ ಪುತ್ರ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲಂಬೋರ್ಗಿನಿ ಕಾರ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಜೊತೆಗೆ ಬೈಕ್, ಕಾರ್ ಗಳಿಗೂ ಡಿಕ್ಕಿ ಹೊಡೆದಿದೆ. 6 ಮಂದಿ ಗಾಯಗೊಂಡಿದ್ದಾರೆ.
“ನಾನು ಠಾಕೂರ್, ನನ್ನ ಜೊತೆ ಆಟವಾಡಬೇಡಿ” ಗ್ರಾಹಕನಿಗೆ ಜಾತಿ ಅಹಂಕಾರ ತೋರಿಸಿ ಬ್ಯಾಂಕ್ ಉದ್ಯೋಗಿ ಬೆದರಿಕೆ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಈ ವಿಡಿಯೋ ಭಾರೀ ವೈರಲ್ ಆಗಿದೆ.
ಪಬ್ಜಿ ಗೇಮ್ ಆಡುತ್ತಲೇ ರಕ್ತದೊತ್ತಡ ಹೆಚ್ಚಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ.
ಬಿಸಿಯೂಟ ಸೇವಿಸಿ 70 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಮಾಧೇಪುರ ಪೊಲೀಸ್ ಠಾಣಾ ವ್ಯಾಪ್ತಿಯ ಸಾಹುಗಢ ಗ್ರಾಮದ ಕರು ಟೋಲಾದ ಅಪ್ಗ್ರೇಡ್ ಮಿಡಲ್ ಶಾಲೆಯಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಹಿರಿಯ ರಾಜಕಾರಣಿ, ಎನ್ಸಿಪಿ (ಎಸ್ಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಪುಣೆಯ ರೂಬಿ ಹಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೀಗ ಮತ್ತೆ ಚಿನ್ನದ ಬೆಲೆ ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಭಾರಿ ಹೆಚ್ಚಳ ಕಂಡಿದೆ.
ಪಾರಿವಾಳದೊಂದು 1 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಕಚ್ಚಿಕೊಂಡು ಪರಾರಿಯಾದ ಘಟನೆ ರಾಜಸ್ಥಾನದ ನಾಗೌರ್ನ ದೇಗಾನಾದ ಚಿನ್ನದ ಮಾರುಕಟ್ಟೆಯಲ್ಲಿರುವ ಆಭರಣ ಅಂಗಡಿಯೊಂದರಲ್ಲಿ ನಡೆದಿದೆ.
ಫರಿದಾಬಾದ್ನ ಸೂರಜ್ಕುಂಡ್ ಜಾತ್ರೆಯಲ್ಲಿ ‘ಸುನಾಮಿ’ ಉಯ್ಯಾಲೆ ತುಂಡಾಗಿ ಬಿದ್ದಿದೆ.
ಬೆಳಿಗ್ಗೆ ಚಹಾ ತೋಟವೊಂದರಲ್ಲಿ ಆಕಸ್ಮಿಕವಾಗಿ 15 ಅಡಿ ಆಳದ ನೆಲಮಟ್ಟದ ನೀರಿನ ತೊಟ್ಟಿಗೆ ಮೂರು ವರ್ಷದ ಆನೆ ಮರಿ ಬಿದ್ದಿರುವ ಘಟನೆ ನಡೆದಿದೆ.
ವಿದ್ಯುತ್ ಗೀಸರ್ ಸ್ಫೋಟದಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಆಗ್ನೇಯ ದೆಹಲಿಯಲ್ಲಿ ನಡೆದಿದೆ.
ಕಷ್ಟದ ಸಮಯದಲ್ಲಿ ಕೊಟ್ಟ ಹಣವನ್ನು ವಾಪಸ್ ಕೊಡದೇ ಇದ್ದಿದ್ದಕ್ಕೆ ಕೊಡಗಿನ ಉದ್ಯಮಿಯೊಬ್ಬರು ಮನನೊಂದು ಕೇರಳದಲ್ಲಿರುವ ಸಾಲ ಪಡೆದಿದ್ದ ವ್ಯಕ್ತಿಯ ಮನೆ ಮುಂದೆ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೆಂಡತಿ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಭಾರತದಲ್ಲಿ ವಾಸ ಮಾಡುವ ಎಲ್ಲರೂ ಹಿಂದೂಗಳು ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿದ್ದು ಘಟನೆಯಲ್ಲಿ ಜೈಷ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಹುಡುಗಿಯ ಮೇಲೆ ಗೂಳಿಯೊಂದು ಇದ್ದಕ್ಕಿದ್ದಂತೆ ದಾಳಿ ಮಾಡಿದ ಆಘಾತಕಾರಿ ಘಟನೆ ಲಕ್ನೋದ ಚೌಪಟ್ಟಿ ಪ್ರದೇಶದಲ್ಲಿ ನಡೆದಿದೆ.