Showing 20 of 2478 posts • Page 27 of 124
ದೇಶದಲ್ಲಿ ಕ್ಯಾನ್ಸರ್ ಮತ್ತು ಮಧುಮೇಹ ಔಷಧಿಗಳು ಅಗ್ಗವಾಗಲಿವೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ದೇಶದಲ್ಲಿ ತೆಂಗು ಉತ್ಪಾದನೆಯ ಸ್ಪರ್ಧಾತ್ಮಕತೆಯನ್ನು ಇನ್ನಷ್ಟು ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಹೊಸ ತೆಂಗು ಉತ್ತೇಜನ ಯೋಜನೆ ಜಾರಿಗೆ ತರಲು ಮುಂದಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸತತ 9 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು, ಈ ಬಾರಿ ನಿರ್ಮಲಾ ಸೀತಾರಾಮನ್ ಬಜೆಟ್ ಪ್ರಕ್ರಿಯೆಯನ್ನು ಸಂಸತ್ತಿನ ಆಚೆಗೂ ವಿಸ್ತರಿಸಿದ್ದಾರೆ. ಹಣಕಾಸು ಸಚಿವರು ದೇಶದಾದ್ಯಂತದ ಸುಮಾರು 30 ಕಾಲೇಜು ವಿದ್ಯಾರ್ಥಿಗಳೊಂದಿಗೆ ಇಂದು ಸಂವಾದ ನಡೆಸಲಿದ್ದಾರೆ.
ಕೇಂದ್ರ ಸರ್ಕಾರ ಗಾಂಧಿ ಹೆಸರಲ್ಲಿ ಹೊಸ ಯೋಜನೆ ಘೋಷಿಸಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಐತಿಹಾಸಿಕ 9 ನೇ ಬಾರಿಯ ಕೇಂದ್ರ ಆಯವ್ಯಯ ಮಂಡನೆಯಲ್ಲಿ ವಸ್ತ್ರ ಮತ್ತು ಜವಳಿ ಉದ್ಯಮಕ್ಕೆ ಕೊಡುಗೆ ನೀಡಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಐತಿಹಾಸಿಕ 9 ನೇ ಬಾರಿಯ ಕೇಂದ್ರ ಆಯವ್ಯಯ ಮಂಡನೆ ಪ್ರಾರಂಭಿಸಿದ್ದು, ಕರ್ತವ್ಯ ಭವನದಲ್ಲಿ ಮಂಡಿಸುತ್ತಿರುವ ಮೊದಲ ಬಜೆಟ್ ಇದಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇನ್ನು ಕೆಲವೇ ಕ್ಷಣಗಳಲ್ಲಿ ಕೇಂದ್ರ ಬಜೆಟ್ 2026 ಮಂಡಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದಲ್ಲಿ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮೊಸರು ಮತ್ತು ಸಕ್ಕರೆ ತಿನ್ನಿಸಿದರು.
ಸಂಸತ್ತಿನ ಬಜೆಟ್ ಅಧಿವೇಶನದ ಭಾಗವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಿದ್ದಾರೆ.
40 ಸಾವಿರ ಕೋಟಿ ರೂ. ಬ್ಯಾಂಕ್ ವಂಚನೆ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ನ (RCOM) ಮಾಜಿ ಅಧ್ಯಕ್ಷ ಪುನೀತ್ ಗಾರ್ಗ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.
ಆಸ್ಟ್ರೇಲಿಯಾ ಮತ್ತು ಯುಕೆಯಿಂದ ಬಂದ ಒಂಬತ್ತು ಮಹಿಳೆಯರ ಗುಂಪು ದಕ್ಷಿಣ ಭಾರತದ ದೇವಾಲಯವೊಂದರಲ್ಲಿ ಸಾಂಪ್ರದಾಯಿಕ ಹಿಂದೂ ಹೋಮದಲ್ಲಿ ಭಾಗವಹಿಸಿದರು.
ವಿಮಾನ ಪತನಗೊಂಡು ಮೃತಪಟ್ಟ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಮೃತದೇಹವನ್ನು ವಾಚ್ ಮತ್ತು ಬಟ್ಟೆಯಿಂದ ಗುರುತಿಸಲಾಗಿದೆ.
ಕೊಟ್ಟಾಯಂನ ಕರುಕಾಚಲದಲ್ಲಿ ಕಾರು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮಂಗಳೂರು ಮೂಲದ ಯುವಕ ಸಾವನಪ್ಪಿದ ಘಟನೆ ನಡೆದಿದೆ.
ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಕೇಂದ್ರ ಬಜೆಟ್ ಮಂಡಿಸಲಿದ್ದು, ಅದಕ್ಕೂ ಮುನ್ನ ಇಂದು ಸಂಸತ್ತಿನಲ್ಲಿ ಬಜೆಟ್ ಅಧಿವೇಶನ ಪ್ರಾರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಂಸತ್ತಿನಲ್ಲಿ ಭಾಷಣವನ್ನು ಮಾಡುವ ಮೂಲಕ ಬಜೆಟ್ ಅಧಿವೇಶನಕ್ಕೆ ಚಾಲನೆ ನೀಡಿದ್ದಾರೆ.
ಅಜಿತ್ ಪವಾರ್ ಮಹಾರಾಷ್ಟ್ರದ ಜನರ ಸೇವೆಗೆ ಸದಾ ಮುಂಚೂಣಿಯಲ್ಲಿದ್ದರು ಎಂದು ಮಹಾರಾಷ್ಟ್ರ ಡಿಸಿಎಂ ದುರ್ಮರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 6ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಭಾರತ-ಯುರೋಪ್ ಒಕ್ಕೂಟವು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಂಗಳವಾರ ಅಧಿಕೃತವಾಗಿ ಸಹಿ ಹಾಕಿವೆ.
ಕಾಶ್ಮೀರದಲ್ಲಿನ ಹಿಮಪಾತದಿಂದಾಗಿ ಶ್ರೀನಗರಕ್ಕೆ ಆಗಮಿಸಬೇಕಿದ್ದ ಸುಮಾರು 50 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು 2026 ರ ಪದ್ಮ ಪ್ರಶಸ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಜಾರ್ಖಂಡ್ನ ಸಾರಂಡಾ ಕಾಡಿನಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಐವರು ಮಹಿಳೆಯರು ಸೇರಿದಂತೆ 17 ಮಂದಿ ನಕ್ಸಲರು ಬಲಿಯಾಗಿದ್ದಾರೆ.
ಈ ಬಾರಿ ಜನವರಿ 26 ರಂದು ನಡೆಯಲಿರುವ 77 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ಮಾಂಸಾಹಾರಿ ಆಹಾರ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಕೊರಾಪುಟ್ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಪುಣೆಯ ಅಪಾರ್ಟ್ಮೆಂಟ್ ಆವರಣದಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ಐದು ವರ್ಷದ ಬಾಲಕನ ಮೇಲೆ ಕಾರು ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಲೋನಿ ಕಲ್ಭೋರ್ ಪ್ರದೇಶದಲ್ಲಿ ನಡೆದಿದೆ.