Showing 20 of 2478 posts • Page 28 of 124
ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಭಾರೀ ಸ್ವರ್ಣ ಧನಸ್ಸು ಆಗಮಿಸಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಅಪರೂಪದ ಧನಸ್ಸು ಭಕ್ತರಲ್ಲಿ ಅಪಾರ ಭಕ್ತಿ ಮೂಡಿಸಿದೆ.
ಒಡಿಶಾ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳಿಗೆ ನಿಷೇಧ ಹೇರಲಾಗಿದೆ.
ಇಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ 7 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಸೇನಾ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಜಮ್ಮು ಕಾಶ್ಮಿರದಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 10 ಸೈನಿಕರು ಹುತಾತ್ಮರಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
77ನೇ ಗಣರಾಜೋತ್ಸವ ದಿನಾಚರಣೆ ಹಿನ್ನಲೆ ಜನವರಿ 26 ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್ಗೂ ಮುನ್ನ ದೆಹಲಿ ಪೊಲೀಸರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿದ್ದಾರೆ.
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಡಿಯೋ ವೈರಲ್ ಆದ ಬಳಿಕ, ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಡಿಯೋ ಹಂಚಿಕೊಂಡಿದ್ದ ಮಹಿಳೆಯನ್ನು ಬುಧವಾರ ಕೇರಳದ ಕೋಝಿಕ್ಕೋಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ನಗರದ ಹೊರವಲಯದ ಟಿಬಿ ಡ್ಯಾಂ ಚೆಕ್ ಪೋಸ್ಟ್ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಮರಳು, ಮಣ್ಣು (ಗ್ರಾವೆಲ್) ಹಾಗೂ ಬಿಳಿ ಕಲ್ಲುಗಳನ್ನು ಸಾಗಿಸುತ್ತಿದ್ದ 7 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಇಲ್ಲಿನ ಪ್ರಯಾಗ್ರಾಜ್ನಲ್ಲಿ ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್ನ್ನು ರಕ್ಷಣೆ ಮಾಡಲಾಗಿದೆ.
ಹಳ್ಳಿಯೊಂದರ ಘಟನೆಯಲ್ಲಿ ಪಾದ್ರಿಯೊಬ್ಬರು ತೀವ್ರ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಅವರ ಪತ್ನಿ ಹೇಳಿಕೊಂಡ ನಂತರ, ಒಡಿಶಾದಿಂದ ಬಂದಿರುವ ಆತಂಕಕಾರಿ ಆರೋಪವು ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಧಾರ್ಮಿಕ ಅಸಹಿಷ್ಣುತೆಯ ಬಗ್ಗೆ ಮತ್ತೆ ಕಳವಳವನ್ನುಂಟುಮಾಡಿದೆ.
ಕೇರಳದ ಕೋಝಿಕ್ಕೋಡ್ನ ಪೊಲೀಸರು 35 ವರ್ಷದ ‘Content creator’ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಅಡಿಯಲ್ಲಿ ಸೆಕ್ಷನ್ 108 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಣಿಪುರ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ನಡೆದ ಬೆಡಿ ಮಹೋತ್ಸವದ ಹಿನ್ನೆಲೆಯಲ್ಲಿ ಬೆಡಿ ಉತ್ಸವ ಸಮಿತಿ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ಸೋಮವಾರ ವಾಯುವ್ಯ ಕಾಶ್ಮೀರದ ಲಡಾಖ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ತೆಲಂಗಾಣದಲ್ಲಿ ಬೀದಿನಾಯಿಗಳ ಸಾಮೂಹಿಕ ಹತ್ಯೆಯ ಆರೋಪಗಳು ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಚುನಾವಣೆಯ ಸಮಯದಲ್ಲಿ ನೀಡಿದ್ದ ಭರವಸೆಯಂತೆ ಕಳೆದ ಒಂದು ವಾರದಲ್ಲಿ 500 ನಾಯಿಗಳಿಗೆ ವಿಷಪ್ರಾಶನ ಮಾಡಿ ಕೊಲ್ಲಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದ್ದಾರೆ.
ಕುಕಟ್ಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಜೀವ್ ಗಾಂಧಿ ನಗರದಲ್ಲಿರುವ ಗ್ಯಾಸ್ ರೀಫಿಲ್ಲಿಂಗ್ ಸೆಂಟರ್ನಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡದಿಂದ ಹಲವಾರು ಸ್ಫೋಟಗಳು ಸಂಭವಿಸಿವೆ.
ಪ್ರಸಿದ್ಧ ಕೇರಳದ ಶಬರಿಮಲೆ ಯಲ್ಲಿ ಮಕರ ಜ್ಯೋತಿ ದರ್ಶನಕ್ಕೆ ಕ್ಷಣಗಣನೆ ಆರಂಭಗೊಂಡಿದೆ.
ಚೆನ್ನೈನಲ್ಲಿ ಕಾರ್ಪೊರೇಷನ್ ಸ್ವಚ್ಛತಾ ಕಾರ್ಯಕರ್ತೆ ಆಗಿರುವ ಎಸ್. ಪದ್ಮಾ ಅವರು ತಮಗೆ ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಪೊಲೀಸರಿಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿ-ಎನ್ಸಿಆರ್ ಸೇರಿದಂತೆ ದೇಶಾದ್ಯಂತ ಅನೇಕ ನಗರಗಳಲ್ಲಿ ಬೀದಿನಾಯಿಗಳ ಕಾಟ ನಿರಂತರವಾಗಿ ಹೆಚ್ಚುತ್ತಿದೆ.
ದೇಶೀಯ ಬಾಂಬ್ ನುಂಗಿದ ಪರಿಣಾಮ ಹೆಣ್ಣು ಆನೆಯ ಮರಿ ಸಾವನ್ನಪ್ಪಿರುವ ಘಟನೆ ಈರೋಡ್ ಜಿಲ್ಲೆಯ ಸತ್ಯಮಂಗಲಂ ಹುಲಿ ಅಭಯಾರಣ್ಯದಲ್ಲಿ ನಡೆದಿದೆ.
ಪ್ಯಾಕ್ ಮಾಡಿದ ಆಹಾರ ಸೇವನೆಯು ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸಬಹುದೆಂಬ ಕಳವಳಕಾರಿ ಅಂಶವನ್ನು ನ್ಯೂಟ್ರಿನೆಟ್–ಸ್ಯಾಂಟೆ ಅಧ್ಯಯನವೊಂದು ಬಹಿರಂಗಪಡಿಸಿದೆ.