Showing 20 of 2478 posts • Page 3 of 124
ಉತ್ತರ ಪ್ರದೇಶದ 16 ವರ್ಷದ ಬಾಲಕಿಯ ಮೇಲೆ ಚಲಿಸುತ್ತಿದ್ದ ಸ್ಲೀಪರ್ ಬಸ್ನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬಸ್ ಚಾಲಕ ಹಾಗೂ ಕಂಡಕ್ಟರ್ರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಕ್ರಿಕೆಟ್ ಅಕಾಡೆಮಿಯಲ್ಲಿಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದ 8 ವರ್ಷದ ಬಾಲಕನ ಮೇಲೆ ಮಿನಿ ಪಿಚ್ ರೋಲರ್ ಹರಿದು ಮೃತಪಟ್ಟಿರುವ ದಾರುಣ ಘಟನೆ ಗುರುಗ್ರಾಮ್ನಲ್ಲಿ ನಡೆದಿದೆ.
ಭಾರತವನ್ನು ಮಾದಕ ವಸ್ತುಗಳ ದುರುಪಯೋಗದಿಂದ ಮುಕ್ತಗೊಳಿಸಿ, ಯುವಕರಿಗೆ ಬಲವಾದ ಭವಿಷ್ಯ ನಿರ್ಮಿಸಲು ಕೈಜೋಡಿಸುವಂತೆ ಪ್ರಧಾನಿ ನರೇಂದ್ರ ಮೋದಿ ದೇಶದ ನಾಗರಿಕರಿಗೆ ಮನವಿ ಮಾಡಿದ್ದಾರೆ.
ರಾಜಕೀಯವು ಸ್ವಾರ್ಥದಿಂದ ಚಾಲಿತವಾಗಿರುವ ಆಟವಾಗಿ ಬದಲಾಗಿದೆ.
‘ಭಾರತದಲ್ಲಿ ಮುಸ್ಲಿಮರೇ ಇರಬಾರದು ಎಂದು ಭಾವಿಸುವವರು ಹಿಂದೂವಲ್ಲ’ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ದೇಶದ ಪ್ರಸಿದ್ಧ ಬ್ರ್ಯಾಂಡ್ಗಳಾದ ಎವರೆಸ್ಟ್ ಮತ್ತು ಎಲ್ಜಿ ಕಂಪನಿಯ ಇಂಗಿನ ಉತ್ಪನ್ನಗಳ ಮಾರಾಟವನ್ನು ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ.
ಆಗಸ್ಟ್ 26 ರಂದು ಭೋಟೆ ಕೋಶಿ ನದಿಯ ಪ್ರವಾಹದಿಂದ ಕಂಗೆಟ್ಟಿರುವ ನೇಪಾಳಕ್ಕೆ ಭಾರತವು ಪರಿಹಾರ ಹಾಗೂ ರಕ್ಷಣಾ ಕಾರ್ಯಗಳನ್ನು ಇನ್ನಷ್ಟು ಚುರುಕುಗೊಳಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದೇಶಗಳ ಪ್ರವಾಸದ ಭಾಗವಾಗಿ ಇಂದು (ಶನಿವಾರ) ಉಜ್ಬೇಕಿಸ್ತಾನಕ್ಕೆ ಭೇಟಿ ನೀಡಿದ್ದಾರೆ.
ದೆಹಲಿ ಹಾಗೂ ಸುತ್ತಮುತ್ತಲಿನ ನಗರಗಳಲ್ಲಿ ಸಂಕುಚಿತ ನೈಸರ್ಗಿಕ ಅನಿಲ ಬೆಲೆ ಏರಿಕೆಯಾಗಿದ್ದು, ಆ.29ರ ಶನಿವಾರ (ಇಂದು) ಬೆಳಗ್ಗೆ 6 ಗಂಟೆಯಿಂದ ಪ್ರತಿ ಕೆಜಿಗೆ 3.89 ರೂ. ಹೆಚ್ಚಳವಾಗಲಿದೆ ಎಂದು ಇಂದ್ರಪ್ರಸ್ಥ ಗ್ಯಾಸ್ ಲಿಮಿಟೆಡ್ ತಿಳಿಸಿದೆ.
ಕೇಂದ್ರ ಭಾರಿ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ನವದೆಹಲಿಯಲ್ಲಿ ಗೌರವಪೂರ್ವಕವಾಗಿ ಭೇಟಿ ಮಾಡಿದ್ದಾರೆ.
ಟಿಬೆಟ್-ನೇಪಾಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಭಾರೀ ಅನಾಹುತ ಸಂಭವಿಸಿದೆ.
ಉತ್ತರ ಪ್ರದೇಶದ ಕಾನ್ಪುರದ ಗಂಗಾ ಬ್ಯಾರೇಜ್ ಬಳಿ ತರಬೇತಿ ವಿಮಾನವೊಂದು ಪತನಗೊಂಡಿದ್ದು, ಕರ್ನಾಟಕ ಮೂಲದ ಪೈಲಟ್ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಆಯುಕ್ತ ರಘುವೀರ್ ಲಾಲ್ ದೃಢಪಡಿಸಿದ್ದಾರೆ.
ಟಿಬೆಟ್ ಗಡಿಗೆ ಹೊಂದಿಕೊಂಡಂತಿರುವ ನೇಪಾಳದ ಉತ್ತರ ರಸುವಾ ಜಿಲ್ಲೆಯಲ್ಲಿ ಬುಧವಾರ ಭೋಟೆ ಕೋಶಿ ನದಿಯಲ್ಲಿ ಉಂಟಾದ ಭಾರಿ ಹಠಾತ್ ಪ್ರವಾಹಕ್ಕೆ (Flash Flood) ಕನಿಷ್ಠ 16 ಜನರು ಸಾವನ್ನಪ್ಪಿದ್ದು, ಮನೆಗಳು, ವಾಹನಗಳು, ಸೇತುವೆಗಳು ಹಾಗೂ ಮೂಲಸೌಕರ್ಯ ಯೋಜನೆಗಳು ನೀರಿನಲ್ಲಿ ಕೊಚ್ಚಿಹೋಗಿವೆ.
ಉತ್ತರ ಪ್ರದೇಶದ ಸಂತ ಕಬೀರ್ ನಗರದ ಮೆಹದಾವಲ್ನಲ್ಲಿರುವ ‘ಬೆಂಗಾಲಿ ಸ್ವೀಟ್ ಹೌಸ್’ನಲ್ಲಿ ಆಹಾರ ಸುರಕ್ಷತಾ ಇಲಾಖೆಯು ಪರಿಶೀಲನೆ ನಡೆಸಿತು.
ಶಾಲೆಯಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಮುಸ್ಲಿಂ ಬಾಲಕಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಅಲಹಾಬಾದ್ ಹೈಕೋರ್ಟ್ನ ತೀರ್ಪನ್ನು ಸಂಸದ ಅಸಾದುದ್ದೀನ್ ಓವೈಸಿ ತೀವ್ರವಾಗಿ ಟೀಕಿಸಿದ್ದಾರೆ.
ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಸೆಪ್ಟೆಂಬರ್ 12 ಮತ್ತು 13 ರಂದು ರಾಜಧಾನಿ ನವದೆಹಲಿಯಲ್ಲಿ ನಡೆಯಲಿರುವ ಪ್ರತಿಷ್ಠಿತ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸುವ ಸಾಧ್ಯತೆಯಿದೆ.
ಭಾರಿ ಮಳೆಯಿಂದ ಗುಡಿಸಲುಗಳ ಮೇಲೆ ಕಸದ ಬೃಹತ್ ಗುಡ್ಡ ಕುಸಿದು ಬಿದ್ದ ಪರಿಣಾಮ ಗಿನಿಯಾ ರಾಜಧಾನಿ ಕೊನಾಕ್ರಿಯಲ್ಲಿ ಕನಿಷ್ಠ 30 ಮಂದಿ ಮೃತಪಟ್ಟಿದ್ದಾರೆ.
ತಮಿಳುನಾಡು ಜನರಿಗೆ ವರ್ಷಕ್ಕೆ ಮೂರು ಎಲ್ಪಿಜಿ ಸಿಲಿಂಡರ್ ಉಚಿತವಾಗಿ ನೀಡಲು ಸಿಎಂ ವಿಜಯ್ ಸರ್ಕಾರ ಮುಂದಾಗಿದೆ.
ಸೆಪ್ಟೆಂಬರ್ 4ರಂದು ಆರಂಭವಾಗಬೇಕಿದ್ದ ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಟೂರ್ನಿಯನ್ನು ಮುಂದೂಡಲಾಗಿದೆ. ಅಕ್ಟೋಬರ್ 6ರ ನಂತರ ಆರಂಭವಾಗುವ ಸಾಧ್ಯತೆ ಇದೆ.
ಹವಾಯಿಪುರ ನಿಲ್ದಾಣದ ಸಮೀಪದಲ್ಲಿ ಆನೆಗಳ ಹಿಂಡೊಂದು ರೈಲು ಹಳಿಗಳನ್ನು ದಾಟುತ್ತಿತ್ತು. ರಾಜಧಾನಿ ಎಕ್ಸ್ಪ್ರೆಸ್ ರೈಲನ್ನು 167/8ನೇ ಕಿಲೋಮೀಟರ್ ಗುರುತಿನ ಬಳಿ ನಿಲ್ಲಿಸಬೇಕಾಯಿತು.