Showing 20 of 2478 posts • Page 30 of 124
ಇಂಡೋನೇಷ್ಯಾದಲ್ಲಿ ಹರಡಿದ ಗಂಭೀರ ರೋಗ ‘ಇಇಎಚ್ವಿ’ ಸುಮಾತ್ರನ್ ಆನೆಗಳನ್ನು ಕೊಲ್ಲುತ್ತಿದೆ. ಇದನ್ನು ಪರಿಹರಿಸಲು, ಇಂಡೋನೇಷ್ಯಾದ ಅರಣ್ಯ ಸಚಿವಾಲಯ (ಕೆಮೆಂಟೆರಿಯನ್ ಕೆಹುಟಾನನ್) ಭಾರತದ ಗುಜರಾತ್ನ ಜಾಗತಿಕ ವನ್ಯಜೀವಿ ಸಂರಕ್ಷಣಾ ಕೇಂದ್ರವಾದ ವಂತಾರದಿಂದ ತಾಂತ್ರಿಕ ಬೆಂಬಲವನ್ನು ಪಡೆಯುತ್ತಿದೆ.
ಇಸ್ರೋದ ಅತ್ಯಂತ ಭಾರದ ಉಪಗ್ರಹ ಎಂಬ ಹೆಗ್ಗಳಿಕೆಗೆ ಪಾತ್ರವಾದ ಬ್ಲೂಬರ್ಡ್-2 ಉಪಗ್ರಹವನ್ನು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಬುಧವಾರ(ಡಿ24) ಬೆಳಗ್ಗೆ 8.45ಕ್ಕೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿ ಕಕ್ಷೆಗೆ ಸೇರಿಸಲಾಗಿದೆ.
: ಜಾಗತಿಕ ಆರ್ಥಿಕ ಬಿಕ್ಕಟ್ಟು ಮತ್ತು ಅನಿಶ್ಚಿತತೆಯ ನಡುವೆಯೇ ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿವೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ಪೈಲಟ್ವೊಬ್ಬರು ಪ್ರಯಾಣಿಕನ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಇಂದು ಮುಂಜಾನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಾಂಗ್-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿವೆ.
ಗ್ಯಾಸ್ ಸ್ಟವ್ ನಿಂದ ಬೆಂಕಿ ತಗಲಿ ಮನೆ ಸಂಪೂರ್ಣ ಅಗ್ನಿಗಾಹುತಿಯಾದ ಘಟನೆ ಕೊಳ್ಕಬೈಲ್ ನಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ.
ಮಥುರಾದ ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಮಂಗಳವಾರ ಬೆಳಿಗ್ಗೆ ದಟ್ಟವಾದ ಮಂಜಿನಿಂದಾಗಿ ಏಳು ಬಸ್ಗಳು ಮತ್ತು ಮೂರು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿ, 25 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೊಟ್ಟಾಯಂನಲ್ಲಿ ನಡೆದ ಸಂಭ್ರಮಾಚರಣೆ ಸಂದರ್ಭ ಕಾಂಗ್ರೆಸ್ ಹಾಗೂ ಕೇರಳ ಕಾಂಗ್ರೆಸ್ (ಎಂ) ಕಾರ್ಯಕರ್ತರ ನಡುವೆ ಉಂಟಾದ ಘರ್ಷಣೆಯಲ್ಲಿ ಮಧ್ಯಪ್ರವೇಶಿಸಿದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಕ್ಯೂರಿಟಿ ಗಾರ್ಡ್ ಮೇಲೆ ನಾಯಿಯೊಂದು ದಾಳಿ ಮಾಡಿರುವ ಘಟನೆ ಮುಂಬೈನ ಅಪಾರ್ಟ್ಮೆಂಟ್ವೊಂದರ ಬಳಿ ಈ ಘಟನೆ ನಡೆದಿದೆ. ದಾಳಿಗೊಳಗಾದ ಸೆಕ್ಯೂರಿಟಿ ಗಾರ್ಡ್ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆಂಧ್ರದ ತಿರುಪತಿ ದೇವಸ್ಥಾನದಲ್ಲಿ ಲಡ್ಡುಗೆ ನಕಲಿ ತುಪ್ಪ ಬಳಸಿದ ವಿವಾದದ ಬಳಿಕ ಈಗ ಶಾಲು ವಿವಾದ ಬೆಳಕಿಗೆ ಬಂದಿದೆ. ರೇಷ್ಮೆ ಶಾಲು ಹೆಸರಿನಲ್ಲಿ 100% ಪಾಲಿಸ್ಟಾರ್ ಶಾಲುಗಳನ್ನು ಗುತ್ತಿಗೆದಾರ ಪೂರೈಸಿದ್ದು ಈಗ ಬಿರುಗಾಳಿ ಎಬ್ಬಿಸಿದೆ.
ಕಳೆದ ಎಂಟು ದಿನಗಳಿಂದ ಉಂಟಾಗುತ್ತಿರುವ ವಿಮಾನಗಳ ಹಾರಾಟ ರದ್ದು ಹಾಗೂ ಸಂಚಾರ ವ್ಯತ್ಯಯ ಸಮಸ್ಯೆಗೆ ಇಂಡಿಗೋದ ಆಂತರಿಕ ರೋಸ್ಟರಿಂಗ್ ಅಡಚಣೆಗಳೇ ಕಾರಣ.
ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಸಂಘಟನೆಯು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(SDPI) ಕಾರ್ಯಕರ್ತರ ಸೋಗಿನಲ್ಲಿ ನಮ್ಮ ಚುನಾವಣಾ ವ್ಯವಸ್ಥೆ
ಶಬರಿಮಲೆ ಯಾತ್ರಾರ್ಥಿಗಳು ಸಂಚರಿಸುತ್ತಿದ್ದ ಬಸ್ ಕಂದಕಕ್ಕೆ ಉರುಳಿ ಬಿದ್ದು ಓರ್ವ ಮೃತಪಟ್ಟು, ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಶನಿವಾರ ಮಧ್ಯಾಹ್ನ ಚಿತ್ತಾರಿಕಾಲ್ ಸಮೀಪದ ಮಾಲೋ ಕುಟ್ಟಿ ಕಾವಳ ಎಂಬಲ್ಲಿ ನಡೆದಿದೆ.
ಶಬರಿಮಲೆ ಯಾತ್ರೆ ವೇಳೆ ಹೆಚ್ಚುತ್ತಿರುವ ಜನಸಂದಣಿ ಮತ್ತು ನಕಲಿ ಪಾಸ್ಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿದ ಕೇರಳ ಹೈಕೋರ್ಟ್
ಅಯೋಧ್ಯೆಯಲ್ಲಿ ಧರ್ಮ ಧ್ವಜದ ಮರುಸ್ಥಾಪನೆಯು ರಾಜ್ಯದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯ ಹೊಸ ಯುಗಕ್ಕೆ ನಾಂದಿ ಹಾಡಲಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹರ್ಷ ವ್ಯಕ್ತಪಡಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ನಾಯಕ ಕೆ.ಅಣ್ಣಾಮಲೈ, ತಮಿಳುನಾಡಿನ ಮತಪಟ್ಟಿಯಲ್ಲಿ ಅತ್ಯಧಿಕ ಸಂಖ್ಯೆಯ ನಕಲಿ ಮತದಾರರು
ರಾಷ್ಟ್ರ ರಾಜಧಾನಿಯಲ್ಲಿ ಭಾನುವಾರ ಬೆಳಿಗ್ಗೆ ಗಾಳಿಯ ಗುಣಮಟ್ಟ ‘ತೀವ್ರ ಕಳಪೆ’ ಮಟ್ಟದಲ್ಲೇ ಮುಂದುವರಿದಿದೆ. ಒಟ್ಟಾರೆ ವಾಯು ಗುಣಮಟ್ಟ ಸೂಚ್ಯಂಕ 381 ದಾಖಲಾಗಿದೆ
ಶಬರಿಮಲೆ ಕ್ಷೇತ್ರದ ಮಾಲಿಕಾಪುರ ತಮ್ಮ ದೇವಾಲಯದ ಹಿಂಭಾಗದಲ್ಲಿರುವ ಏಷ್ಯಾದ ಅತಿದೊಡ್ಡ ಅನ್ನದಾನ ಮಂಟಪದಲ್ಲಿ ಈ ವರ್ಷ ದಿನಂಪ್ರತಿ 10 ಸಾವಿರಕ್ಕೂ ಅಧಿಕ ಭಕ್ತರು ಅನ್ನಪ್ರಸಾದ ಸ್ವೀಕರಿಸುತ್ತಿದ್ದಾರೆ.
10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಬಿಹಾರದ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ
ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿರುವ ಹಿನ್ನೆಲೆ, ರಾಜ್ಯದ ಶಬರಿಮಲೆ