Showing 20 of 2385 posts • Page 31 of 120
ಲಾಹೋರ್ನಿಂದ ರಾವಲ್ಪಿಂಡಿಗೆ ಹೊರಟಿದ್ದ ಇಸ್ಲಾಮಾಬಾದ್ ಎಕ್ಸ್ಪ್ರೆಸ್ನ 10 ಭೋಗಿಗಳು ಹಳಿತಪ್ಪಿರುವ ಘಟನೆ ಶೇಖುಪುರ ಜಿಲ್ಲೆಯ ಕಲಾ ಶಾ ಕಾಕು ಎಂಬಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಅಖಾಲ್’ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್
ಛತ್ತೀಸ್ಗಢದಲ್ಲಿ ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಅವರನ್ನು ತತ್ಕ್ಷಣ ಬಿಡುಗಡೆ ಮಾಡಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಆಗ್ರಹಿಸಿದ್ದಾರೆ.
ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.
ಕ್ರಮ ಮರಳು ಸಾಗಾಟ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಸೋರಿಕೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಠಾಣೆಯ ಆರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 33.50 ರೂ.ಗಳಷ್ಟು ತಗ್ಗಿಸಿದ್ದು , ಈ ಹೊಸ ಬೆಲೆ ಇಂದಿನಿಂದಲೇ ಜಾರಿಯಾಗಿದೆ.
ಸೋನ್ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ
ಝಲಾವರ್ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಕಾಞಂಗಾಡ್ ಸೌತ್ ನಲ್ಲಿ ಗುರುವಾರ ಅಪಘಾತಕ್ಕೀಡಾದ ಟ್ಯಾಂಕರ್ ನಿಂದ ಅನಿಲ ಸೋರಿಕೆ ಕಂಡುಬಂದಿದೆ. ಈ ಹಿನ್ನೆಲೆ ಪರಿಸರದಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದ್ದು ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
ರಕ್ಷಣಾ ವ್ಯವಸ್ಥೆಯಲ್ಲಿ ಭಾರತ ಮತ್ತೊಂದು ಅಸ್ತ್ರವನ್ನು ಬತ್ತಳಿಕೆಗೆ ಸೇರಿಸೊಕೊಂಡಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಗ್ ಅಪ್ಡೇಟ್ಸ್ ನೀಡಿದ್ದು, ಆಂಧ್ರ ಪ್ರದೇಶದ ಪರೀಕ್ಷಾ ವಲಯ
ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್ನಲ್ಲಿ ನಡೆದಿದೆ.
ಭಾರೀ ಮಳೆಗೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರು ವೀರಮಲೆಯಲ್ಲಿ ಬುಧವಾರ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು , ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ.
ಏರ್ ಇಂಡಿಯಾ ವಿಮಾನ ದುರಂತದಲ್ಲಿ 53 ಮಂದಿ ಬ್ರಿಟಿಷ್ ಪ್ರಜೆಗಳು ಮೃತಪಟ್ಟಿದ್ದರು. ಅವರಲ್ಲಿ ಕನಿಷ್ಠ ಇಬ್ಬರ ಮೃತದೇಹವನ್ನು ತಪ್ಪಾಗಿ ಗುರುತಿಸಿ ಲಂಡನ್ಗೆ ಕಳುಹಿಸಲಾಗಿದೆ
ದೆಹಲಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ನಗರದ ಪ್ರಮುಖ ಭಾಗಗಳು ಮಳೆ ನೀರಿನಿಂದ ಆವೃತವಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.
: ದಕ್ಷಿಣ ಆಸ್ಟ್ರೇಲಿಯಾದ ಅಡಿಲೇಡ್ನಲ್ಲಿ ಕಾರು ಪಾರ್ಕಿಂಗ್ ವಿವಾದಕ್ಕೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತೀಯರೋರ್ವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಜನಾಂಗೀಯ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.
ದುಬೈನಿಂದ ಆಗಮಿಸಿದ್ದ ದಂಪತಿಯಿಂದ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು 28 ಕೆಜಿ ಚಿನ್ನದ ಪೇಸ್ಟ್ ಅನ್ನು ಸಿಐಎಸ್ಎಫ್ ಮತ್ತು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಬಂಧಿಸಿದ್ದಾರೆ.
ಮಹತ್ವದ ಮತ್ತು ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಮೆಟಾ ವೇದಿಕೆಯಲ್ಲಿ ತಮ್ಮ ಪೋಸ್ಟ್ ಅನ್ನು ಸ್ವಯಂಚಾಲಿತ ತಂತ್ರಜ್ಞಾನ ಬಳಸಿ ತಪ್ಪು ಕನ್ನಡ ಅನುವಾದ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಕಳವಳ ವ್ಯಕ್ತ
ಹೈಕೋರ್ಟ್ ಆದೇಶದಂತೆ ಧಾರ್ಮಿಕ ಕಟ್ಟಡಗಳಲ್ಲಿ ಶಾಶ್ವತವಾಗಿ ಅಳವಡಿಸಿರುವ ಎಲ್ಲ ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ.
ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರ ಬಂದಿದೆ. ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.