Showing 20 of 2478 posts • Page 32 of 124
ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣದಿಂದ ನೂರಕ್ಕೂ ಹೆಚ್ಚು ವಿಮಾನಗಳು ವಿಳಂಬ ಆಗಿರುವ ಘಟನೆ ದೆಹಲಿಯಲ್ಲಿ ಶುಕ್ರವಾರ ನಡೆದಿದೆ.
ಶಾಲಾಕಾಲೇಜುಗಳು ಮತ್ತು ಆಸ್ಪತ್ರೆಗಳಿರುವ ಪ್ರದೇಶಗಳಲ್ಲಿ ನಾಯಿ ಕಡಿತದ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೀದಿನಾಯಿಗಳನ್ನು ಆಶ್ರಯತಾಣಗಳಿಗೆ ಸ್ಥಳಾಂತರಿಸಬೇಕು ಎಂದು ಸುಪ್ರೀಂಕೋರ್ಟ್ ತಿಳಿಸಿದೆ.
ಕುಂಜತೂರು ರಾಷ್ಟ್ರೀಯ ಹೆದರಿಯಲ್ಲಿ ಮೀನಿನ ಟೆಂಪೋ ಪಲ್ಟಿಯಾಗಿದ್ದು, ಚೆಲ್ಲಾ ಪಿಳ್ಳಿಯಾಗಿ ಮೀನುಗಳು ಬಿದ್ದಿದೆ. ಘಟನೆಯ ಕಾರಣ ತಿಳಿದು ಬರಬೇಕಾಗಿದೆ.
ದುಬೈನಲ್ಲಿ ಕನ್ನಡ ಹಬ್ಬ “ ಕರ್ನಾಟಕ ರಾಜ್ಯೋತ್ಸವ-2025 ಕಾರ್ಯಕ್ರಮವನ್ನು ಕನ್ನಡಿಗರ ಕೂಟ, ದುಬೈ ಮತ್ತು ಗಲ್ಫ್ ಕನ್ನಡ ಮೂವಿಸ್ ಸಹಯೋಗದಲ್ಲಿ ನವೆಂಬರ್ 8 ರಂದು
ದುಬೈ ಕರ್ನಾಟಕ ರಾಜ್ಯೋತ್ಸವ -2025 ನವೆಂಬರ್ 9ರಂದು ಭಾನುವಾರ ಬೆಳಗ್ಗೆ 10:30 ರಂದು ನಡೆಯಲಿದ್ದು, ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ ಖಾದರ್ ಭಾಗವಹಿಸಲಿದ್ದಾರೆ.
ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆ ಇಳಿಕೆ ಮಾಡಲಾಗಿದೆ. ನವೆಂಬರ್ 1, 2025 ರಿಂದಲೇ ಹೊಸ ದರಗಳು ಜಾರಿಗೆ ಬಂದಿವೆ.
ಕರ್ನಾಟಕ ಸಂಘ ದುಬೈಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ 2025 ನವೆಂಬರ್ 09 ರಂದು ನಡೆಯಲಿದೆ. ದುಬೈ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮದ್ ಬಿರಾಲಿ ಉಚ್ಚಿಲ,
ದೇಶದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಬಿಜೆಪಿ ಮತ್ತು ಆರ್ಎಸ್ಎಸ್ ಸೃಷ್ಟಿಸುತ್ತಿರುವುದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು
ಶಬರಿಮಲೆ ಕ್ಷೇತ್ರ ಯಾತ್ರೆ ಸಂದರ್ಭದಲ್ಲಿ ಕಾಸರಗೋಡು ನಿವಾಸಿಗಳಾದ ಅಯ್ಯಪ್ಪ ಭಕ್ತರನ್ನು ವಂಚಿಸಿ ಹಣ ಲಪಟಾಯಿಸಿದ ಪ್ರಕರಣದಲ್ಲಿ ಇಬ್ಬರು ಡೋಲಿ ಕಾರ್ಮಿಕರನ್ನು ಪಂಪಾ ಪೊಲೀಸರು ಬಂಧಿಸಿದ್ದಾರೆ.
ದೆಹಲಿಯ ವಿಮಾನ ನಿಲ್ದಾಣದಲ್ಲೇ ಬಸ್ ಹೊತ್ತಿ ಉರಿದಿದೆ. ವಿಮಾನದ ಪಕ್ಕದಲ್ಲೇ ಬಸ್ ಹೊತ್ತಿ ಉರಿದಿದ್ದರಿಂದ ಕೆಲ ಕಾಲ ಆತಂಕಕ್ಕೂ ಕಾರಣವಾಗಿತ್ತು.
ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯಲ್ಲಿರುವ ಎನ್ಸಿಪಿ (ಎಸ್ಪಿ) ನಾಯಕ, ಮಾಜಿ ಸಚಿವ ಏಕನಾಥ ಖಡ್ಸೆ ಅವರ ಮನೆಗೆ ಅನಾಮಿಕ ವ್ಯಕ್ತಿಗಳು ನುಗ್ಗಿ ಕಳ್ಳತನ ಮಾಡಿದ್ದಾರೆ
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮೊಂಥಾ’ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡಿರುವುದಾಗಿ ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಗಲ್ಫ್ ಉದ್ಯೋಗಿಯ ಮನೆಯಿಂದ 20 ಪವನ್ ಚಿನ್ನಾಭರಣ ಕಳವುಗೈದ ಘಟನೆ ಕಾಸರಗೋಡಿನ ಪೆರ್ಮುದೆ ಸಮೀಪದ ಕುಂಬಳೆ ಠಾಣಾ ವ್ಯಾಪ್ತಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ. ರವಿವಾರ ಸಂಜೆ ಕೃತ್ಯ ಬೆಳಕಿಗೆ ಬಂದಿದೆ.
ಕರ್ನಾಟಕ ಸಂಘ ಶಾರ್ಜಾ ತನ್ನ 23ನೇ ವಾರ್ಷಿಕೋತ್ಸವ ಹಾಗೂ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಈ ವರ್ಷವೂ ಯುಎಇಯ ಕನ್ನಡದ ಮಕ್ಕಳಿಗೆ ತಮ್ಮ ಪ್ರತಿಭೆ
ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ನ ಚಕ್ರ ಕೇರಳದ ಪಟ್ಟಣಂತಿಟ್ಟ ಬಳಿಯ ಪ್ರಮದಂನಲ್ಲಿ ಇಳಿಯುವಾಗ ಹೆಲಿಪ್ಯಾಡ್ನಲ್ಲಿ ಸಿಲುಕಿಕೊಂಡ ಘಟನೆ ನಡೆದಿದೆ.
SKSSF ವಿಖಾಯಾ ಕರ್ನಾಟಕ UAE ಸಮಿತಿ ವತಿಯಿಂದ ಮರ್ಹೂಂ ಅಬ್ದುಲ್ ರಹ್ಮಾನ್ ಕೊಳ್ತಮಜಲ್ ಹಾಗು ಶತಮಾನದತ್ತ ಸಮಸ್ತ ಪ್ರಚಾರದ ಭಾಗವಾಗಿ ಆಯೋಜಿಸಿದ ಬೃಹತ್ ರಕ್ತ ದಾನ ಶಿಬಿರ
ಯುವಕನೋರ್ವ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಭಾನುವಾರ ರಾತ್ರಿ ಕುಂಬಳೆ ಸಮೀಪದ ನಾರಾಯಣಮಂಗಲ ಎಂಬಲ್ಲಿ ನಡೆದಿದ್ದು, ರಕ್ಷಿಸಲು ಬಾವಿಗೆ ಹಾರಿದ ಸಹೋದರ ನನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದರು.
ಲಂಗಾಣದ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪೋಷಕರನ್ನು ನಿರ್ಲಕ್ಷಿಸುವ ಸರ್ಕಾರಿ ನೌಕರರ ವೇತನವನ್ನು ಕಡಿತಗೊಳಿಸಿ, ಅದನ್ನು ನಿರ್ಲಕ್ಷ್ಯಕ್ಕೆ
ಕಾರಿನಲ್ಲಿ ಬಂದ ಇಬ್ಬರು ದುರ್ಷ್ಕಮಿಗಳು ಓಮ್ನಿ ವ್ಯಾನ್ ನ್ನು ತಡೆದು ವ್ಯಾಪಾರಿಯ ಕುತ್ತಿಗೆಯಲ್ಲಿದ್ದ ಮೂರು ಪವನ್ ನ ಚಿನ್ನದ ಸರ ಎಗರಿಸಿದ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.
ಉಡುಪಿ ಮೂಲತಃ ಪ್ರಸಿದ್ಧ ನಾಟಕ ನಿರ್ದೆಶಕ, ಸಾಂಸ್ಕೃತಿಕ ಸಂಘಟಕ ಹಾಗೂ ಸಾಹಿತ್ಯ ಸೇವಕ ಪ್ರಕಾಶ್ ರಾವ್ ಪಯ್ಯಾರ್ (63.) ಅವರು ಕಳೆದ ಬುಧವಾರ (5.15) ರಾತ್ರಿ ಮಂಗಳೂರುನಲ್ಲಿನ ತಮ್ಮ ಸ್ವನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.