Showing 20 of 2478 posts • Page 33 of 124
ಸಾಮೂಹಿಕವಾಗಿ ಫಿನಾಯಿಲ್ ಸೇವಿಸಿ 25 ಮಂದಿ ಮಂಗಳಮುಖಿಯರು ಅಸ್ವಸ್ಥರಾದ ಘಟನೆ ಇಂದೋರ್ನಲ್ಲಿ ನಡೆದಿದೆ. ಬುಧವಾರ ರಾತ್ರಿ ಮಂಗಳಮುಖಿಯರು ತಮ್ಮ ವಾಸಸ್ಥಳದಲ್ಲಿ ಸಾಮೂಹಿಕವಾಗಿ ಫಿನಾಯಿಲ್ ಸೇವಿಸಿದ್ದಾರೆ.
ಲ್ಲೆಗೆ ಅಮೀಬಿಕ್ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ.
ಕಾರಿನಲ್ಲಿ ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ 75 ಲಕ್ಷ ರೂ.ವನ್ನು ಹೆದ್ದಾರಿ ತಪಾಸಣಾ ಪೊಲೀಸರು ಇಂದು ಬೆಳಗ್ಗೆ ಮಂಜೇಶ್ವರದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.
ಹೃದಯಸ್ತಂಭನದಿಂದ ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್ ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಭಗವತೀ ಮಾತೆಯ ಆಶೀರ್ವಾದದಿಂದ ನನ್ನನ್ನು ಸಸಿಹಿತ್ಲು ಕ್ಷೇತ್ರದ ಆಡಳಿತ ಮೊಕ್ತೇಸರನನ್ನಾಗಿ ನೇಮಿಸಲಾಗಿದೆ. ಭಗವತೀ ಮಾತೆಯು ನನ್ನ ಬೇಡಿಕೆಯನ್ನೂ ಈಡೇರಿಸಿದ್ದು ಮಾತೆಯ ಸೇವೆ ಮಾಡುವ ಅವಕಾಶ ನನಗೆ ದೊರಕಿದೆ.
ನ್ಸರ್ ಶಸ್ತ್ರಚಿಕಿತ್ಸೆ, ಕೀಮೊಥೆರಪಿ, ಕ್ಷಕಿರಣ ಹಾಗೂ ಇನ್ನಿತರ ವೈದ್ಯಕೀಯ ತಪಾಸಣೆಗಾಗಿ ರಾಜ್ಯದೊಳಗೆ ಅಥವಾ ರಾಜ್ಯದ ಹೊರಗಿನ ಖಾಸಗಿ ಆಸ್ಪತ್ರೆಗಳೂ ಸೇರಿದಂತೆ ಎಲ್ಲಾ ಆಸ್ಪತ್ರೆ
ಪಟಾಕಿ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ಅನಕಪಲ್ಲಿ ಜಿಲ್ಲೆಯಲ್ಲಿ ನಡೆದಿದ್ದು, ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ವರ್ಕಾಡಿ ಸುಳ್ಯಮೆ ಎಂಬಲ್ಲಿ ಮನೆಯ ಶೆಡ್ ನಲ್ಲಿ ಬಚ್ಚಿಡಲಾಗಿದ್ದ 1.16 ಕ್ವಿಂಟಾಲ್ ಗಾಂಜಾ ಮಂಜೇಶ್ವರ ಪೊಲೀಸರು ಮಂಗಳವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.
ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ತುಂಬಿದ್ದ ಟ್ರಕ್ಗೆ, ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ 7 ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ನಡೆದಿದೆ.
ಆರು ಕೋಟಿ ರೂ.ಮೌಲ್ಯದ 10 ಟನ್ ರಕ್ತಚಂದನವನ್ನು ವಶಪಡಿಸಿಕೊಂಡಿರುವ ದಿಲ್ಲಿ ಪೋಲಿಸರು ಅಂತಾರಾಷ್ಟ್ರೀಯ ಸಂಪರ್ಕವುಳ್ಳ ಇಬ್ಬರು ಕಳ್ಳಸಾಗಣೆದಾರರನ್ನು ಬಂಧಿಸಿರುವ ಘಟನೆ ನಡೆದಿದೆ.
ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಅಗ್ನಿಗಾಹುತಿಯಾದ ಘಟನೆ ಬೇಕೂರು ಪುಲಿಕುತ್ತಿ ಎಂಬಲ್ಲಿ ಬೆಳಗ್ಗಿನ ಜಾವ ಬೆಳಕಿಗೆ ಬಂದಿದೆ.
ಬರಿಮಲೆ ದೇವಸ್ಥಾನದಲ್ಲಿ ದ್ವಾರಪಾಲಕರ ವಿಗ್ರಹಗಳಿಗೆ ಅಳವಡಿಸಲಾಗಿದ್ದ ಚಿನ್ನ ಲೇಪಿತ ತಾಮ್ರದ ಹೊದಿಕೆಗಳಿಂದ ಚಿನ್ನ ಕಳೆದುಹೋಗಿರುವ ಆರೋಪ
ಭಾರತ ಮತ್ತು ಚೀನಾ ಮಧ್ಯೆ 5 ವರ್ಷದ ಬಳಿಕ ನೇರ ವಿಮಾನ ಸೇವೆ ಆರಂಭಗೊಳ್ಳಲಿದೆ. ನಾಗರಿಕ ವಿಮಾನಯಾನ ಅಧಿಕಾರಿಗಳ ನಡುವಿನ ನಿರಂತರ ಚರ್ಚೆಗಳ ನಂತರ ಈ ತಿಂಗಳ ಅಂತ್ಯದ ವೇಳೆ
ಪಹಲ್ಗಾಮ್ ದಾಳಿ ನಂತರ ಭಾರತದ ನಿಜವಾದ ಸ್ನೇಹಿತ ಯಾರೆಂಬುದು ಗೊತ್ತಾಗಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.
ಮಹಾತ್ಮ ಗಾಂಧೀಜಿ ಅವರ 156ನೇ ಜನ್ಮ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಘಾಟ್ಗೆ ತೆರಳಿ ಗಾಂಧಿಗೆ ಗೌರವ ನಮನ ಸಲ್ಲಿಸಿದರು.
ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ನಾಯಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸೆಪ್ಟೆಂಬರ್ 15, 2025: ಜಗಮೆಚ್ಚಿದ ಎಂಜಿನಿಯರ್ ಮತ್ತು ಭಾರತರತ್ನ ಸರ್. ಎಂ. ವಿಶ್ವೇಶ್ವರಯ್ಯ ಅವರ 164ನೇ ಜನ್ಮದಿನದ ಅಂಗವಾಗಿ, ಕರ್ನಾಟಕ ಸಂಘ ಕತಾರ್ (KSQ) ಭಾರತೀಯ ಸಾಂಸ್ಕೃತಿಕ ಕೇಂದ್ರ
ಕ್ರಿಕೆಟ್ನಿಂದ ದೇಶಭಕ್ತಿ ಅಳೆಯಲು ಸಾಧ್ಯವಿಲ್ಲ. ಕ್ರಿಕೆಟ್ ಗೆದ್ದರೆ ಯುದ್ಧವನ್ನೇ ಗೆದ್ದಂತಾಗಿಬಿಡ್ತಾ? ಅಂತ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಿಳಿಸಿದ್ದಾರೆ.
ಶಬರಿಮಲೆಯ ದೇವಾಲಯದ ದ್ವಾರಪಾಲಕ ಮೂರ್ತಿಯ ಚಿನ್ನದ ಪೀಠ ಕೊನೆಗೂ ಪತ್ತೆಯಾಗಿದೆ. ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಎಂಟ್ರಿಯಾಗಿ ವಾರ್ನಿಂಗ್ ಕೊಟ್ಟ ಬೆನ್ನಲ್ಲೇ ಅಧಿಕಾರಿಗಳು ಪೀಠವನ್ನು ಪತ್ತೆ ಮಾಡಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ವಾಯು ಮಾಲಿನ್ಯದ ಆತಂಕ ಶುರುವಾಗಿದೆ. ಈ ನಡುವೆ ಈ ಬಗ್ಗೆ ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ದೆಹಲಿ – ಎನ್ಸಿಆರ್ನಲ್ಲಿ ಎಲ್ಲಾ ರೀತಿಯ ಪಟಾಕಿಗಳ ಮಾರಾಟವನ್ನು ನಿಷೇಧಿಸಿದೆ.