Showing 20 of 2478 posts • Page 35 of 124
ಇಂದು ಮೇಘಸ್ಫೋಟ ಸಂಭವಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ನಡೆದಿದೆ. ಈ ದುರಂತದಲ್ಲಿ ನಾಲ್ವರು ಮೃತಪಟ್ಟಿದ್ದು, ಆರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಕರ್ನಾಟಕದಿಂದ ಕೇರಳಕ್ಕೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಲಕ್ಷ ರೂ. ಮೌಲ್ಯದ ತಂಬಾಕು ಉತ್ಪನ್ನಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿ ವಶಪಡಿಸಿಕೊಂಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.
ಮಂಗಳೂರನ್ನು ಪ್ರಮುಖ ’ಡೇಟಾ ಸೆಂಟರ್ ಹಬ್ ’ಆಗಿ ಅಭಿವೃದ್ಧಿಪಡಿಸುವ ಮೂಲಕ ಭಾರತದ ಡಿಜಿಟಲ್ ಬೆಳವಣಿಗೆಯಲ್ಲಿ ನೆಚ್ಚಿನ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ
ದಹಿಸರ್ ಪ್ರದೇಶದಲ್ಲಿ ಮೊಸರು ಕುಡಿಕೆ ಉತ್ಸವಕ್ಕಾಗಿ ಮಾನವ ಪಿರಮಿಡ್ ಅನ್ನು ರೂಪಿಸುವ ಅಭ್ಯಾಸದ ಸಮಯದಲ್ಲಿ ಗೋವಿಂದ ತಂಡದ 11 ವರ್ಷದ ಬಾಲಕ ಬಿದ್ದು ಸಾವನ್ನಪ್ಪಿದ್ದಾನೆ.
ಅಕ್ರಮವಾಗಿ ದೇಶವನ್ನು ಪ್ರವೇಶಿಸಿದ ಇಬ್ಬರು ಭಾರತೀಯರನ್ನು ಅಮೆರಿಕ ಅಧಿಕಾರಿಗಳು ಬಂಧಿಸಿರುವ ಘಟನೆ ನಡೆದಿದೆ. ‘ಮ್ಯೇನ್ ರಾಜ್ಯದಲ್ಲಿ ಆಗಸ್ಟ್ 1ರಂದು ಕಾಲ್ನಡಿಗೆಯಲ್ಲಿ ಅಂತರರಾಷ್ಟ್ರೀಯ ಗಡಿ ಪ್ರವೇಶಿಸಿದ ಇಬ್ಬರು ಭಾರತೀಯ ಪ್ರಜೆ
ದೆಹಲಿಯಲ್ಲಿ ಭಾರೀ ಮಳೆ ಸುರಿದ ಪರಿಣಾಮ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸಗೊಂಡಿದೆ. ಭಾರೀ ಮಳೆಯ ಹಿನ್ನೆಲೆ ಇಂದು ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಆಪರೇಷನ್ ಅಖಾಲ್ ಹೆಸರಿನಲ್ಲಿ ನಡೆಯುತ್ತಿರುವ ಕಾರ್ಯಚರಣೆಯಲ್ಲಿ ಉಗ್ರರು ಹಾಗೂ ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಸೂಕ್ತ ದಾಖಲೆಗಳಿಲ್ಲದೆ ಕರ್ನಾಟಕದಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಪ್ರಯಾಣಿಕನಿಂದ 20.80 ಲಕ್ಷ ರೂ. ಮಂಜೇಶ್ವರ ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.
ಕಡಲ ನಗರಿ ಮಂಗಳೂರು ದೇಶದಲ್ಲೇ ಅತ್ಯಂತ ಸುರಕ್ಷಿತ ನಗರಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಜಾಗತಿಕವಾಗಿ 49ನೇ ಸ್ಥಾನ ಪಡೆದಿರುವುದು ಬಹಳ ಸಂತೋಷ
ಪ್ರಧಾನಿ ನರೇಂದ್ರ ಮೋದಿ ಅವರು 6 ವರ್ಷದ ಬಳಿಕ ಚೀನಾಗೆ ಭೇಟಿ ನೀಡಲಿದ್ದಾರೆ. ಈ ತಿಂಗಳು ಶಾಂಘೈ ಸಹಕಾರ ಸಂಸ್ಥೆ (SCO) ಶೃಂಗಸಭೆಗಾಗಿ ಮೋದಿ ಚೀನಾ ಪ್ರವಾಸ ಕೈಗೊಳ್ಳಲಿದ್ದಾರೆ.
ಉತ್ತರಾಖಂಡದ ಉತ್ತರಕಾಶಿಯಲ್ಲಿ ಸಂಭವಿಸಿದ ಭೀಕರ ಮೇಘಸ್ಫೋಟದಲ್ಲಿ ಕೇರಳ ಮೂಲದ 28 ಪ್ರವಾಸಿಗರು ನಾಪತ್ತೆಯಾಗಿದ್ದಾರೆ ಎಂದು ನಾಪತ್ತೆಯಾದವರ ಕುಟುಂಬಸ್ಥರು ತಿಳಿಸಿದ್ದಾರೆ.
2018 ರ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ
ಮಾನವ ಕಳ್ಳಸಾಗಣೆ ಮತ್ತು ಬಲವಂತದ ಧಾರ್ಮಿಕ ಮತಾಂತರದ ಆರೋಪಗಳಲ್ಲಿ ಜು.25ರಂದು ಬಂಧಿಸಲ್ಪಟ್ಟಿದ್ದ ಕೇರಳದ ಇಬ್ಬರು ಕ್ಯಾಥೋಲಿಕ್ ಸನ್ಯಾಸಿನಿಯರು
ಲಾಹೋರ್ನಿಂದ ರಾವಲ್ಪಿಂಡಿಗೆ ಹೊರಟಿದ್ದ ಇಸ್ಲಾಮಾಬಾದ್ ಎಕ್ಸ್ಪ್ರೆಸ್ನ 10 ಭೋಗಿಗಳು ಹಳಿತಪ್ಪಿರುವ ಘಟನೆ ಶೇಖುಪುರ ಜಿಲ್ಲೆಯ ಕಲಾ ಶಾ ಕಾಕು ಎಂಬಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ‘ಆಪರೇಷನ್ ಅಖಾಲ್’ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆವೇಳೆ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್
ಛತ್ತೀಸ್ಗಢದಲ್ಲಿ ಕೇರಳ ಮೂಲದ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಅವರನ್ನು ತತ್ಕ್ಷಣ ಬಿಡುಗಡೆ ಮಾಡಬೇಕು ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಆಗ್ರಹಿಸಿದ್ದಾರೆ.
ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಕೆಗೆ ಆಗಸ್ಟ್ 21 ಕೊನೆಯ ದಿನಾಂಕವಾಗಿದೆ.
ಕ್ರಮ ಮರಳು ಸಾಗಾಟ ಕಾರ್ಯಾಚರಣೆಯ ಬಗ್ಗೆ ಮಾಹಿತಿ ಸೋರಿಕೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಠಾಣೆಯ ಆರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 33.50 ರೂ.ಗಳಷ್ಟು ತಗ್ಗಿಸಿದ್ದು , ಈ ಹೊಸ ಬೆಲೆ ಇಂದಿನಿಂದಲೇ ಜಾರಿಯಾಗಿದೆ.
ಸೋನ್ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆಯನ್ನು ಗೌರಿಕುಂಡ್ನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ