Showing 20 of 2478 posts • Page 36 of 124
ಝಲಾವರ್ನಲ್ಲಿ ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿದು 7 ವಿದ್ಯಾರ್ಥಿಗಳು ಮೃತಪಟ್ಟ ಪ್ರಕರಣ ಸಂಬಂಧ ಐವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಕಾಞಂಗಾಡ್ ಸೌತ್ ನಲ್ಲಿ ಗುರುವಾರ ಅಪಘಾತಕ್ಕೀಡಾದ ಟ್ಯಾಂಕರ್ ನಿಂದ ಅನಿಲ ಸೋರಿಕೆ ಕಂಡುಬಂದಿದೆ. ಈ ಹಿನ್ನೆಲೆ ಪರಿಸರದಲ್ಲಿ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗಿದ್ದು ಸ್ಥಳೀಯ ನಿವಾಸಿಗಳನ್ನು ಸ್ಥಳಾಂತರಿಸಲಾಗಿದೆ.
ರಕ್ಷಣಾ ವ್ಯವಸ್ಥೆಯಲ್ಲಿ ಭಾರತ ಮತ್ತೊಂದು ಅಸ್ತ್ರವನ್ನು ಬತ್ತಳಿಕೆಗೆ ಸೇರಿಸೊಕೊಂಡಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಿಗ್ ಅಪ್ಡೇಟ್ಸ್ ನೀಡಿದ್ದು, ಆಂಧ್ರ ಪ್ರದೇಶದ ಪರೀಕ್ಷಾ ವಲಯ
ಪ್ರಾಥಮಿಕ ಶಾಲಾ ಕಟ್ಟದ ಮೇಲ್ಛಾವಣಿ ಕುಸಿದು ಕನಿಷ್ಠ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಝಲಾವರ್ನಲ್ಲಿ ನಡೆದಿದೆ.
ಭಾರೀ ಮಳೆಗೆ ಕಾಸರಗೋಡಿನ ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರು ವೀರಮಲೆಯಲ್ಲಿ ಬುಧವಾರ ಮತ್ತೆ ಗುಡ್ಡ ಕುಸಿತ ಉಂಟಾಗಿದ್ದು , ಸ್ವಲ್ಪದರಲ್ಲೇ ಭಾರೀ ದುರಂತ ತಪ್ಪಿದೆ.
ಏರ್ ಇಂಡಿಯಾ ವಿಮಾನ ದುರಂತದಲ್ಲಿ 53 ಮಂದಿ ಬ್ರಿಟಿಷ್ ಪ್ರಜೆಗಳು ಮೃತಪಟ್ಟಿದ್ದರು. ಅವರಲ್ಲಿ ಕನಿಷ್ಠ ಇಬ್ಬರ ಮೃತದೇಹವನ್ನು ತಪ್ಪಾಗಿ ಗುರುತಿಸಿ ಲಂಡನ್ಗೆ ಕಳುಹಿಸಲಾಗಿದೆ
ದೆಹಲಿಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ನಗರದ ಪ್ರಮುಖ ಭಾಗಗಳು ಮಳೆ ನೀರಿನಿಂದ ಆವೃತವಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿದೆ.
: ದಕ್ಷಿಣ ಆಸ್ಟ್ರೇಲಿಯಾದ ಅಡಿಲೇಡ್ನಲ್ಲಿ ಕಾರು ಪಾರ್ಕಿಂಗ್ ವಿವಾದಕ್ಕೆ ಸಂಬಂಧಿಸಿ ಅಪರಿಚಿತ ವ್ಯಕ್ತಿಗಳ ಗುಂಪೊಂದು ಭಾರತೀಯರೋರ್ವರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಜನಾಂಗೀಯ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.
ದುಬೈನಿಂದ ಆಗಮಿಸಿದ್ದ ದಂಪತಿಯಿಂದ ಕಳ್ಳಸಾಗಣೆ ಮಾಡುತ್ತಿದ್ದ ಸುಮಾರು 28 ಕೆಜಿ ಚಿನ್ನದ ಪೇಸ್ಟ್ ಅನ್ನು ಸಿಐಎಸ್ಎಫ್ ಮತ್ತು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಬಂಧಿಸಿದ್ದಾರೆ.
ಮಹತ್ವದ ಮತ್ತು ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಮೆಟಾ ವೇದಿಕೆಯಲ್ಲಿ ತಮ್ಮ ಪೋಸ್ಟ್ ಅನ್ನು ಸ್ವಯಂಚಾಲಿತ ತಂತ್ರಜ್ಞಾನ ಬಳಸಿ ತಪ್ಪು ಕನ್ನಡ ಅನುವಾದ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಕ್ಸ್ ನಲ್ಲಿ ಕಳವಳ ವ್ಯಕ್ತ
ಹೈಕೋರ್ಟ್ ಆದೇಶದಂತೆ ಧಾರ್ಮಿಕ ಕಟ್ಟಡಗಳಲ್ಲಿ ಶಾಶ್ವತವಾಗಿ ಅಳವಡಿಸಿರುವ ಎಲ್ಲ ಧ್ವನಿವರ್ಧಕಗಳನ್ನು ತೆಗೆದು ಹಾಕಲಾಗಿದೆ.
ಇಂಡಿಯಾ ಒಕ್ಕೂಟದಿಂದ ಆಮ್ ಆದ್ಮಿ ಪಕ್ಷ ಹೊರ ಬಂದಿದೆ. ಆಪ್ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ. ಇದನ್ನು ನಮ್ಮ ನಾಯಕ ಅರವಿಂದ್ ಕೇಜ್ರಿವಾಲ್ ಸ್ಪಷ್ಟಪಡಿಸಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಮಾಹಿತಿ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತವಾಗುತ್ತಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ನವೀಕರಿಸಬಹುದಾದ ಇಂಧನ ವಲಯದಲ್ಲಿ ಭಾರತ ಅದ್ಭುತ ಸಾಧನೆಗೈಯುತ್ತಿದೆ. ಪಳೆಯುಳಿಕೆಯೇತರ ಇಂಧನ ಉತ್ಪಾದನೆಯಲ್ಲಿ 5 ವರ್ಷ ಮೊದಲೇ ಗುರಿ ಸಾಧಿಸಿರುವುದು ಹೆಮ್ಮೆಯ ಸಂಗತಿ ಎಂದು ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ದೆಹಲಿಯಿಂದ ಪಾಟ್ನಾಗೆ ಹೊರಟಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ವೇಳೆ ಸಮಸ್ಯೆಯಾದ ಪರಿಣಾಮ ಪೈಲಟ್ನ ಚಾಣಾಕ್ಷತನದಿಂದ ಮತ್ತೆ ಟೇಕಾಫ್ ಆಗಿ ಬಳಿಕ ಸೇಫ್ ಲ್ಯಾಂಡಿಂಗ್ ಆಗಿದೆ.
ಹಾಡಹಗಲೇ ಮನೆಗೆ ನುಗ್ಗಿ ಎರಡೂವರೆ ಪವನ್ ಚಿನ್ನಾಭರಣ ಕಳವುಗೈದ ಘಟನೆಗೆ ಸಂಬಂಧಪಟ್ಟಂತೆ ಉತ್ತರಪ್ರದೇಶ ಮೂಲದ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಗಂಭೀರ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ ಘಟನೆ ನಡೆದಿದೆ.
ರಾಜಸ್ಥಾನದ ಚುರುದಲ್ಲಿ ಬುಧವಾರ ಭಾರತೀಯ ವಾಯುಪಡೆಯ (ಐಎಎಫ್) ಫೈಟರ್ ಜೆಟ್ ಪತನಗೊಂಡು ಒಬ್ಬ ಪೈಲಟ್ ಸೇರಿದಂತೆ ಮತ್ತೊಬ್ಬ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಕೃತಕ ಬುದ್ದಿಮತ್ತೆಯು (AI) ಊಹೆಗೂ ಮೀರಿ ತನ್ನ ಕ್ಷೇತ್ರಗಳನ್ನು ವಿಸ್ತರಿಸಿಕೊಳ್ತಿದೆ. ಇದೀಗ ಆಂಧ್ರ ಪ್ರದೇಶ ಸರ್ಕಾರ AI ಕುರಿತು ಮಹತ್ವದ ಮಾಹಿತಿಯೊಂದನ್ನು ದೇಶಕ್ಕೆ ನೀಡಿದೆ.