Showing 20 of 2478 posts • Page 37 of 124
ಅಮೆರಿಕದಲ್ಲಿ ಕಾರು, ಟ್ರಕ್ ನಡುವಿನ ಅಪಘಾತದಲ್ಲಿ ಭಾರತ ಮೂಲದ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಜೀವ ದಹನ
ನೆರೆಯ ರಾಜ್ಯ ಕೇರಳ ಹಾಗೂ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೈನ ಸಂತ ಆಚಾರ್ಯ ಶ್ರೀ 108 ವಿದ್ಯಾನಂದ ಜಿ ಮಹಾರಾಜ್ ಅವರ ಶತಮಾನೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ `ಧರ್ಮ ಚಕ್ರವರ್ತಿ’ ಎಂಬ ಬಿರುದನ್ನು ಪ್ರದಾನ ಮಾಡಲಾಯಿತು.
ರಾಜ್ಯದ ಲಕ್ಷಾಂತರ ಜನ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಿಂದ ತಿರುಪತಿಗೆ ತೆರಳುವ ಭಕ್ತಾದಿಗಳಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ.
ಕೇರಳದ ವಯನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು, ಮುತ್ತಂಗ, ಕಲ್ಲೂರಿನ ನದಿ ದಡಗಳು ಉಕ್ಕಿ ಹರಿಯುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಲಂಡನ್ನ ಹೀಥ್ರೂನಿಂದ ಮುಂಬೈಗೆ ಸೋಮವಾರ ಹೊರಟಿದ್ದ ಏರ್ ಇಂಡಿಯಾ ವಿಮಾನ AI-130 ರಲ್ಲಿ ಐವರು ಪ್ರಯಾಣಿಕರು ಮತ್ತು ಇಬ್ಬರು ಕ್ಯಾಬಿನ್ ಸಿಬ್ಬಂದಿಗೆ ತಲೆತಿರುಗುವಿಕೆ ಮತ್ತು ವಾಕರಿಕೆಯಂತಹ ಲಕ್ಷಣಗಳಿಂದ ಅಸ್ವಸ್ಥಗೊಂಡಿರುವುದಾಗಿ ವರದಿಯಾಗಿದೆ.
ಭಾರತೀಯ ರೈಲ್ವೆಯು ಜುಲೈ 1 ರಿಂದ ಜಾರಿಗೆ ಬರುವಂತೆ ಎಸಿ ಮತ್ತು ನಾನ್ ಎಸಿ , ಎಕ್ಸ್ಪ್ರೆಸ್ ಮತ್ತು ದ್ವಿತೀಯ ದರ್ಜೆಯ ರೈಲ್ವೆ ಟಿಕೆಟ್ಗಳ ದರದಲ್ಲಿ ಅಲ್ಪ ಏರಿಕೆಯನ್ನು ಮಾಡಲು ಸಜ್ಜಾಗಿದೆ.
ಡ್ಯಾನಿಶ್ ಔಷಧ ತಯಾರಕ ಕಂಪೆನಿ ನೊವೊ ನಾರ್ಡಿಸ್ಕ್ ತನ್ನ ತೂಕ ಇಳಿಸುವ ಔಷಧಿಯನ್ನ ಭಾರತದಲ್ಲಿ ಬಿಡುಗಡೆ ಮಾಡಿದೆ. ಈ ತೂಕ ಇಳಿಸುವ ಔಷಧ ವೆಗೊವಿ ಹಸಿವು ಮತ್ತು ಆಹಾರ ಸೇವನೆಯನ್ನು ನಿಯಂತ್ರಿಸುವ ಮೂಲಕ ಕಾರ್ಯನಿರ್ವಹಿಸುತ್ತದೆ.
ಅನೇಕ ಭಾರತೀಯರು ಇರಾನ್ನಲ್ಲಿ ಸಿಲುಕಿಕೊಂಡಿದ್ದು, ಅಪರೇಷನ್ ಸಿಂಧು ಮೂಲಕ ಅವರನ್ನ ಸಂರಕ್ಷಣೆ ಮಾಡಲಾಗುತ್ತಿದೆ. ಈ ಅಪರೇಷನ್ ಮೂಲಕ ಭಾರತೀಯರನ್ನ ಮಾತ್ರವಲ್ಲದೇ, ನೇಪಾಳ ಹಾಗೂ ಶ್ರೀಲಂಕಾದ ಪ್ರಜೆಗಳನ್ನ ಸಹ ರಕ್ಷಣೆ ಮಾಡಲಾಗುತ್ತಿದೆ.
ಚೆನ್ನೈ ವಿಮಾನ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ವರ್ಶ ಮಾಡಿದೆ. ಗುವಾಹಟಿಯಿಂದ ವಿಮಾನ ಹೊರಟ ಕೆಲ ಹೊತ್ತಿನ ಬಳಿಕ ಪೈಲೆಟ್ ಅಪಾಯದ ಸೂಚನೆ ನೀಡಿದ್ದಾರೆ.
ಎಂಸಿಸಿ ಬ್ಯಾಂಕ್ ಜೂನ್ 15ರಂದು ದುಬೈಯ ಕರಾಮಾದ ವಿಜಿ ರೆಸ್ಟೋರೆಂಟ್ನಲ್ಲಿ ‘ಅಂತರ್ದೃಷ್ಟಿ ಮತ್ತು ಸಂವಾದ’ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿತು.
ಜೂನ್ 12ರಂದು ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದ ಕನಿಷ್ಠ 190 ಮಂದಿಯ ಗುರುತನ್ನು ಡಿಎನ್ಎ ಹೋಲಿಕೆ ಮೂಲಕ ಪತ್ತೆ ಹಚ್ಚಲಾಗಿದ್ದು
ಬಾಲಕನೋರ್ವ ಪ್ರವಾಹಕ್ಕೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಬಂದ್ಯೋಡು ಸಮೀಪದ ಕೊಕ್ಕೆಜಾಲ್ ನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಇಂದು ಪುಣೆಯಲ್ಲಿ ರೈಲು ಅವಘಢ ಉಂಟಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪುಣೆಯಿಂದ ಮಹಾರಾಷ್ಟ್ರದ ದೌಂಡ್ಗೆ ಪ್ರಯಾಣಿಸುತ್ತಿದ್ದ ಡೀಸೆಲ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,
ಅಹಮದಾಬಾದ್ ವಿಮಾನ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ 241 ಪ್ರಯಾಣಿಕರಲ್ಲಿ ಒಬ್ಬರಾದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಕುಟುಂಬವನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಭೇಟಿಯಾದರು.
ಅಹಮದಾಬಾದ್ನಲ್ಲಿ ಪತನಗೊಂಡ ವಿಮಾನದ ಒಂದು ಬ್ಲಾಕ್ ಬಾಕ್ಸ್ ಮತ್ತು ಡಿವಿಆರ್ ಪತ್ತೆಯಾಗಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಲಂಡನ್ ಗೆ ಪ್ರಯಾಣ ಬೆಳೆಸಿದ್ದ ಕುಟುಂಬವೊಂದು ಗುರುವಾರ ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.
ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತರ ಗುರುತು ಪತ್ತೆಗಾಗಿ ಬಿಜೆ ವೈದ್ಯಕೀಯ ಕಾಲೇಜಿನಲ್ಲಿ ಮೃತರ ಕುಟುಂಬಸ್ಥರಿಂದ ಡಿಎನ್ಎ ಮಾದರಿ ಸಂಗ್ರಹಿಸಲಾಗುತ್ತಿದೆ.
ಸರ್ದಾರ್ ವಲ್ಲಭ್ ಭಾಯ್ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ. ಈ ವಿಮಾನದಲ್ಲಿ 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಸೇರಿದಂತೆ 242 ಜನರಿದ್ದರು.
ಗುಜರಾತ್ ವಿಮಾನ ಅಪಘಾತದ ನೈತಿಕ ಹೊಣೆಹೊತ್ತು ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕ ಸುಬ್ರಹ್ಮಣಿಯನ್ ಸ್ವಾಮಿ ಆಗ್ರಹಿಸಿದ್ದಾರೆ.