Showing 20 of 2478 posts • Page 38 of 124
ಏರ್ ಇಂಡಿಯಾ ವಿಮಾನ ದುರಂತದಲ್ಲಿ 241 ಮಂದಿ ಸಾವನ್ನಪ್ಪಿದ್ದು, ಇದೀಗ ಪ್ರಧಾನಿ ಮೋದಿ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಮಂಗಳೂರು ಮೂಲದ ಮುಂಬೈ ನಿವಾಸಿ ಪೈಲಟ್ ಕ್ಲೈವ್ ಕುಂದರ್ ಅವರು ಒಬ್ಬರಾಗಿದ್ದರು.
ದೆಹಲಿಗೆ ಪ್ರಯಾಣ ಬೆಳೆಸಿದ್ದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಾತುಕತೆ ನಡೆಸಿ ಮಹತ್ವದ ತೀರ್ಮಾನಕ್ಕೆ ಬಂದಿದ್ದಾರೆ.
ಕೊಲಂಬೊದಿಂದ ಮುಂಬೈಗೆ ತೆರಳುತ್ತಿದ್ದ ಸಿಂಗಾಪುರ ಧ್ವಜ ಹೊತ್ತ ಕಂಟೇನರ್ ಹಡಗು MV ವಾನ್ ಹೈ 503, ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲು ದೂರದಲ್ಲಿ ಹಡಗಿನಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿ ಮಾಡಿದೆ.
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮುಖ್ಯಮಂತ್ರಿ ರೇಖಾ ಗುಪ್ತಾ ಅವರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣ
ಭಾರತದಲ್ಲಿ ಕೋವಿಡ್-19 ಪ್ರಕರಣಗಳು ದಿನೇ ದಿನೇ ಏರಿಕೆಯಾಗುತ್ತಿದ್ದು, ದೇಶವಾಸಿಗಳಲ್ಲಿ ಆತಂಕ ಮನೆಮಾಡುತ್ತಿದೆ. ದೇಶಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆ ನಿನ್ನೆ 3,395 ಇದ್ದು ಇಂದು 3,758 ಕ್ಕೆ ಏರಿಕೆಯಾಗಿದೆ.
ತೈಲ ಕಂಪೆನಿಗಳು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯಲ್ಲಿ 24 ರೂ.ಕಡಿಮೆ ಮಾಡಿದೆ. ಬೆಲೆ ಕಡಿತದ ಬಳಿಕ ಸಿಲಿಂಡರ್ ಬೆಲೆ 1,723ರೂ.ಆಗಿದೆ.
ಪಾಕಿಸ್ತಾನ ಭಯೋತ್ಪಾದಕ ತಯಾರಿಕೆಯ ಕಾರ್ಖಾನೆ ಎಂದು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಟೀಕಿಸಿದ್ದಾರೆ. ಅಲ್ಜೀರಿಯಾ ಮಾತಾಡಿದ ಅವರು ಪಾಕಿಸ್ತಾನ ಭಯೋತ್ಪಾದಕರನ್ನು ಪ್ರಾಯೋಜಿಸುತ್ತಿದೆ ಎಂದು ಓವೈಸಿ ಟೀಕಿಸಿದ್ದಾರೆ.
ಪಾಕಿಸ್ತಾನ ಪ್ರಾಯೋಜಿತ ಭಯೋತ್ಪಾದನೆಯ ವಿರುದ್ಧ ಭಾರತದ ಅಚಲ ನಿಲುವು ಪ್ರಸ್ತುತಪಡಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ
ಚಲಿಸುತ್ತಿದ್ದ ಕಾರು ಅಗ್ನಿಗಾಹುತಿಯಾದ ಘಟನೆ ಶುಕ್ರವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಯ ಚೆರ್ಕಳ ಸಮೀಪದ ಬೇವಿಂಜೆ ಎಂಬಲ್ಲಿ ನಡೆದಿದೆ.
ಕೊರೊನಾ ಮತ್ತೆ ಆರ್ಭಟಿಸೋಕೆ ಶುರುಮಾಡಿದ್ದು, ಆಂಧ್ರಪ್ರದೇಶ ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ.
ಕೇರಳದಲ್ಲಿ ಕೋವಿಡ್ -19 ಪ್ರಕರಣಗಳಲ್ಲಿ ಮತ್ತೆ ಏರಿಕೆ ಕಾಣುತ್ತಿದ್ದು ಮೇ ತಿಂಗಳಲ್ಲಿ ಇದುವರೆಗೆ ರಾಜ್ಯಾದ್ಯಂತ 182 ಸೋಂಕುಗಳು ವರದಿಯಾಗಿವೆ.
ಆಲಿಕಲ್ಲು ಹೊಡೆತಕ್ಕೆ ವಿಮಾನದ ಮುಂಭಾಗ ತೀವ್ರ ಹಾನಿಯಾಗಿದ್ದು, ಕೂದಲೆಳೆ ಅಂತರದಲ್ಲಿ 227 ಪ್ರಯಾಣಿಕರು ಪಾರಾಗಿರುವ ಘಟನೆ ದೆಹಲಿಯಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಇಂಡಿಗೋ 6E2142 ವಿಮಾನವು
ಮಾದಕ ವಸ್ತು ಹೊಂದಿದ್ದ ಆರೋಪದಲ್ಲಿ ಯುವಕನೋರ್ವನನ್ನು ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬದಿಯಡ್ಕ ನಾರಾಂಪಾಡಿಯ ಮುಹಮ್ಮದ್ ರಫೀಕ್(23) ಬಂಧಿತ ಆರೋಪಿ.
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಹೇಳಿಕೆ
ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತ ಕಾರ್ಯಾಚರಣೆ ನಡೆಸಿದ ಬಳಿಕ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನ ವಾತಾವರಣ ಹೆಚ್ಚಾಗಿದ್ದು,
ಕಟ್ಟಡವೊಂದಕ್ಕೆ ಬೆಂಕಿ ತಗುಲಿದ ಪರಿಣಾಮ 10 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹೈದರಾಬಾದ್ ನ ಚಾರ್ ಮಿನಾರ್ ಸಮೀಪದಲ್ಲಿ ಭಾನುವಾರ ಮುಂಜಾನೆ ನಡೆದಿದೆ.
ತಾಜ್ ಹೋಟೆಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಒಡ್ಡಿರುವ ಘಟನೆ ಶನಿವಾರ ನಡೆದಿದೆ. ದುಷ್ಕರ್ಮಿಗಳು ಮುಂಬೈ ಪೊಲೀಸರಿಗೆ ಇ-ಮೇಲ್ ಮೂಲಕ ಬೆದರಿಕೆ ಒಡ್ಡಿದ್ದು,
ದೆಹಲಿಯ ಪಿತಾಂಪುರ ಪ್ರದೇಶದಲ್ಲಿರುವ ಶ್ರೀ ಗುರು ಗೋಬಿಂದ್ ಸಿಂಗ್ (ಜಿಜಿಎಸ್) ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಬೆಳಿಗ್ಗೆ ಭಾರೀ ಬೆಂಕಿ ಕಾಣಿಸಿಕೊಂಡಿದ್ದು ಕಾಲೇಜಿನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ಆದಿ ಲೀಲಾ ಫೌಂಡೇಶನ್ ನವದೆಹಲಿ ಇವರಿಂದ ವಿಶಾಖಪಟ್ಟಣದಲ್ಲಿ ೧೦೦ನೇ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು. ಇದರಲ್ಲಿ ಬೆಂಗಳೂರಿನ ಕಿಶೋರ್ ಕುಮಾರ್ ಕೆ ಎಸ್ ಅವರನ್ನು ಆದಿ ಲೀಲಾ ಫೌಂಡೇಶನ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಆಗಿ ಆಯ್ಕೆ ಮಾಡಲಾಗಿದೆ.