Showing 20 of 2478 posts • Page 39 of 124
ಭಾರತ ಮತ್ತು ಪಾಕಿಸ್ತಾನ ನಡುವಿನ ಘರ್ಷಣೆಯಲ್ಲಿ ಬಾಗೇಪಲ್ಲಿ ಸಮೀಪದ ಆಂಧ್ರಪ್ರದೇಶದ ಗೋರಂಟ್ಲು ತಾಲೂಕಿನ ಕಲ್ಲಿಕೊಂಡ ಗ್ರಾಮದ ಯೋಧನೊಬ್ಬ ವೀರ ಮರಣ
ಭಾರತ ಹಾಗೂ ಪಾಕಿಸ್ತಾನ ನಡುವಿನ ಘರ್ಷಣೆ ಮತ್ತಷ್ಟು ತೀವ್ರಗೊಂಡಿದ್ದು, ಉದ್ವಿಗ್ನತೆ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿರುವ ಏರ್ಪೋರ್ಟ್ಗಳನ್ನು ಬಂದ್ ಮಾಡಲಾಗಿದೆ.
ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಹಿನ್ನಲೆ ಪಾಕ್ ಮೇಲೆ ವೈಮಾನಿಕ ದಾಳಿ ನಡೆಸಿದ ಬೆನ್ನಲ್ಲೇ ಪಾಕ್ ಉಗ್ರರು ಎಲ್ಒಸಿ ಉದ್ದಕ್ಕೂ ಶೆಲ್ ದಾಳಿ ನಡೆಸಿದ್ದು,
ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕರ ತಾಣಗಳ ಮೇಲೆ ಭಾರತೀಯ ಸೇನೆ ಅಟ್ಯಾಕ್ ಮಾಡಿದ್ದು, ಪಾಪಿ ರಾಷ್ಟ ಕೃಪಾಪೋಷಿತ 100ಕ್ಕೂ ಹೆಚ್ಚು ಉಗ್ರರು ನಿರ್ನಾಮವಾಗಿದ್ದಾರೆ.
ನೀಟ್ ಅಭ್ಯರ್ಥಿಗೆ ಪ್ರಶ್ನೆ ಪತ್ರಿಕೆ ಕೊಡಿಸುವುದಾಗಿ ಹೇಳಿ ಬರೋಬ್ಬರಿ 40 ಲಕ್ಷ ರೂ. ಗಳಷ್ಟು ವಂಚನೆ ಮಾಡಲು ಯತ್ನಿಸಿದ್ದ ಮೂವರು ಆರೋಪಿಗಳನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
ಬನಸ್ಕಾಂತ ಜಿಲ್ಲೆಯ ವಾವ್ ಬಳಿ ಮುಂಜಾನೆ 3.35ರ ಸುಮಾರಿಗೆ 3.4 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ ವರದಿ ಮಾಡಿದೆ.
ಇಸ್ರೇಲ್ ಮಾದರಿಯ ಕೃಷಿ ಅಭಿವೃದ್ದಿ, ತಂತ್ರಜ್ಞಾನ ಅಳವಡಿಕೆ, ನೀರಾವರಿ ನಿರ್ವಹಣೆ ಸೇರಿದಂತೆ ಅತ್ಯಾಧುನಿಕ ಸುಸ್ಥಿರ ಕೃಷಿಯನ್ನು ಸ್ಥಳೀಯ ಪರಿಸ್ಥಿತಿ
ಸದ್ಯಕ್ಕೆ ರಾಜ್ಯಕ್ಕೆ ಮಳೆ ತರುವ ವಾಯುಭಾರ ಕುಸಿತ ಅಥವಾ ಚಂಡಮಾರುತದ ಲಕ್ಷಣಗಳಿಲ್ಲ , ಹೀಗಾಗಿ ತೇವಾಂಶ ಏರಿಕೆ ಆದ್ರೆ ಮಾತ್ರ ಮಳೆಯಾಗಲಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಸಿಲುಕಿರುವ ಕನ್ನಡಿಗರು ಇವತ್ತು ತಾಯ್ನಾಡಿಗೆ ವಾಪಸ್ ಆಗಲಿದ್ದಾರೆ. ಶ್ರೀನಗರದಿಂದ 177 ಜನರ ತಂಡ ಬೆಂಗಳೂರಿಗೆ ಮರಳಲಿದ್ದಾರೆ.
ಪಹಲ್ಗಾಮ್ ಬಳಿ ಭಯೋತ್ಪಾದಕರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶಿವಮೊಗ್ಗದ ಉದ್ಯಮಿ ಮಂಜುನಾಥ್ ರಾವ್ ಸಾವನ್ನಪ್ಪಿದ್ದಾರೆ.
ರಸಗೊಬ್ಬರ ಬೆರೆಸಿದ ನೀರನ್ನು ಸೇವಿಸಿ 40 ಮೇಕೆಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ತೊಂಡಮುತ್ತೂರು ಬಳಿಯ ಕಾಳಿಮಂಗಲಂ ಗ್ರಾಮದಲ್ಲಿ ನಡೆದಿದೆ.
ದೆಹಲಿಯಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದ್ದು, ಮನುಷ್ಯರ ಜೀವಿತಾವಧಿ ಕಡಿಮೆಯಾಗ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆ ನೀಡಿದ್ದಾರೆ.
ಆಂಧ್ರಪ್ರದೇಶದ ಅನಕಪಲ್ಲಿಯ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ 8 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಇಂದು ಸಂಭವಿಸಿದೆ.
ದೇಶಾದ್ಯಂತ ಹಲವು ನಗರಗಳಲ್ಲಿಂದು ಯುಪಿಐ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಗೂಗಲ್ಪೇ, ಫೋನ್ಪೇ , ಪೇಟಿಎಂ ಸೇರಿದಂತೆ ಹಲವಾರು ಯುಪಿಐ ಸಂಯೋಜಿತ ಅಪ್ಲಿಕೇಶನ್ಗಳಲ್ಲಿ ಏಕಕಾಲಕ್ಕೆ ಸಮಸ್ಯೆಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಹಿಮಾವೃತ ಪ್ರದೇಶದಲ್ಲಿ ಭಾರತೀಯ ಸೇನೆಯು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
30 ಅಡಿ ಆಳದ ಬಾವಿಗೆ ಬಿದ್ದು ನರಳಾಡುತ್ತಿದ್ದ ಎರಡು ಕಾಡಾನೆಗಳನ್ನು ತಡರಾತ್ರಿಯವರೆಗೆ ಕಾರ್ಯಾಚರಣೆ ನಡೆಸಿ ತಮಿಳುನಾಡು ಅರಣ್ಯ ಇಲಾಖೆಯ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ
2021ರಲ್ಲಿ ವಕೀಲರ ನಿಲುವಂಗಿ ಧರಿಸದೆ ಹಾಗೂ ತಮ್ಮ ಶರ್ಟ್ ನ ಗುಂಡಿ (ಬಟನ್) ಹಾಕದೆ ನ್ಯಾಯಾಲಯಕ್ಕೆ ಹಾಜರಾಗಿ, ನ್ಯಾಯಾಂಗ ನಿಂದನೆ ಆರೋಪ
ಕೆನಡಾದ ರಾಕ್ಲ್ಯಾಂಡ್ ಪ್ರದೇಶದಲ್ಲಿ ಭಾರತೀಯನೋರ್ವನನ್ನು ಇರಿದು ಕೊಲೆ ಮಾಡಲಾಗಿದೆ ಎಂದು ಕೆನಡಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಶನಿವಾರ ತಿಳಿಸಿದೆ.
ಕಡಲಾಚೆಯ ಅತಿ ದೂರದ ಅಮೆರಿಕದಲ್ಲಿ ತುಳು ಭಾಷೆ ಹಾಗೂ ತುಳುವ ಸಂಸ್ಕೃತಿಯನ್ನು ಪಸರಿಸಿ, ಉಳಿಸಿ ಬೆಳೆಸುವತ್ತಾ ಗಮನಾರ್ಹ ಕೆಲಸ ಕಾರ್ಯಗಳನ್ನು AATA ಅಖಿಲ ಅಮೇರಿಕಾ ತುಳು ಅಂಗಣ
ಮ್ಯಾನ್ಮಾರ್ ಮತ್ತು ಥಾಯ್ಲೆಂಡ್ನಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 700ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. 1,670ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.