Showing 20 of 2478 posts • Page 4 of 124
ಇಬ್ಬರು ಹತ್ತನೇ ತರಗತಿ ವಿದ್ಯಾರ್ಥಿಗಳು ತಮ್ಮ ಶಾಲೆಯ ಪ್ರಾಂಶುಪಾಲೆಯನ್ನೇ ಚಾಕುವಿನಿಂದ 27 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ನಡೆದಿದೆ.
ಶಾಲೆಯ ಬಿಸಿಯೂಟದಲ್ಲಿ ಉಪ್ಪಿನ ಬದಲು ಡಿಟರ್ಜೆಂಟ್ ಪೌಡರ್ ಸೇರಿಸಿದ ಪರಿಣಾಮ 36 ವಿದ್ಯಾರ್ಥಿನಿಯರು ಅಸ್ವಸ್ಥರಾದ ಆಘಾತಕಾರಿ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ನಡೆದಿದೆ.
ಹೋಟೆಲ್ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಗು ಸೇರಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ ಬುಧವಾರ ಸಂಭವಿಸಿದೆ.
ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಪಿಕಪ್ ವಾಹನ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಕಾರ್ಮಿಕರು ಮೃತಪಟ್ಟಿದ್ದು, 32 ಮಂದಿ ಗಾಯಗೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ನಾಲ್ವರು ಮೀನುಗಾರರನ್ನು ಸ್ಥಳೀಯರು ಸುರಕ್ಷಿತವಾಗಿ ರಕ್ಷಿಸಿದ್ದಾರೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಹುಸೈನಿ ಗ್ರಾಮದಲ್ಲಿ, ರಾಸಾಯನಿಕಗಳನ್ನು ಬಳಸಿ ಕಲಬೆರಕೆ ಪನೀರ್ ತಯಾರಿಸುತ್ತಿದ್ದ ಅಕ್ರಮ ಘಟಕದ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ವೇಳೆ ‘ವಂದೇ ಮಾತರಂ’ ಗೀತೆಯ ಎಲ್ಲ ಚರಣಗಳನ್ನೂ ಹಾಡುವುದಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ.
ಭಾರತದ 80ನೇ ಸ್ವಾತಂತ್ರೋತ್ಸವದ ಸವಿನೆನಪಿಗಾಗಿ ಕರ್ನಾಟಕ ಸಂಘ ಶಾರ್ಜಾ ಮತ್ತು ಎಫ್.ಒ.ಐ. ಸಹಯೋಗದಲ್ಲಿ ದುಬಾಯಿಯಲ್ಲಿ ಆಯೋಜಿಸಿದ ರಕ್ತದಾನ ಶಿಬಿರವು 2026 ಆಗಸ್ಟ್ 16ನೇ ತಾರೀಕಿನಂದು ದುಬಾಯಿ ಹೆಲ್ತ್ ಅಥಾರಿಟಿ ಹೆಡ್ ಕ್ವಾರ್ಟ್ರಸ್ ಅಲ್ ಜಡಾಫ್ ನಲ್ಲಿ ಮಾನವೀಯತೆ, ಸೇವಾ ಮನೋಭಾವ ಮತ್ತು ಸಾಮಾಜಿಕ ಬದ್ಧತೆಯ ಪ್ರತೀಕವಾಗಿ ಗಮನ ಸೆಳೆಯಿತು.
ಪಶ್ಚಿಮ ಬಂಗಾಳದ ಬಿರ್ಭುಮ್ನಲ್ಲಿರುವ ಹೋಟೆಲ್ನಲ್ಲಿ ಇಂದು ಮುಂಜಾನೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
ಗುಜರಾತ್ನ ಕುಕಸ್ವಾಡದಲ್ಲಿ, ಗುಜರಾತ್ ಅರಣ್ಯ ಇಲಾಖೆಯು ಸುಮಾರು ಎರಡು ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ನಂತರ 13 ಮೀಟರ್ ಆಳದ ಬಾವಿಯಿಂದ ಹೆಣ್ಣು ಸಿಂಹವೊಂದನ್ನು ರಕ್ಷಿಸಿತು.
ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಿದರು.
ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಿಂದ ಆಚರಿಸಲಾಗುತ್ತಿದೆ.
ಕಳೆದ ವಾರ ಪುಕೆಟ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ 300 ಅಡಿ ಎತ್ತರದಿಂದ ಹಠಾತ್ ಕೆಳಗಿಳಿದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್ಪ್ರೆಸ್ನ ಎಲ್ಲಾ ಪೈಲಟ್ಗಳು ಸೈಕೋಆಕ್ಟಿವ್ ಸಬ್ಸ್ಟ್ಯಾನ್ಸ್ ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಮುಂಬರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಇರಾನ್ ಮೂಲಗಳು ಶುಕ್ರವಾರ ತಿಳಿಸಿವೆ.
5 ಕಿಲೋಮೀಟರ್ಗಳಷ್ಟು ದೂರದವರೆಗೆ ಭಾರತದ ತ್ರಿವರ್ಣ ಧ್ವಜವನ್ನು ಹೆಮ್ಮೆಯಿಂದ ಹಾರಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ನಿರ್ಮಿಸಲಾಗಿದೆ.
ಪರಿಸರ ಸಂರಕ್ಷಣೆ, ಸಾಮಾಜಿಕ ಜಾಗೃತಿ ಹಾಗೂ ಸಮಾಜಮುಖಿ ಕಾರ್ಯಗಳಿಗೆ ಬದ್ಧವಾಗಿರುವ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ವತಿಯಿಂದ ಸಾಮಾಜಿಕ ಸಮ್ಮಿಲನ ಕಾರ್ಯಕ್ರಮವು ಆಗಸ್ಟ್ 13ರಂದು ದುಬೈಯ ಫಾರ್ಚೂನ್ ಆಟ್ರಿಯಂನಲ್ಲಿ ಯಶಸ್ವಿಯಾಗಿ ನಡೆಯಿತು.
ಚಮೋಲಿ ಜಿಲ್ಲೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ನೀರು ನುಗ್ಗಿ ಗುರುವಾರ 9 ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾಂಗ್ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದ ಇಬ್ಬರು ಯುವಕರನ್ನು ಹಳೇ ಹುಬ್ಬಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಉಪ್ಪಾರ ಹೊಸಹಳ್ಳಿ ಗ್ರಾಮದಿಂದ ಆಂಧ್ರಪ್ರದೇಶದ ಹೊಳಗುಂದ ಗ್ರಾಮಕ್ಕೆ ಬೊಲೆರೋ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಪೊಲೀಸರು ಮಂಗಳವಾರ ಬೆಳಗಿನ ಜಾವ ವಶಪಡಿಸಿಕೊಂಡಿದ್ದಾರೆ.