Showing 20 of 2478 posts • Page 40 of 124
ಕರ್ನಾಟಕ ಸಂಘ ಕತಾರ್ (ಕೆಎಸ್ಕ್ಯೂ) ವತಿಯಿಂದ ಭಾರತೀಯ ಸಾಂಸ್ಕೃತಿಕ ಕೇಂದ್ರ (ಐಸಿಸಿ)ದಲ್ಲಿ, ಸುಮಾರು 28 ವರ್ಷಗಳ ವಾಸದ ನಂತರ ಭಾರತದಲ್ಲಿ ನೆಲೆಸಲು ಕತಾರ್
ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಥನಮಂಡಿ ತೆಹ್ಸಿಲ್ನ ಮಣಿಯಾಲ್ ಗಾಲಿ ಪ್ರದೇಶದಲ್ಲಿ ಪೊಲೀಸ್ ಗಸ್ತು ಪಡೆಯನ್ನು ಗುರಿಯಾಗಿಸಿಕೊಂಡು ಗ್ರೆನೇಡ್ ದಾಳಿ ನಡೆಸಲಾಗಿದೆ.
ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರಿಗೆ ಶೇ.4ರಷ್ಟು ಮೀಸಲಾತಿ ನೀಡುವ ಮೂಲಕ ಸಮಾಜವನ್ನು ಜಾತಿ-ಮತದ ಆಧಾರದಲ್ಲಿ ವಿಭಜಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ನಡೆಯನ್ನು ಖಂಡಿಸಿ
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರ್ ಅವರನ್ನು ಭೇಟಿಯಾಗಿ ಶಿರಾಡಿ ಘಾಟಿ ಬೈಪಾಸ್ ಯೋಜನೆ ಅನುಷ್ಠಾನ
ಭಾರತ ಸುಂಕ ಇಳಿಸಲು ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ಪ್ರತಿಪಾದಿಸಿದ್ದಾರೆ. ಇದಕ್ಕೂ ಮುನ್ನ ಭಾರತದ ವಿದೇಶಾಂಗ ಸಚಿವಾಲಯ ಹೇಳಿಕೆ ನೀಡಿ, ಸುಂಕದ ಬೆದರಿಕೆಯನ್ನು ಬಗೆಹರಿಸಲಾಗಿದೆ.
ಪಯಸ್ವಿನಿ ಹೊಳೆಯಲ್ಲಿ ಅಣೆಕಟ್ಟು ಸರ್ವೇ ನಡೆಸುತ್ತಿದ್ದಾಗ ನೌಕರರೊಬ್ಬರು ನೀರುಪಾಲಾಗಿ ಮೃತಪಟ್ಟಿದ್ದಾರೆ.
ಪಯ್ಯನ್ನೂರು ನಿವಾಸಿ ಸುರೇ ಶ್ (45) ಕೊಲೆ ಗೀ ಡಾದವರು. ಉಪ್ಪಳ ಪೇಟೆಯಲ್ಲಿ ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ
ಇಂದು ನಿಜವಾಗಿಯೂ ಮಹಿಳಾ ವಿಭಾಗದ ಕಾರ್ಯಕ್ರಮದಂತೆ ಕಾಣುತ್ತದೆ. ಯಾಕೆಂದರೆ ಇಂದಿನ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಭಾಗವಹಿಸಿದ ಎಲ್ಲಾ ಕಲಾವಿದರು ಮಹಿಳೆಯರೇ.
ಯಾತ್ರಿಕರಿದ್ದ ಐಷಾರಾಮಿ ಬಸ್ ಒಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಹಾ ಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿ ವಾಪಸ್ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ.
ಈ ಬಜೆಟ್ ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಬುಧವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ಕೋಟ್ಯಾಂತರ ಮಂದಿ ಸೇರಿದ್ದು, ಕಾಲ್ತುಳಿತ ಅವಘಡ ನಡೆದಿದೆ. ಇದುವರೆಗೂ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಗಾಯಗೊಂಡಿದ್ದಾರೆನ್ನಲಾಗಿದೆ.
024-25ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಬರೋಬ್ಬರಿ 2,587 ಮಂದಿ ಐಟಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ. ಭಾರತದ ಅತೀ ದೊಡ್ಡ ಐಟಿ ಕಂಪನಿಗಳಾದ ಟಿಸಿಎಸ್,
ಸರ್ಕಾರ ಜನವರಿ 27 ರಿಂದ 30 ರವರೆಗೆ ಪ್ರಯಾಗರಾಜ್ನಲ್ಲಿರುವ ಮಹಾ ಕುಂಭಮೇಳ ಪ್ರದೇಶವನ್ನು ವಾಹನ ರಹಿತ ವಲಯ ಎಂದು ಘೋಷಣೆ ಮಾಡಿದೆ.
ಪ್ರಯಾಗರಾಜ್ ಗೆ ತೆರಳುತ್ತಿದ್ದ ವಿಶೇಷ ರೈಲಿನ ಬಾಗಿಲು ಮುಚ್ಚಿದ್ದಕ್ಕೆ ಆಕ್ರೋಶಗೊಂಡ ಪ್ರಯಾಣಿಕರು ರೈಲಿನ ಮೇಲೆ ಕಲ್ಲು ಎಸೆದಿರುವ ಘಟನೆ ಮಧ್ಯಪ್ರದೇಶದ ಹರ್ಪಾಲ್ಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಭೀಕರ ಅವಘಡ ಸಂಭವಿಸಿದೆ. ಕಾರ್ಯಕ್ರಮದ ವೇದಿಕೆ ಕುಸಿದು 6 ಭಕ್ತರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಶುಕ್ರವಾರ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದರು.
ಅಯ್ಯಪ್ಪ ಸ್ವಾಮಿಯ ಭಕ್ತರು ಪ್ರತಿವರ್ಷ ಶ್ರದ್ಧಾಭಕ್ತಿ ಮೆರೆದು, ಶಬರಿಮಲೆಗೆ ಹೋಗಿ ಸ್ವಾಮಿಗೆ ಪೂಜೆ ಮಾಡಿಸಿಕೊಂಡು ಬರುತ್ತಾರೆ.
ಶಬರಿಮಲೆ ಅಯ್ಯಪ್ಪ ಸನ್ನಿಧಾನದಿಂದ ತಿರುವಾಭರಣ ವಾಹಕ ಸಂಘ ಶಬರೀಶನಿಗೆ ನಮಿಸಿ, ಅಯ್ಯನ ಅನುಮತಿ ಪಡೆದು, ತಿರುವಾಭರಣ ಪೆಟ್ಟಿಗೆ
ಅಕ್ರಮ ಮದ್ಯವನ್ನು ಸೇವಿಸಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರ ಪಶ್ಚಿಮ ಚಂಪಾರಣ್ಯ ಜಿಲ್ಲೆಯ ಬೆಟ್ಟೈ ನಲ್ಲಿ ನಡೆದಿದೆ.