Showing 20 of 2478 posts • Page 45 of 124
ಕಾರ್ಖಾನೆಯ ಟ್ಯಾಂಕ್ ಅಳವಡಿಕೆ ಕಾಮಗಾರಿ ವೇಳೆ ಗೋಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿದ ಘಟನೆ ಗುಜರಾತ್ನ ಮೆಹ್ಸಾನಾ ಜಿಲ್ಲೆಯಲ್ಲಿ ನಡೆದಿದೆ.
ಪಂಜಾಬ್ನ ಫಿರೋಜ್ಪುರದಲ್ಲಿ ಹೆರಾಯಿನ್ ಮತ್ತು ಪಿಸ್ತೂಲ್ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮಾಜಿ ಕ್ರಿಕೆಟಿಗ ಅಜಯ್ ಜಡೇಜಾ ಅವರನ್ನು ಗುಜರಾತ್ನ ಕಚ್ ಕೊಲ್ಲಿಯ ದಕ್ಷಿಣ ತೀರದಲ್ಲಿರುವ ಐತಿಹಾಸಿಕ ಹಲಾರ್ ಪ್ರದೇಶದ ಭಾರತೀಯ ರಾಜಪ್ರಭುತ್ವದ ರಾಜ್ಯವಾದ ಜಾಮ್ನಗರ್ ಎಂದು ಕರೆಯಲ್ಪಡುವ
ಎಕ್ಸ್ಪ್ರೆಸ್ ರೈಲು ಗೂಡ್ಸ್ ಡಿಕ್ಕಿ ಹೊಡೆದ ಪರಿಣಾಮ 3 ಬೋಗಿಗಳು ಬೆಂಕಿಗೆ ಸುಟ್ಟು ಭಸ್ಮವಾಗಿದೆ. ತಮಿಳುನಾಡು ಸರ್ಕಾರದ ಮಾಹಿತಿ 20ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಇದರಲ್ಲಿ14 ಮಂದಿ ಗಂಭೀರವಾಗಿ
ಪಶ್ಚಿಮ ಬಂಗಾಳದ ಕಿರಿಯ ವೈದ್ಯರು ಸತತ ಆರನೇ ದಿನವೂ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಮುಂದುವರೆಸಿದ್ದು, ದೇಶಾದ್ಯಂತ ಹಲವಾರು ಹಿರಿಯ ವೈದ್ಯರಿಂದ ಬೆಂಬಲ ಪಡೆದುಕೊಂಡಿದ್ದಾರೆ.
ಇಲ್ಲಿ ಎಕ್ಸ್ಪ್ರೆಸ್ ರೈಲೊಂದು ಗೂಡ್ಸ್ ರೇಕ್ಗೆ ಢಿಕ್ಕಿ ಹೊಡೆದಿದ್ದು, ಪ್ಯಾಸೆಂಜರ್ ರೈಲಿನ ಎರಡು ಬೋಗಿಗಳು ಬೆಂಕಿಗೆ ಆಹುತಿಯಾಗಿವೆ. ಎಕ್ಸ್ಪ್ರೆಸ್ ರೈಲಿನ ಕನಿಷ್ಠ 6 ಬೋಗಿಗಳು ಹಳಿತಪ್ಪಿದ್ದು, ಕೆಲವು ಪ್ರಯಾಣಿಕರು
ಮಹಾರಾಷ್ಟ್ರದ ನಾಸಿಕ್ನ ಡಿಯೋಲಾಲಿಯಲ್ಲಿರುವ ಆರ್ಟಿಲರಿ ಶಾಲೆಯಲ್ಲಿ ಗುಂಡು ಹಾರಾಟದ ತಾಲೀಮಿನ ವೇಳೆ ಫಿರಂಗಿ ಶೆಲ್ ಸ್ಫೋಟಗೊಂಡು ಸಂಭವಿಸಿದ ಅವಘಡದಲ್ಲಿ ಇಬ್ಬರು ಭಾರತೀಯ
ಹೈಡ್ರಾಲಿಕ್ ಸಮಸ್ಯೆಯಿಂದಾಗಿ ಶಾರ್ಜಾಕ್ಕೆ ತೆರಳುವ ಏರ್ ಇಂಡಿಯಾ ವಿಮಾನ AXB613 ತಮಿಳುನಾಡಿನ ತಿರುಚ್ಚಿಯ ವಾಯಪ್ರದೇಶದ ಮೇಲೆ ಕಳೆದ ಎರಡು ಗಂಟೆಗಳಿಂದ ಹಾರಾಟ ನಡೆಸುತ್ತಿದ್ದು
ಇಟಿ ನೌ ವರದಿಯ ಪ್ರಕಾರ, ನೋಯೆಲ್ ಟಾಟಾ ಅವರನ್ನು ಟಾಟಾ ಗ್ರೂಪ್ನ ಲೋಕೋಪಕಾರಿ ಅಂಗವಾದ ಟಾಟಾ ಟ್ರಸ್ಟ್ಸ್ನ ಅಧ್ಯಕ್ಷರಾಗಿ ಶುಕ್ರವಾರ ನೇಮಿಸಲಾಗಿದೆ. ಈ ನೇಮಕಾತಿಯೊಂದಿಗೆ,
ಬ್ರಿಟಾನಿಯಾ ಬೌರ್ಬನ್ ಬಿಸ್ಕತ್ನೊಳಗೆ ತೆಳುವಾದ ಕಬ್ಬಿಣದ ತಂತಿಯೊಂದು ಕಂಡು ಬಂದಿರುವ ಆಘಾತಕಾರಿ ಘಟನೆ ತೆಲಂಗಾಣದ ಕಾಮರೆಡ್ಡಿಯ ಹಳ್ಳಿಯೊಂದರಲ್ಲಿ ನಡೆದಿದೆ. ಈ ಘಟನೆಯನ್ನು
ಪಾಕಿಸ್ತಾನ ಬಲೂಚಿಸ್ತಾನದಲ್ಲಿ ಬಂಧೂಕುದಾರಿಗಳು ನಡೆಸಿದ ಗುಂಡಿನ ದಾಳಿಯಲ್ಲಿ 20 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ಈ ಮಾಹಿತಿ ನೀಡಿದ್ದಾರೆ.
2024 ರ ಬಹು ನಿರೀಕ್ಷಿತ ಎಂಎಚ್ಎಡಿಎ ಲಾಟರಿ ಮುಂಬೈನ ವಿವಿಧ ಭಾಗಗಳಲ್ಲಿ 2,030 ಮನೆಗಳನ್ನು ಹಂಚಿಕೆ ಮಾಡುವುದಾಗಿ ಘೋಷಿಸಿದೆ. ವಿಜೇತರ ಪಟ್ಟಿಯಲ್ಲಿ ಕೆಲವು ಜನಪ್ರಿಯ ಮರಾಠಿ ಸೆಲೆಬ್ರಿಟಿಗಳು ಸೇರಿದ್ದಾರೆ
ಮೊನ್ನೆ ಬುಧವಾರ ರತನ್ ಟಾಟಾ ನಿಧನದ ಬಳಿಕ ಅವರ ಕುಟುಂಬದಿಂದ ಟಾಟಾ ಗ್ರೂಪ್ಗೆ ಯಾರು ಮುಂದಿನ ನಾಯಕತ್ವ ವಹಿಸುತ್ತಾರೆ ಎಂಬ ಪ್ರಶ್ನೆ ಇದೆ. ಇದಕ್ಕೆ ಇಂದು ಉತ್ತರ ಸಿಗುವ ಸಾಧ್ಯತೆ ಇದೆ
ಜಾರಿ ನಿರ್ದೇಶನಾಲಯ ಶುಕ್ರವಾರ ಹೊರಡಿಸಿದ ಇಂಟರ್ಪೋಲ್ ರೆಡ್ ಕಾರ್ನರ್ ನೋಟಿಸ್ ನಂತರ ಮಹಾದೇವ್ ಬೆಟ್ಟಿಂಗ್ ಅಪ್ಲಿಕೇಶನ್ನ ಪ್ರವರ್ತಕ ಸೌರಭ್ ಚಂದ್ರಕರ್ ಅವರನ್ನು ದುಬೈನಲ್ಲಿ ಬಂಧಿಸಲಾಗಿದೆ.
ಇ-ಕಾಮರ್ಸ್ ಕಂಪನಿ ‘ಮೀಶೋ’ ತನ್ನ ಉದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಉದ್ಯೋಗಿಗಳು ಅಕ್ಟೋಬರ್ 26 ರಿಂದ ನವೆಂಬರ್ 3 ರವರೆಗೆ ರಜಾದಿನದ ಮಜ ಅನುಭವಿಸಲಿದ್ದಾರೆ.
ದೆಹಲಿ ಪೊಲೀಸ್ ವಿಶೇಷ ಘಟಕ ಗುರುವಾರ ಮತ್ತೊಂದು ಮಾದಕವಸ್ತು ಕಳ್ಳಸಾಗಣೆ ಪ್ರಕರಣ ಭೇದಿಸಿದ್ದು, ರಮೇಶ್ ನಗರ ಪ್ರದೇಶದಲ್ಲಿರುವ ಗೋದಾಮಿನಿಂದ ₹2000 ಕೋಟಿ ಮೌಲ್ಯದ ಸುಮಾರು 200 ಕೆಜಿ ಕೊಕೇನ್ ಅನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾನೂನುಬಾಹಿರ ಚಟುವಟಿಕೆಗಳ ಕಾಯ್ದೆ 1967 ಅಡಿ, ಐಎಸ್ಐಎಸ್ ಪ್ರೇರಿತ ಹಿಜ್ಬ್-ಉತ್-ತಹ್ರಿರ್ ಅನ್ನು ಭಯೋತ್ಪಾದಕ ಸಂಘಟನೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಇಂದು ಅಧಿಕೃತವಾಗಿ ಘೋಷಿಸಿದೆ.
ಭಾರತದ ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಕುಟುಂಬಸ್ಥರ ಮಧ್ಯೆ ಪ್ರೀತಿಯ ಶ್ವಾನವೂ ಅಂತಿಮ ವಿದಾಯ ಸಲ್ಲಿಸಿದೆ. ರತನ್ ಟಾಟಾ (86) ಅವರು ನಿನ್ನೆ ತಡರಾತ್ರಿ ವಯೋಸಹಜ ಖಾಯಿಲೆಯಿಂದ ಕೊನೆಯುಸಿರೆಳೆದರು.
ವಿವಾದಿತ ಇಸ್ಲಾಮಿಕ್ ಬೋಧಕ ಝಾಕಿರ್ ನಾಯ್ಕ್ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ. ಅತ್ಯಾಚಾರ ಮತ್ತು ಕೊಲೆಯ ಅನ್ಯಾಯ ಅಲ್ಲ ಎಂದು ಹೇಳುವ ಮೂಲಕ ಮತ್ತೆ ವಿವಾದವನ್ನು ಸೃಷ್ಠಿಸಿದ್ದಾರೆ.
ಭಾರತದ ಹೆಮ್ಮೆಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರಿಗೆ ಮಹಾರಾಷ್ಟ್ರ ಸರ್ಕಾರವು ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯವನ್ನು ಸಲ್ಲಿಸಿದೆ.