Showing 20 of 2478 posts • Page 48 of 124
ಜಾರ್ಖಂಡ್ನ ಮಾಜಿ ಸಿಎಂ ಚಂಪೈ ಸೊರೇನ್ ಅವರ ಆರೋಗ್ಯದಲ್ಲಿ ಇಂದು ದಿಢೀರ್ ಏರುಪೇರಾಗಿದ್ದು, ಅವರನ್ನು ರಾಂಚಿಯ ಜೆಮ್ಶೆಡ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ರ್ಯಾಗಿಂಗ್ ಬೆದರಿಕೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಆರ್ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ ವೈದ್ಯರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ 59 ಮಂದಿಯನ್ನು ಅಮಾನತುಗೊಳಿಸಲಾಗಿದೆ.
ದಕ್ಷಿಣ ಚಿತ್ರರಂಗದ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಕಳೆದ ಕೆಲವು ದಿನಗಳಿಂದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುದ್ದಿಯಲ್ಲಿದ್ದಾರೆ. ಕಳೆದ ತಿಂಗಳು ಅವರ ಮೇಲೆ 21 ವರ್ಷದ ಯುವತಿ
ರಾಮಲೀಲಾ ಕಾರ್ಯಕ್ರಮದ ವೇಳೆ ಭಗವಾನ್ ರಾಮನ ಪಾತ್ರವನ್ನು ಹಾಕಿದ್ದ ವ್ಯಕ್ತಿಯೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶನಿವಾರ(ಅ.5ರಂದು) ನಡೆದಿದೆ.
ಮಹಾರಾಷ್ಟ್ರದ ಲಾತೂರ್ನಲ್ಲಿರುವ ಸರ್ಕಾರಿ ಹಾಸ್ಟೆಲ್ನ 50 ವಿದ್ಯಾರ್ಥಿನಿಯರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರಿ ಊಟ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದು, ವಿಷಪೂರಿತ ಆಹಾರ ಸೇವಿಸಿರಬಹುದು
ಶಾಲಾ ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಬಳಸಿ ಆಕೆಯನ್ನು ಬ್ಲಾಕ್ ಮೇಲ್ ಮಾಡಿದ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಡಿ ನಾಲ್ವರು ವಿದ್ಯಾರ್ಥಿಗಳನ್ನು
ಭಾನುವಾರ ಮುಂಜಾನೆ ಮುಂಬೈನ ಸಿದ್ಧಾರ್ಥ್ ಕಾಲೋನಿಯಲ್ಲಿ ಒಂದೇ ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡು ಇಬ್ಬರು ಅಪ್ರಾಪ್ತರು ಸೇರಿದಂತೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.
ಈ ವರ್ಷ ಶಬರಿಮಲೆ ಯಾತ್ರಾರ್ಥಿಗಳಿಗೆ ಆನ್ಲೈನ್ ಬುಕ್ಕಿಂಗ್ ಮೂಲಕ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶ ನೀಡಲಾಗುವುದು. ಮತ್ತು ದಿನಕ್ಕೆ ಗರಿಷ್ಠ 80,000 ಜನರಿಗೆ ಮಾತ್ರ ದರ್ಶನಕ್ಕೆ ಅವಕಾಶ
ಅಯೋಧ್ಯೆಯಲ್ಲಿ ಪ್ರತಿ ವರ್ಷ ನಡೆಯುವ ದೀಪೋತ್ಸವ ಆಚರಣೆಯು ಸ್ಥಳೀಯ ಕುಂಬಾರರ ಜೀವನದಲ್ಲಿ ಗಮನಾರ್ಹ ಬದಲಾವಣೆಯನ್ನು ತಂದಿದೆ. ಒಂದು ಕಾಲದಲ್ಲಿ ಜೀವನ ನಡೆಸಲು ಪರದಾಡುತ್ತಿದ್ದ
ನಗರದಲ್ಲಿ ವ್ಯಾಪಕವಾಗಿ ಮಳೆಯಾಗಿ ಪಟೇಲ್ ವೃತ್ತದ ಹತ್ತಿರ ಎರಡು ಅಂಗಡಿ ಸೇರಿದಂತೆ ಸ್ಥಳೀಯ ಮನೆಗಳಿಗೆ ನೀರು ನುಗ್ಗಿರುವ ಘಟನೆ ಇಂದು ಶನಿವಾರ(ಅ.05) ನಡೆದಿದೆ.
ಶನಿವಾರ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಿದ್ದಿದ್ದು, ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವ ಸಾಧ್ಯತೆಯಿದೆ. ವಿವಿಧ ಸಮೀಕ್ಷೆಗಳು ಗ್ರ್ಯಾಂಡ್ ಓಲ್ಡ್ ಪಕ್ಷಕ್ಕೆ 55 ರಿಂದ 62
ಮಾಜಿ ಕ್ರಿಕೆಟಿಗ, ನಟ ಸಲೀಲ್ ಅಂಕೋಲಾ ಅವರ ತಾಯಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಕತ್ತು ಸೀಳಿದ ರೀತಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಒಳನುಸುಳಿಕೆ ಯತ್ನವನ್ನು ವಿಫಲಗೊಳಿಸಿದ ಭದ್ರತಾ ಪಡೆ ಇಬ್ಬರು ಉಗ್ರರನ್ನು ಹತ್ಯೆಗೈದಿದೆ ಎಂದು ಸೇನೆ ಶನಿವಾರ ತಿಳಿಸಿದೆ.
ಪೌರಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಮದುವೆ ಅತಿಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ 200 ಅಡಿ ಆಳದ ಕಮರಿಗೆ ಬಿದ್ದ ಪರಿಣಾಮ ಮದುವೆ ಸಂಭ್ರಮವು ವಿನಾಶಕಾರಿ ದುರಂತವಾಗಿ ಮಾರ್ಪಟ್ಟಿದೆ.
ಪುರಾತನ ಮತ್ತು ಐತಿಹಾಸಿಕ ಕಟ್ಟಡಗಳಿಗೆ ಹಾನಿ ನಡೆಸಿದರೆ ಅಂತವರ ವಿರುದ್ಧ 1 ಲಕ್ಷದವರೆಗೆ ದಂಡ ಹಾಗೂ 2 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವುದಾಗಿ ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 18ನೇ ಕಂತು ಇಂದು ಬಿಡುಗಡೆಯಾಗಲಿದೆ. ದೇಶಾದ್ಯಂತ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಆಗಲಿದೆ.
ನಕ್ಸಲರ ವಿರುದ್ಧ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯೇ ರಣರೋಚಕವಾಗಿದ್ದು. ಒಟ್ಟು 36 ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ.
ಛತ್ತೀಸ್ಗಢದ ನಾರಾಯಣಪುರ ಪ್ರದೇಶದಲ್ಲಿ ಯೋಧರು ಮತ್ತು ನಕ್ಸಲೀಯರ ನಡುವೆ ಎನ್ಕೌಂಟರ್ ನಡೆಯುತ್ತಿದೆ. ಈ ಗುಂಡಿನ ಕಾಳಗದಲ್ಲಿ 7 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಉಪಸಭಾಪತಿ ಜೊತೆ 7 ಮಂದಿ ಶಾಸಕರು ಇಂದು ಸಚಿವಾಲಯ ಮೂರನೇ ಮಹಡಿಯಿಂದ ಜಿಗಿದ ಆಘಾತಕಾರಿ ಘಟನೆ ನಡೆದಿದೆ.
ಭಯೋತ್ಪಾದನಾ ನಿಗ್ರಹ ದಳ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಕಲ್ಲು ತೂರಾಟ ನಡೆಸಿದ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಹುಸೇನ್ ಅಲಿಯಾಸ್ ಶಾಹಿದ್ ಎಂದು ಗುರುತಿಸಲಾಗಿದೆ.