Showing 20 of 2478 posts • Page 49 of 124
ಟ್ರ್ಯಾಕ್ಟರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ನಡೆದಿದೆ.
ದಕ್ಷಿಣ ಭಾರತದ ಇತರ ನಗರಗಳಿಗೆ ಹೋಲಿಸಿದರೆ ಕರ್ನಾಟಕದ ಮಹಾನಗರಗಳಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಾಗಿದೆ ಎಂಬ ಗ್ರೀನ್ಪೀಸ್ ಸಂಸ್ಥೆ ವರದಿ ಆಧರಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಪ್ರಧಾನ ಪೀಠ ನೋಟಿಸ್ ನೀಡಿದೆ.
ಐದು ಭಾರತೀಯ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ನೀಡಲು ಕೇಂದ್ರ ಸರ್ಕಾರ ಗುರುವಾರ ಅನುಮೋದನೆ ನೀಡಿದೆ. ‘ಅವುಗಳ ಶ್ರೀಮಂತ ಪರಂಪರೆಯನ್ನು ಸಂರಕ್ಷಿಸಲು’ ಸರ್ಕಾರ ಕ್ರಮಗಳನ್ನು
ಇಂದು ಅಕ್ಟೋಬರ್ 3 ರಂದು ತಮಿಳುನಾಡಿನ ತಿರುಚಿರಾಪಳ್ಳಿಯಲ್ಲಿ ಹಲವಾರು ಶಾಲೆಗಳಿಗೆ ಬಾಂಬ್ ಬೆದರಿಕೆಯೊಂದು ಬಂದಿದ್ದು, ಈ ಸಂಬಂಧ ಸದ್ಯ ತನಿಖೆ ನಡೆಯುತ್ತಿದೆ. ಇದುವರೆಗೆ 8 ಶಾಲೆಗಳಿಗೆ ಬೆದರಿಕೆ
ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ಆಘಾತಕಾರಿ ಘಟನೆ ಪಂಜಾಬ್ನ ಲೂಧಿಯಾನದಲ್ಲಿ ನಡೆದಿದೆ.
ತನ್ನ ಪತಿಗಿಂತ ಮೈದುನ ಸುಂದರವಾಗಿದ್ದಾನೆಂದು ಆತನೊಂದಿಗೆ ಓಡಿ ಹೋಗಿರುವ ಘಟನೆ ಮಧ್ಯಪ್ರದೇಶದ ಛತ್ತರ್ಪುರ್ನಲ್ಲಿ ನಡೆದಿದೆ.
ಇಲ್ಲಿನ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಬಳೆ ಪೆರುವಾಡ್ ತೀರದಲ್ಲಿ ಮೀನು ಹಿಡಿಯುತ್ತಿದಾಗ ನೀರುಪಾಲಾಗಿದ್ದ ಯುವಕನ ಮೃತದೇಹ ಬುಧವಾರ ಮಧ್ಯಾಹ್ನ ಕುಂಬಳೆ ಆರಿಕ್ಕಾಡಿ ತೀರದಲ್ಲಿ ಪತ್ತೆಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಸುರನ್ಕೋಟೆ ಬಿಜೆಪಿ ಅಭ್ಯರ್ಥಿ ಮತ್ತು ಮಾಜಿ ಸಚಿವ ಸೈಯದ್ ಮುಷ್ತಾಕ್ ಅಹ್ಮದ್ ಬುಖಾರಿ (75) ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಬುಧವಾರ ಇಲ್ಲಿನ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ, ಬೆಟ್ಟದ ದೇಗುಲದಲ್ಲಿ ಹಿಂದಿನ ವೈಎಸ್ಆರ್ಸಿಪಿಯ ಸರ್ಕಾರದ ಅವಧಿಯಲ್ಲಿ ಆಗಿರುವ ಪಾಪಗಳ
ಯುವಕನೊಬ್ಬ ಮಂಗಳಮುಖಿಯನ್ನು ಮೂರು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿರುವ ಘಟನೆ ಆಂಧ್ರಪ್ರದೇಶದ ಎನ್ ಟಿಆರ್ ಜಿಲ್ಲೆಯಲ್ಲಿ ನಡೆದಿದೆ. ವಿಸ್ಸನ್ನಪೇಟೆ ನಿವಾಸಿ ನಂದು ಮತ್ತು
ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಮತ್ತು ಅತ್ಯಾಚಾರ ಆರೋಪಿ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರು 20 ದಿನಗಳ ಪೆರೋಲ್ ಮಂಜೂರು ಮಾಡಿದ ನಂತರ ಹರಿಯಾಣದ ರೋಹ್ಟಕ್ನಲ್ಲಿರುವ
ಗಂಡ, ಹೆಂಡತಿ, ಇಬ್ಬರು ಪುತ್ರರು ಸೇರಿದಂತೆ ಒಂದೇ ಕುಟುಂಬದ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಬುಧವಾರ
ಇತ್ತೀಚೆಗೆ ಬಿಡುಗಡೆಯಾಗಿದ್ದ ಐಫೋನ್ 16 ಪ್ರೊ ಮ್ಯಾಕ್ಸ್ ಸರಣಿಯ ಸುಮಾರು 26 ಮೊಬೈಲ್ ಗಳನ್ನು ಮಹಿಳಾ ಪ್ರಯಾಣಿಕಳಿಂದ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಬುಧವಾರ (ಅ.02) ಅಂತಾರಾಷ್ಟ್ರೀಯ
ಆದಿಲಾಬಾದ್ ಜಿಲ್ಲೆಯಲ್ಲಿ ಪಿಕ್ಅಪ್ ವ್ಯಾನ್ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇತರ ನಾಲ್ವರಿಗೆ ಗಾಯಗಳಾಗಿವೆ.
ಪಾಕಿಸ್ತಾನ್ ತಂಡದ ನಾಯಕತ್ವದಿಂದ ಬಾಬರ್ ಆಝಂ ಕೆಳಗಿಳಿದಿದ್ದಾರೆ. ಈ ಹಿಂದೆಯೇ ಟೆಸ್ಟ್ ತಂಡದ ನಾಯಕತ್ವದಿಂದ ರಾಜೀನಾಮೆ ನೀಡಿದ್ದ ಬಾಬರ್ ಇದೀಗ ಟಿ20 ಹಾಗೂ ಏಕದಿನ ತಂಡಗಳ ಕ್ಯಾಪ್ಟನ್ಸಿಯನ್ನು
ಇಲ್ಲಿನ ಬವ್ಧಾನ್ನಲ್ಲಿ ಟೇಕಾಫ್ ಆದ ಕೆಲವೇ ಹೊತ್ತಿನಲ್ಲಿ ಹೆಲಿಕಾಪ್ಟರ್ ಪತನಗೊಂಡು ಮೂವರು ಸಾವನ್ನಪ್ಪಿದ ಭೀಕರ ಅವಘಡ ಬುಧವಾರ (ಅ2) ಬೆಳಗ್ಗೆ ನಡೆದಿದೆ.
ರಾಷ್ಟ್ರ ಪಿತ ಮಹಾತ್ಮ ಗಾಂಧಿ ಅವರ ಜನ್ಮದಿನದಂದು ಬುಧವಾರ(ಅ2 ), ರಾಷ್ಟ್ರಪತಿ ದ್ರೌಪತಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ರಾಜಘಾಟ್ ನಲ್ಲಿ ಪುಷ್ಪ ನಮನ ಸಲ್ಲಿಸಿದರು.ಎಕ್ಸ್ ನಲ್ಲಿ ಪೋಸ್ಟ್
ಸರ್ಕಾರಿ ಯೋಜನೆಯ ಫಲಾನುಭವಿಗಳಾಗಲು ರೇಷನ್ ಕಾರ್ಡ್ ಬಹಳ ಮುಖ್ಯವಾಗಿದೆ. ಈ ಒಂದು ರೇಷನ್ ಕಾರ್ಡ್ ಇದ್ದರೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವಂತ ಐದು ಪಂಚ ಗ್ಯಾರಂಟಿ
ಚಂದ್ರ, ಮಂಗಳ ಮತ್ತು ಸೂರ್ಯರ ಅಧ್ಯಯನದ ಬಳಿಕ ಭೂಮಿಯ ಅವಳಿ ಗ್ರಹ ಎಂದೇ ಖ್ಯಾತವಾದ ಶುಕ್ರನ ಅಧ್ಯಯನಕ್ಕೆ ಭಾರತ ಮುಂದಾಗಿದೆ. ಇದಕ್ಕಾಗಿ ಆರ್ಬಿಟರ್ ಯೋಜನೆಯನ್ನು ಸಿದ್ಧಪಡಿಸಲಾಗುತ್ತಿದ್ದು