Showing 20 of 2478 posts • Page 51 of 124
ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದೆ. 2ನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಉಗ್ರರನೊಬ್ಬನ್ನ ಗುಂಡಿಕ್ಕಿ ಕೊಂಡಿದೆ.
ಗುಜರಾತ್, ಪೂರ್ವ ಉತ್ತರ ಪ್ರದೇಶ, ಬಿಹಾರ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ಕೊಡಬೇಕು ಎಂದು ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚುನಾವಣಾ ಭಾಷಣ ಮಾಡುವಾಗ ದಿಢೀರ್ ಅಸ್ವಸ್ಥರಾದ ಘಟನೆ ನಡೆದಿದೆ.
ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದು 10 ಮೀಟರ್ ವರೆಗೂ ಎಳೆದೊಯ್ದ ಪರಿಣಾಮ ಕರ್ತವ್ಯನಿರತ ಪೊಲೀಸ್ ಪೇದೆ ದಾರುಣ ಸಾವಿಗೀಡಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
54 ವರ್ಷಗಳ ಬಳಿಕ ನೇಪಾಳದಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ಅವಾಂತರಕ್ಕೆ 112 ಮಂದಿ ಸಾವಿಗೀಡಾಗಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರು ಭಾನುವಾರ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಲ್ಲದೆ, ಎರಡು ದಿನಗಳ ಹಿಂದೆ ಜಾಮೀನಿನ
ನಾಲ್ವರು ವಿಕಲ ಚೇತನ ಹೆಣ್ಣು ಮಕ್ಕಳಿಗೆ ಸ್ವೀಟ್ನಲ್ಲಿ ವಿಷ ಬೆರೆಸಿ, ಜೊತೆಗೆ ತಂದೆಯೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯ ರಂಗಪುರಿ ನಗರದಲ್ಲಿ ನಡೆದಿದೆ.
ಶಾಲಾ ಬಸ್ ರಸ್ತೆ ಬದಿಗೆ ಪಲ್ಟಿಯಾಗಿರುವ ಘಟನೆ ಮಧ್ಯಪ್ರದೇಶದ ಶಾಜಾಪುರದ ಕಲಾಪಿಪಾಲ್ನ ಆಗ್ಖೇಡಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ತಮಿಳುನಾಡಿನ ಕೃಷ್ಣಗಿರಿಯಲ್ಲಿರುವ ಟಾಟಾ ಕಂಪನಿಯ ಐಫೋನ್ ಪ್ಲಾಂಟ್ನಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮುಂಜಾನೆ 5:30ರ ಸುಮಾರಿಗೆ ಕಂಪನಿಯ ಮೊಬೈಲ್ ಫೋನ್ ಆಕ್ಸೆಸರೀಸ್ ಪೇಂಟಿಂಗ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತೆಲಂಗಾಣದ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಅವರ ಮನೆಯಲ್ಲಿ ದರೋಡೆ ನಡೆದಿತ್ತು. ಡಿಸಿಎಂ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು,
ಅಕ್ಟೋಬರ್ 1ರಂದು ನಡೆಯಲಿರುವ 3ನೇ ಹಂತದ ವಿಧಾನಸಭಾ ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ರ್ಯಾಲಿಯನ್ನು ನಡೆಸಿದರು.
ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ ಬಳಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರ ಸರ್ಕಾರ 9 ಜನರ ವಿಶೇಷ ತನಿಖಾ ತಂಡವನ್ನು ರಚಿಸಿದೆ.
ಶಿರೂರಿನಲ್ಲಿ ಭೂಕುಸಿತಕ್ಕೆ ಸಿಲುಕಿ ನದಿಪಾಲಾಗಿ 72 ದಿನಗಳ ಬಳಿಕ ಪತ್ತೆಯಾದ ಲಾರಿ ಚಾಲಕ ಕೋಝಿಕ್ಕೋಡ್ ಕನ್ನಾಡಿಕ್ಕಾಲ್ ನ ಪಾರ್ಥಿವ ಶರೀರ ಅಂಬ್ಯುಲೆನ್ಸ್ ಮೂಲಕ ಕಾಸರಗೋಡಿಗೆ ತಲಪಿದಾಗ ಜಿಲ್ಲಾಡಳಿತ
ತಮಿಳುನಾಡಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು,7 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ ನಡೆದ ನಂತರ ಭಯೋತ್ಪಾದಕರು ಹತ್ಯೆಯಾಗಿದ್ದಾರೆ ಎಂದು ನಂಬಲಾಗಿದೆ.
ತಿರುಪತಿ ಲಡ್ಡುವಿನ ಕಲಬೆರಕೆ ವಿವಾದದ ಬೆನ್ನಲ್ಲೇ ಅಯೋಧ್ಯೆಯ ರಾಮಮಂದಿರದಲ್ಲಿ ಹೊರಗಿ ನಿಂದ ಬರುವ ಪ್ರಸಾದಗಳನ್ನು ದೇವರಿಗೆ ಅರ್ಪಿಸುವುದನ್ನು ನಿಷೇಧಿಸಲಾಗಿದೆ. ಇದೇ ವೇಳೆ ರಾಮಮಂದಿರದ ಪ್ರಧಾನ
ಕೆಲವು ವಾರಗಳಿಂದ ಕೆಲವೆಡೆ ಸುರಿಯುತ್ತಿರುವ ಭಾರಿ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದೆ. ಇದೀಗ ಉಜ್ಜಯಿನಿ ಮಹಾಕಾಳೇಶ್ವರ ದೇಗುಲದ ಗೋಡೆ ಕುಸಿತವಾಗಿದೆ.
ಕೇಂದ್ರ ಸರ್ಕಾರವು ದೀಪಾವಳಿ ಹಬ್ಬಕ್ಕು ಮೊದಲೇ ಸರ್ಕಾರಿ ಉದ್ಯೋಗಿಗಳಿಗೆ ಬಂಪರ್ ನೀಡಲು ಮುಂದಾಗಿದೆ. ಇದೇ ಅಕ್ಟೋಬರ್ ತಿಂಗಳಿನಿಂದಲೇ ನೌಕರರ ವೇತನ ಹೆಚ್ಚಳ ಪ್ರಕಟಿಸುವ ಸಾಧ್ಯತೆ ಇದೆ.
ನಕಲಿ ದಾಖಲೆಗಳನ್ನು ಬಳಸಿಕೊಂಡು ಭಾರತೀಯ ಪಾಸ್ಪೋರ್ಟ್ ಪಡೆದ ಆರೋಪದ ಮೇಲೆ ಬಾಂಗ್ಲಾದೇಶದ ಅಶ್ಲೀಲ ಚಲನಚಿತ್ರ ತಾರೆ ರಿಯಾ ಬಾರ್ಡೆ ಅಲಿಯಾಸ್ ಆರೋಹಿ ಬಾರ್ಡೆ ಅವರನ್ನು ಮಹಾರಾಷ್ಟ್ರದ ಉಲ್ಹಾಸ್ನಗರದ ಹಿಲ್ಲೈನ್ ಪೊಲೀಸರು ಬಂಧಿಸಿದ್ದಾರೆ