Showing 20 of 2381 posts • Page 54 of 120
ಯುವತಿಯೋರ್ವಳು ರಾಮನಗರದ ಅಪಾರ್ಟ್ಮೆಂಟ್ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಯುವತಿ ಕಟ್ಟದಿಂದ ಜಿಗಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ
ಹಿಂದೂ ಧಾರ್ಮಿಕ ಮೆರವಣಿಗೆಯ ಮೇಲೆ ಮುಸ್ಲಿಮರು ಕಲ್ಲು ತೂರಾಟ ನಡೆಸಿದ ಘಟನೆ ಭಿಲ್ವಾರಾ ಜಿಲ್ಲೆಯ ಜಹಾಜ್ಪುರ ಪಟ್ಟಣದಲ್ಲಿ ನಡೆದಿದೆ. ದಾಳಿಯ ಪರಿಣಾಮ ಕಾಲ್ತುಳಿತಕ್ಕೆ ಅನೇಕ ಭಕ್ತರು ಗಾಯಗೊಂಡಿದ್ದಾರೆ.
ಎರಡು ದಿನಗಳಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ. ಬಿಜೆಪಿ ತನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.
ಆರು ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜಾರ್ಖಂಡ್ನ ಟಾಟಾನಗರದಿಂದ ವರ್ಚುವಲ್ ಮೂಲಕ ಹಸಿರು ನಿಶಾನೆ ತೋರಿದರು
ತನ್ನ ನಿವಾಸದಲ್ಲಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ ನಾಯಕನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2025ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮದ್ಯ ನಿಷೇಧವನ್ನು ಅಂತ್ಯಗೊಳಿಸುವುದಾಗಿ ಚುನಾವಣಾ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಹೇಳಿದ್ದಾರೆ.
ಆಧಾರ್ ಕಾರ್ಡ್ ಅನ್ನು ಆನ್ಲೈನ್ನಲ್ಲಿ ಯಾವುದೇ ಶುಲ್ಕ ಇಲ್ಲದೇ ಅಪ್ಡೇಟ್ ಮಾಡುವ ಅವಕಾಶವನ್ನು ವಿಸ್ತರಿಸಲಾಗಿದೆ. ಯುಐಡಿಎಐನಿಂದ ಈ ಬಗ್ಗೆ ಎಕ್ಸ್ ಪೋಸ್ಟ್ನಲ್ಲಿ ಮಾಹಿತಿ ಪ್ರಕಟವಾಗಿದೆ.
ಮೂರು ಅಂತಸ್ತಿನ ಕಟ್ಟಡ ಕುಸಿದು ಒಂಬತ್ತು ಮಂದಿ ಸಾವನ್ನಪ್ಪಿದ್ದು, 15 ಮಂದಿ ಸಿಲುಕಿಕೊಂಡಿರುವ ಘಟನೆ ಜಾಕಿರ್ ಕಾಲೋನಿಯಲ್ಲಿ ನಡೆದಿದೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಮತ್ತೊಮ್ಮೆ ಕಲ್ಲು ತೂರಾಟ ನಡೆಸಿರುವ ಘಟನೆ ಛತ್ತೀಸ್ಗಢದ ಮಹಾಸಮುಂಡ್ ಜಿಲ್ಲೆಯಲ್ಲಿ ದುರ್ಗ್-ವಿಶಾಖಪಟ್ಟಣ ನಡುವೆ ಪ್ರಾಯೋಗಿಕ ಚಾಲನೆ ವೇಳೆ ನಡೆದಿದೆ.
ವೇಗವಾಗಿ ಬಂದ ಟ್ರಕ್ವೊಂದು ಗೋವುಗಳ ಮೇಲೆ ಹರಿದ ಪರಿಣಾಮ 16 ಹಸುಗಳು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಛತ್ತರ್ಪುರ ಜಿಲ್ಲೆಯಲ್ಲಿ ನಡೆದಿದೆ.
ರಾಜಸ್ಥಾನದ ಬುಂಡಿ ಜಿಲ್ಲೆಯಲ್ಲಿ ಮುಂಜಾನೆ ಕಾರು ಮತ್ತು ಅಪರಿಚಿತ ವಾಹನದ ನಡುವೆ ನಡೆದ ಭೀಕರ ಅಪಘಾತದಲ್ಲಿ 6 ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ.
ದಲಿತ ಸಮುದಾಯದ ವ್ಯಕ್ತಿಯೊಬ್ಬ ದೇವಸ್ಥಾನದ ಬಳಿ ಬಂದ ಎಂದು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದು, ಗ್ರಾಮದಿಂದ ದಲಿತ ಸಮುದಾಯವನ್ನೇ ಬಹಿಷ್ಕಾರ ಹಾಕಿರುವ ಘಟನೆ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದಲ್ಲಿ ನಡೆದಿದೆ.
ಶಾಲೆಯಲ್ಲಿದ್ದಾಗ ಹೃದಯಸ್ತಂಭನದಿಂದಾಗಿ 9 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಲಖನೌ ನಲ್ಲಿರುವ ಮೋಂಟ್ ಫೋರ್ಟ್ ಶಾಲೆಯಲ್ಲಿ ವರದಿಯಾಗಿದೆ.ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದಾಗ
ರೈಲು ಬಡಿದು ಮೂವರು ಮಹಿಳೆಯರು ಮೃತಪಟ್ಟ ದಾರುಣ ಘಟನೆ ಶನಿವಾರ ಸಂಜೆ ಕಾಞ೦ಗಾಡ್ ರೈಲ್ವೆ ನಿಲ್ದಾಣ ಪರಿಸರದಲ್ಲಿ ನಡೆದಿದೆ.ಮೃತಪಟ್ಟವರು ಕೊಟ್ಟಾಯಂ ನಿವಾಸಿಗಳಾಗಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅ.17 ರಂದು ಗುರುವಾರ
ಕೊಲ್ಕತ್ತಾದ ಎಸ್ಎನ್ ಬ್ಯಾನರ್ಜಿ ರಸ್ತೆಯಲ್ಲಿ ಇಂದು (ಶನಿವಾರ) ಭಾರೀ ಅಪಘಾತ ಸಂಭವಿಸಿದೆ. ಬ್ಲೋಚ್ಮನ್ ಸ್ಟ್ರೀಟ್ ಮತ್ತು ಎಸ್ಎನ್ ಬ್ಯಾನರ್ಜಿ ರಸ್ತೆಯ ಜಂಕ್ಷನ್ನಲ್ಲಿ ನಡೆದ ಸ್ಫೋಟದಲ್ಲಿ ಒಬ್ಬರು ಮಹಿಳೆ
ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಲೋಕ ಕಲ್ಯಾಣ ಮಾರ್ಗದಲ್ಲಿರುವ ತಮ್ಮ ನಿವಾಸಕ್ಕೆ ಹೊಸ ಸದಸ್ಯೆ ಬಂದಿದ್ದಾರೆ. ಈಕೆಯ ಹೆಸರು ದೀಪಜ್ಯೋತಿ . ಪ್ರಧಾನಿಯವರ ಮನೆಯ ಆವರಣದಲ್ಲಿರುವ
ರೈಲ್ವೇ ನೌಕರನೊಬ್ಬ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಕೊಂದ ಘಟನೆ ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್ಪ್ರೆಸ್ ರೈಲಿನಲ್ಲಿ ನಡೆದಿದೆ.
ಹಣ್ಣಿನ ರಸದ ಅಂಗಡಿಯ ವ್ಯಾಪಾರಿಯೊಬ್ಬ ತನ್ನ ಗ್ರಾಹಕರಿಗೆ ಮೂತ್ರ ಬೆರೆಸಿದ ಜ್ಯೂಸ್ ಮಾರಾಟ ಮಾಡುತ್ತಿದ್ದ ವಿಚಿತ್ರ ಪ್ರಕರಣವೊಂದು ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ನಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.