Showing 20 of 2387 posts • Page 56 of 120
ಕಳೆದ ಜುಲೈನಲ್ಲಿ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇಡೀ ಕುಟುಂಬವನ್ನೇ ಕಳೆದುಕೊಂಡಿದ್ದ ಯುವತಿ ಶೃತಿ ಗೆ ಈಗ ಮತ್ತೊಂದು ಬರಸಿಡಿಲು ಬಡಿದಿದೆ.
ಹಿರಿಯ ಕಮ್ಯುನಿಸ್ಟ್ ಪಾರ್ಟಿ ನಾಯಕ ಸೀತಾರಾಂ ಯೆಚೂರಿ ಅವರ ಮೃತದೇಹವನ್ನು ಬೋಧನೆ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ನವದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ಗೆ ದಾನ ಮಾಡಿದ್ದಾರೆ.
ಆರ್ಜಿ ಕರ್ ಆಸ್ಪತ್ರೆ ವೈದ್ಯರ ಕೊಲೆ ಪ್ರಕರಣದಲ್ಲಿ ಜನರಿಗೆ ಅನುಕೂಲವಾಗುವುದಾದರೆ ಮತ್ತು ನ್ಯಾಯವನ್ನು ಖಚಿತಪಡಿಸಿದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಪಶ್ಚಿಮ ಮಮತಾ ಬ್ಯಾನರ್ಜಿ ಮುಂದಾಗಿದ್ದಾರೆ
ಹಿರಿಯ ಎಡ ಪಂಥೀಯ ನಾಯಕ ಮತ್ತು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಇಂದು ಮಧ್ಯಾಹ್ನ ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವರ್ಷವಾಗಿತ್ತು.
ತಮಿಳುನಾಡಿನ ಮಧುರೈನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
ಗೂಗಲ್ ಈಗಾಗಲೆ ಹಲವಾರು ವೇದಿಕೆಗಳನ್ನು ತನ್ನ ಬಳಕೆದಾದರಿಗೆ ಒದಗಿಸಿಕೊಟ್ಟಿದೆ. ಅದರಲ್ಲೂ ವಿಶ್ವದಲ್ಲಿ ಅತೀ ಹೆಚ್ಚು ಇಮೇಲ್ ಪ್ಲಾಟ್ಫಾರ್ಮ್ ಆಗಿ ಜನ ಜಿಮೇಲ್ ಬಳಸುತ್ತಿದ್ದಾರೆ. ಬರೋಬ್ಬರಿ 1.5 ಬಿಲಿಯನ್
ಕಳೆದ ಆಗಸ್ಟ್ ತಿಂಗಳಲ್ಲಿ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ತನ್ನ ಕುಟುಂಬ ಸದಸ್ಯರನ್ನೇ ಕಳೆದುಕೊಂಡಿದ್ದ ಯುವತಿಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ.
ಲವತ್ತು ವರ್ಷದ ಆಸುಪಾಸಿನವರಿಗೆ ಸಮೀಪ ದೃಷ್ಟಿದೋಷ ಉಂಟಾಗಿ ಓದಲು ತೊಂದರೆಯಾದಾಗ ಅದಕ್ಕೆ ಕನ್ನಡಕದ ಬದಲು ಬಳಸಬಹುದು ಎನ್ನಲಾಗಿದ್ದ ಐ ಡ್ರಾಪ್ಸ್ಗೆ ಕೇಂದ್ರ ಸರ್ಕಾರ ಪರವಾನಗಿಯನ್ನು
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಜೆಐ ಡಿ.ವೈ.ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಭಾಗವಹಿಸಿದ್ದರು. ಚಂದ್ರಚೂಡ್ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರು ಮೋದಿಯವರನ್ನು
ಹರಿಯಾಣ ವಿಧಾನಸಭೆ ಚುನಾವಣಾ ರಂಗೇರುತ್ತಿದ್ದು, ಕುಸ್ತಿಪಟು-ರಾಜಕಾರಣಿ ವಿನೇಶ್ ಫೋಗಟ್ ಅವರು ಬುಧವಾರ ಜಿಂದ್ ಜಿಲ್ಲೆಯ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಜಮ್ಮು ಸಮೀಪದ ಕಥುವಾದಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್ ಸೈನಿಕರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ಬುಧವಾರ ತಿಳಿಸಿದೆ.
ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್ ಮಾಡಲು ಹೋಗಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಎಷ್ಟೊಂದು ಅವಘಡಗಳು ನಡೆದರೂ ಕೂಡ ರೀಲ್ಸ್ ಮಾಡುವ ಕೆಲ ಜನರಿಗೆ ಬುದ್ದಿ ಬರೋದೆ ಇಲ್ಲ.
ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಖ್ ಸಮುದಾಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳನ್ನು ವಿರೋಧಿಸಿ ದೆಹಲಿ ಭಾರತೀಯ ಜನತಾ ಪಕ್ಷದ
ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಇಂದು ಸಿಎಂ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಿದೆ.
ಮೀಸಲಾತಿ ವಿಚಾರದ ಬಗ್ಗೆ ರಾಹುಲ್ ಗಾಂಧಿ ಅಮೆರಿಕಾದಲ್ಲಿ ಪ್ರಸ್ತಾಪ ಮಾಡಿದ್ದನ್ನು ಉಲ್ಲೇಖಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಟುಕಿದ್ದಾರೆ.
ಆಲೂಗಡ್ಡೆ ಬಾಕ್ಸ್ನಲ್ಲಿ 8 ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿರುವ ಘಟನೆ ಚಂದ್ರಾಪುರದ ಹೋಟೆಲ್ವೊಂದರಲ್ಲಿ ನಡೆದಿದೆ. ಲೋಹರಾ ಗ್ರಾಮದ ಹೋಟೆಲ್ನಲ್ಲಿ ಇರಿಸಲಾಗಿದ್ದ ಆಲೂಗಡ್ಡೆ ಬಾಕ್ಸ್ನಲ್ಲಿ ಹಾವು ಪತ್ತೆಯಾಗಿದೆ.
ಪಾಕಿಸ್ತಾನದಲ್ಲಿ ಬುಧವಾರ ಮಧ್ಯಾಹ್ನ 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ದೆಹಲಿ-ಎನ್ಸಿಆರ್ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ.
ಎರಡು ದಿನಗಳ ಹಿಂದೆ ಕಾನ್ಪುರದಲ್ಲಿ ದುಷ್ಕರ್ಮಿಗಳು ರೈಲು ಹಳಿ ಮೇಲೆ ಸಿಲಿಂಡರ್ ಇಟ್ಟು ದುಷ್ಕೃತ್ಯ ನಡೆಸಿದ್ದರು. ಈ ಸಂಬಂಧ ಆರೋಪಿ ಶಾರುಖ್ ಖಾನ್ ನ್ನು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರಕಾರ ಬಂಧಿಸಿದೆ.
ಆರ್.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದ್ದ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯಾ ತನಿಖಾ ದಳ (CBI) ತನಿಖೆಯನ್ನು ಚುರುಕುಗೊಳಿಸಿದೆ.
ಹಸಿರು ಹೈಡ್ರೋಜನ್ ಉತ್ಪಾದನೆ, ಬಳಕೆ ಮತ್ತು ರಫ್ತಿಗೆ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.