Showing 20 of 2479 posts • Page 61 of 124
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಜೆಐ ಡಿ.ವೈ.ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಭಾಗವಹಿಸಿದ್ದರು. ಚಂದ್ರಚೂಡ್ ಮತ್ತು ಅವರ ಪತ್ನಿ ಕಲ್ಪನಾ ದಾಸ್ ಅವರು ಮೋದಿಯವರನ್ನು
ಹರಿಯಾಣ ವಿಧಾನಸಭೆ ಚುನಾವಣಾ ರಂಗೇರುತ್ತಿದ್ದು, ಕುಸ್ತಿಪಟು-ರಾಜಕಾರಣಿ ವಿನೇಶ್ ಫೋಗಟ್ ಅವರು ಬುಧವಾರ ಜಿಂದ್ ಜಿಲ್ಲೆಯ ಜೂಲಾನಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.
ಜಮ್ಮು ಸಮೀಪದ ಕಥುವಾದಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್ ಸೈನಿಕರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಸೇನೆ ಬುಧವಾರ ತಿಳಿಸಿದೆ.
ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್ ಮಾಡಲು ಹೋಗಿ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ಎಷ್ಟೊಂದು ಅವಘಡಗಳು ನಡೆದರೂ ಕೂಡ ರೀಲ್ಸ್ ಮಾಡುವ ಕೆಲ ಜನರಿಗೆ ಬುದ್ದಿ ಬರೋದೆ ಇಲ್ಲ.
ಅಮೆರಿಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಿಖ್ ಸಮುದಾಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನೀಡಿದ ಹೇಳಿಕೆಗಳನ್ನು ವಿರೋಧಿಸಿ ದೆಹಲಿ ಭಾರತೀಯ ಜನತಾ ಪಕ್ಷದ
ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಇಂದು ಸಿಎಂ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 25 ರವರೆಗೆ ವಿಸ್ತರಿಸಿದೆ.
ಮೀಸಲಾತಿ ವಿಚಾರದ ಬಗ್ಗೆ ರಾಹುಲ್ ಗಾಂಧಿ ಅಮೆರಿಕಾದಲ್ಲಿ ಪ್ರಸ್ತಾಪ ಮಾಡಿದ್ದನ್ನು ಉಲ್ಲೇಖಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಟುಕಿದ್ದಾರೆ.
ಆಲೂಗಡ್ಡೆ ಬಾಕ್ಸ್ನಲ್ಲಿ 8 ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿರುವ ಘಟನೆ ಚಂದ್ರಾಪುರದ ಹೋಟೆಲ್ವೊಂದರಲ್ಲಿ ನಡೆದಿದೆ. ಲೋಹರಾ ಗ್ರಾಮದ ಹೋಟೆಲ್ನಲ್ಲಿ ಇರಿಸಲಾಗಿದ್ದ ಆಲೂಗಡ್ಡೆ ಬಾಕ್ಸ್ನಲ್ಲಿ ಹಾವು ಪತ್ತೆಯಾಗಿದೆ.
ಪಾಕಿಸ್ತಾನದಲ್ಲಿ ಬುಧವಾರ ಮಧ್ಯಾಹ್ನ 5.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಪರಿಣಾಮ ದೆಹಲಿ-ಎನ್ಸಿಆರ್ನ ಕೆಲವು ಭಾಗಗಳಲ್ಲಿ ಲಘು ಕಂಪನದ ಅನುಭವ ಆಗಿದೆ.
ಎರಡು ದಿನಗಳ ಹಿಂದೆ ಕಾನ್ಪುರದಲ್ಲಿ ದುಷ್ಕರ್ಮಿಗಳು ರೈಲು ಹಳಿ ಮೇಲೆ ಸಿಲಿಂಡರ್ ಇಟ್ಟು ದುಷ್ಕೃತ್ಯ ನಡೆಸಿದ್ದರು. ಈ ಸಂಬಂಧ ಆರೋಪಿ ಶಾರುಖ್ ಖಾನ್ ನ್ನು ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಯುಪಿ ಸರಕಾರ ಬಂಧಿಸಿದೆ.
ಆರ್.ಜಿ. ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿದ್ದ ಟ್ರೈನಿ ವೈದ್ಯೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯಾ ತನಿಖಾ ದಳ (CBI) ತನಿಖೆಯನ್ನು ಚುರುಕುಗೊಳಿಸಿದೆ.
ಹಸಿರು ಹೈಡ್ರೋಜನ್ ಉತ್ಪಾದನೆ, ಬಳಕೆ ಮತ್ತು ರಫ್ತಿಗೆ ಭಾರತವನ್ನು ಜಾಗತಿಕ ಕೇಂದ್ರವನ್ನಾಗಿ ಮಾಡಲು ಬಯಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.
ನಕಲಿ ಮದುವೆಯಾದ ಬಳಿಕ ವರನ ಬಳಿಯಿದ್ದ ಚಿನ್ನಾಭರಣ ಹಾಗೂ ಹಣವನ್ನು ದರೋಡೆ ಮಾಡುತ್ತಿದ್ದ ಮೂವರು ಮಹಿಳೆಯರು ಸೇರಿ ನಾಲ್ವರನ್ನು ಬಂಧಿಸಿದ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ.
ಪ್ರಧಾನಿ ಮೋದಿ ಇಂದು ಬೆಳಗ್ಗೆ ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ಅನ್ನು ಉದ್ಘಾಟಿಸಿದ್ದಾರೆ. ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ಪೋ ಮಾರ್ಟ್ನಲ್ಲಿ ಮೂರು ದಿನಗಳ ಕಾಲ ಸೆಮಿಕಾನ್ ಇಂಡಿಯಾ ಸಮಾವೇಶ ನಡೆಯಲಿದೆ.
12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಗೋರಖ್ಪುರದಲ್ಲಿ ನಡೆದಿದೆ. ಈ ಸಂಬಂಧ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮದರಸಾ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಷಿಪ್ರ ಕ್ರಾಂತಿ ಹಾಗೂ ವ್ಯಾಪಕ ಹಿಂಸಾಚಾರದ ಬಳಿಕ ಬಾಂಗ್ಲಾದೇಶದಲ್ಲಿ ನೂತನ ಸರ್ಕಾರ ಸ್ಥಾಪನೆಗೊಂಡಿದೆ. ಬಾಂಗ್ಲಾದ ಬಾವುಟ ಮತ್ತು ರಾಷ್ಟ್ರಗೀತೆಯನ್ನು ಬದಲಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಗೋಡಂಬಿ ಲೋಡ್ ತುಂಬಿಕೊಂಡು ತೆರಳುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪೂರ್ವ ಗೋದಾವರಿ ಜಿಲ್ಲೆಯ ದೇವರಪಲ್ಲಿ ತಾಲೂಕಿನ ಚಿಲಕವಾರಿಪಾಕಲ ಎಂಬ ಗ್ರಾಮದ ಬಳಿ ನಡೆದಿದೆ.
ಇನ್ಮುಂದೆ 20 ಕಿ.ಮೀ ಒಳಗೆ ಸಂಚಾರ ಮಾಡಿದರೆ ಟೋಲ್ ದರ ಕಟ್ಟುವಂತಿಲ್ಲ. 2008ರ ರಾಷ್ಟ್ರೀಯ ಹೆದ್ದಾರಿ ನಿಯಮಕ್ಕೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಿ ಮಹತ್ವದ ಪ್ರಕಟಣೆ ಹೊರಡಿಸಿದೆ.
ಭಾರತವು ಸೆಮಿಕಂಡಕ್ಟರ್ ವಲಯದಲ್ಲಿ ತನ್ನ ಜಾಗತಿಕ ಜವಾಬ್ದಾರಿಯನ್ನು ಗುರುತಿಸಿ ಆ ಹಾದಿಯಲ್ಲಿ ಮುನ್ನಡೆಯುತ್ತಿದೆ. ಮುಂಬರುವ ಸಮಯವು ತಂತ್ರಜ್ಞಾನದಿಂದ ಚಾಲಿತವಾಗಿರುತ್ತದೆ.
ಕೆಲವು ಕಾರ್ಮಿಕರು ಗೋಡೌನ್ನಲ್ಲಿ ಗೋಧಿಯ ಮೂಟೆಗಳನ್ನು ಇಳಿಸುತ್ತಿದ್ದಾಗ ಓರ್ವ ಕಾರ್ಮಿಕ ಸಾವನ್ನಪ್ಪಿದ ದಾರುಣ ಘಟನೆಯೊಂದು ಗುಜರಾತ್ ನ ಅಮ್ರೇಲಿಯಲ್ಲಿ ನಡೆದಿದೆ.