Showing 20 of 2480 posts • Page 62 of 124
ಕೆಲವು ಕಾರ್ಮಿಕರು ಗೋಡೌನ್ನಲ್ಲಿ ಗೋಧಿಯ ಮೂಟೆಗಳನ್ನು ಇಳಿಸುತ್ತಿದ್ದಾಗ ಓರ್ವ ಕಾರ್ಮಿಕ ಸಾವನ್ನಪ್ಪಿದ ದಾರುಣ ಘಟನೆಯೊಂದು ಗುಜರಾತ್ ನ ಅಮ್ರೇಲಿಯಲ್ಲಿ ನಡೆದಿದೆ.
ಮಾರುತಿ ಸುಜುಕಿ ಸಂಸ್ಥೆ ಭಾರತದಲ್ಲಿರುವ ತನ್ನ ಘಟಕಗಳಲ್ಲಿ ತಯಾರಿಸಲಾಗುವ ಎಲೆಕ್ಟ್ರಿಕ್ ಕಾರುಗಳನ್ನು ಯೂರೋಪ್ ಮತ್ತು ಜಪಾನ್ ಮಾರುಕಟ್ಟೆಗಳಿಗೆ ರಫ್ತು ಮಾಡಲು ಯೋಜಿಸಿದೆ.
ಮಣಿಪುರದ ಪೊಲೀಸ್ ಮುಖ್ಯಸ್ಥರನ್ನು ಪದಚ್ಯುತಗೊಳಿಸಬೇಕು ಎಂಬ ಬೇಡಿಕೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ತಮ್ಮ ಪ್ರತಿಭಟನಾ ಮೆರವಣಿಗೆಯ ನಡುವೆ ಭದ್ರತಾ ಪಡೆಗಳೊಂದಿಗೆ ಘರ್ಷಣೆ.
ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ನ್ಯಾಯಾಲಯವು ಆರ್ಜಿ ಕರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲರಾದ ಸಂದೀಪ್ ಘೋಷ್ ಅವರನ್ನು ಸೆಪ್ಟೆಂಬರ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.
ಕಳೆದ ತಿಂಗಳು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಗೆ ದಾಖಲಾಗಿದ್ದ ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಉಸಿರಾಟದ ಬೆಂಬಲದಲ್ಲಿದ್ದಾರೆ ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.
ಧಾರಾಕಾರ ಮಳೆಗೆ ಸೋನ್ಪ್ರಯಾಗ ಪ್ರದೇಶದ ಬಳಿ ಭೂಕುಸಿತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 5 ಜನರು ಸಾವನ್ನಪ್ಪಿದ್ದು, ಘಟನಾ ಸ್ಥಳದಲ್ಲಿ ರಕ್ಷಣಾ ತಂಡಗಳಿಂದ ಕಾರ್ಯಾಚರಣೆ ನಡೆಯುತ್ತಿದೆ.
ಸಿಬಿಐ ಅಧಿಕಾರಿಗಳು ಇಂದು ಭರ್ಜರಿ ಬೇಟೆಯಾಡಿದ್ದು, ಕೋಟಿ-ಕೋಟಿ ರೂಪಾಯಿ ಲಂಚ ಪಡೆಯುವಾಗಲೇ ಇಬ್ಬರು ಬಲೆಗೆ ಬಿದ್ದಿದ್ದಾರೆ.
ಭೂಗತ ಪಾತಕಿಯೊಬ್ಬನಿಗೆ ಸಂತ ದೀಕ್ಷೆ ನೀಡಲಾಗಿದೆ. ಅಷ್ಟೇ ಅಲ್ಲ ಅವನಿಗೆ ಮಠಗಳಿಗೆ ಪೀಠಾಧಿಪತಿಯನ್ನಾಗಿಯೂ ನೇಮಿಸಲಾಗಿದೆ. ಈ ಘಟನೆ ನಡೆದಿದ್ದು ಉತ್ತರಾಖಂಡ್ದ ಅಲ್ಮೋರಾದಲ್ಲಿ.
ಕೇಂದ್ರ ಆರೋಗ್ಯ ಸಚಿವಾಲಯ ಇತ್ತೀಚೆಗೆ ಆಫ್ರಿಕಾದಿಂದ ಭಾರತಕ್ಕೆ ಬಂದಿದ್ದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ಕಾಣಿಸಿಕೊಂಡಿದೆ ಎಂದು ಅಧಿಕೃತಗೊಳಿಸಿದೆ. ಈ ಮೂಲಕ ಭಾರತಕ್ಕೆ ಮಹಾಮಾರಿ ಎಂಟ್ರಿ ಕೊಟ್ಟ ಆತಂಕ ಶುರುವಾಗಿದೆ.
ಅಬುಧಾಬಿಯ ಕ್ರೌನ್ ಪ್ರಿನ್ಸ್ ಶೇಖ್ ಖಲೀದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ದೆಹಲಿಯ ರಾಜ್ಘಾಟ್ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದ್ದಾರೆ.
ಚೀನಾ ಮತ್ತು ಪಾಕ್ ಗಡಿಯಲ್ಲಿ ಭಾರತ ಗಸ್ತು ಹೆಚ್ಚಿಸಲು 156 ಲಘು ಯುದ್ಧ ಹೆಲಿಕಾಪ್ಟರ್ಗಳ ಖರೀದಿಗೆ ಒಪ್ಪಿಗೆ ಸೂಚಿಸಿತ್ತು.
ಭಾರತ ಮತ್ತು ಅಮೆರಿಕ ಸೇನೆಯ ಜಂಟಿ ಮಿಲಿಟರಿ ಸಮರಾಭ್ಯಾಸ 2024 ರ 20ನೇ ಆವೃತ್ತಿ ರಾಜಸ್ಥಾನದ ಬಿಕಾನೇರ್ನ ಮಹಾಜನ್ ಫೀಲ್ಡ್ನಲ್ಲಿ ಪ್ರಾರಂಭವಾಗಿದೆ.
ಆಮ್ ಆದ್ಮಿ ಪಕ್ಷ ಸೋಮವಾರ ಹರಿಯಾಣ ವಿಧಾನಸಭಾ ಚುನಾವಣೆಗೆ 20 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಲ್ಲಾ 90 ಕ್ಷೇತ್ರಗಳಿಗೆ ಎಎಪಿ ಪಕ್ಷದ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದು ಹೇಳಿದ್ದಾರೆ.
ವಾಹನ ತಪಾಸಣೆ ವೇಳೆ ಬೈಕ್ನಲ್ಲಿ ಸಾಗಿಸುತ್ತಿದ್ದ 500 ಸ್ನೈಪರ್ ರೈಫಲ್ ಬುಲೆಟ್ಗಳು ಪಶ್ಚಿಮ ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿ ಬಳಿಕ ಆಕೆಯ ತಲೆಗೆ ಇಟ್ಟಿಗೆಯಿಂದ ಹೊಡೆದಿರುವ ಘಟನೆ ಲಕ್ನೋದ ಬಕ್ಷಿ ಕಾ ತಲಾಬ್ ಪ್ರದೇಶದಲ್ಲಿ ನಡೆದಿದೆ.
ದಿನದಿಂದ ದಿನಕ್ಕೆ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ಹೆಚ್ಚಾಗುತ್ತಿದ್ದು, ಸರ್ಕಾರವು ಸೂಕ್ತ ಕ್ರಮ ಕೈಗೊಂಡಿದ್ದು, ಜನವರಿ 1ರವರೆಗೆ ಎಲ್ಲಾ ಬಗೆಯ ಪಟಾಕಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ
ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಅವರ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಭಾರತೀಯ ರೈಲ್ವೆಯಲ್ಲಿನ ತಮ್ಮ
ಕೋಲ್ಕತಾದ ವೈದ್ಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಹಿನ್ನಲೆಯಲ್ಲಿ ನಡೆದ ವೈದ್ಯರ ಮುಷ್ಕರದಿಂದಾಗಿ ಈವರೆಗೂ 23 ಮಂದಿ ಸಾವಿಗೀಡಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಸುಪ್ರೀಂ
ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದಲ್ಲಿ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.