Showing 20 of 2480 posts • Page 63 of 124
ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯ ಹದಗೆಟ್ಟಿದ್ದು, ಅವರನ್ನು ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಕ್ಕಿರುವ ಮಾಹಿತಿ ಪ್ರಕಾರ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಭಾನುವಾರ ರಾತ್ರಿ ಭಯಾನಕ ಘಟನೆ ನಡೆದಿದೆ. ರೈಲ್ವೆ ಟ್ರ್ಯಾಕ್ ಮೇಲೆ ಸಿಲಿಂಡರ್ ಒಂದನ್ನು ಇಡಲಾಗಿದ್ದು, ಅದಕ್ಕೆ ರೈಲು ಡಿಕ್ಕಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್ಒಸಿ) ಒಳನುಸುಳುವಿಕೆ ಯತ್ನವನ್ನು ಸೇನಾ ಪಡೆಗಳು ವಿಫಲಗೊಳಿಸಿದ್ದರಿಂದ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ
ಸಂಸದೆ ಕಂಗನಾ ರಣೌತ್ ನಟನೆ ಮತ್ತು ನಿರ್ದೇಶನದ ವಿವಾದಿತ “ಎಮರ್ಜೆನ್ಸಿ’ಸಿನೆಮಾ ಬಿಡುಗಡೆಗೆ ಸೆನ್ಸಾರ್ ಮಂಡಳಿ ಒಪ್ಪಿದೆ. 3 ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಿದ್ದು, ಯು/ಎ ಪ್ರಮಾಣಪತ್ರ ನೀಡಿದೆ.
ಗುಜರಾತ್ನ ಕಚ್ ಜಿಲ್ಲೆಯ ಲಖ್ಪತ್ ತಾಲೂಕಿನಲ್ಲಿ ಸೆಪ್ಟೆಂಬರ್ 3 ರಿಂದ 9ರ ವರೆಗೆ ಜ್ವರದಿಂದ 12 ವರ್ಷದೊಳಗಿನ ನಾಲ್ವರು ಮಕ್ಕಳು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ.
ಸಿಡಿಲು ಬಡಿದು ಏಳು ಜನ ದಾರುಣವಾಗಿ ಮೃತಪಟ್ಟ ಘಟನೆ ಛತ್ತೀಸ್ಗಢದ ಬಲೋಡಾ ಬಜಾರ್ನ ಮೊಹ್ತಾರಾ ಗ್ರಾಮದಲ್ಲಿ ಇಂದು ನಡೆದಿದೆ.
ರೈತನೋರ್ವನ ಪಿತ್ತಕೋಶದಿಂದ ಸುಮಾರು 6,110 ಕಲ್ಲುಗಳನ್ನು ಸೂಕ್ಷ್ಮ ಶಸ್ತ್ರಚಿಕಿತ್ಸೆಯ ಮೂಲಕ ವೈದ್ಯರು ಹೊರತೆಗೆದ ಅಚ್ಚರಿ ಪ್ರಕರಣ ಬೆಳಕಿಗೆ ಬಂದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಗೆ ಪ್ರಾಯೋಜಕತ್ವ ನಿಲ್ಲಿಸಿದರೆ ಪಾಕಿಸ್ತಾನದ ಜೊತೆಗೆ ಮಾತುಕತೆ ನಡೆಸಲು ಭಾರತ ಸಿದ್ಧವಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ವಿಶ್ವದಾದ್ಯಂತ ಭಯ ಹುಟ್ಟಿಸಿರುವ ಎಂಪಾಕ್ಸ್ ವೈರಸ್ ಇದೀಗ ಭಾರತದಲ್ಲೂ ಭೀತಿ ಹೆಚ್ಚಿಸಿದೆ. ಈಗಾಗಲೇ ಈ ಬಗ್ಗೆ ಮುನ್ನೆಚರಿಕಾ ಕ್ರಮ ಕೈಗೊಳ್ಳಲಾಗಿದ್ದು, ಈ ಮಧ್ಯೆ ಭಾರತದಲ್ಲಿ ಮೊದಲ ಎಂಪಾಕ್ಸ್ ಶಂಕಿತ ಪ್ರಕರಣ ದಾಖಲಾಗಿದೆ.
ತೃಣಮೂಲ ಕಾಂಗ್ರೆಸ್ನ ನಾಯಕ ಹಾಗೂ ಸಂಸದ ಜವಾಹರ್ ಸಿರ್ಕಾರ್ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಂಸದ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಳಿಕ, ಸಿಎಂ ಮಮತಾ ಬ್ಯಾನರ್ಜಿಯವರಿಗೆ ಪತ್ರ ಬರೆದರು.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಹತ್ತು ಅಭ್ಯರ್ಥಿಗಳನ್ನೊಳಗೊಂಡ 6ನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ.
ಓರ್ವ ವ್ಯಕ್ತಿ ಆಸ್ಪತ್ರೆಯಿಂದ ತನ್ನ ಪತ್ನಿ ಹಾಗೂ ನವಜಾತ ಶಿಶುವನ್ನು ಬಿಡುಗಡೆ ಮಾಡಲು ಮೂರು ವರ್ಷದ ಮಗನನ್ನು ಮಾರಿದ ಘಟನೆ ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ ನಡೆದಿದೆ.
ಯೂಟ್ಯೂಬ್ ನೋಡಿ ನಕಲಿ ವೈದ್ಯ ಸರ್ಜರಿ ಮಾಡಿದ ಪರಿಣಾಮ 17 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಾಲಕನ ಪಿತ್ತಕೋಶದಲ್ಲಿರುವ ಕಲ್ಲನ್ನು ತೆಗೆಯುವುದಕ್ಕೆ ಆಪರೇಷನ್ ಮಾಡಿದ್ದಾರೆ.
ಸೆಪ್ಟೆಂಬರ್ 14ರಂದು ಮೊದಲ ಪ್ರಚಾರವನ್ನು ಮೋದಿ ಜಮ್ಮುವಿನಲ್ಲಿ ಶುರು ಮಾಡಲಿದ್ದಾರೆ. . ಶುಕ್ರವಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿಯ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ
ಜಾರ್ಖಂಡ್ ನಲ್ಲಿ ಈ ವರ್ಷದ ಅಬಕಾರಿ ಕಾನ್ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಗಾಗಿ ನೇಮಕಾತಿ ದೈಹಿಕ ಪರೀಕ್ಷೆಯ ಸಮಯದಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ಈ ಬಾರಿ ಅಬಕಾರಿ ಕಾನ್ಸ್ಟೇಬಲ್ ಸ್ಪರ್ಧಾತ್ಮಕ
ಅಗ್ನಿವೀರ್ ಯೋಜನೆಗೆ ಪ್ರತಿಪಕ್ಷಗಳ ಜೊತೆಗೆ ಎನ್ಡಿಎ ಒಕ್ಕೂಟದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿರುವ ಹೊತ್ತಲ್ಲೇ ಯೋಜನೆಯಲ್ಲಿ ಪರಿಷ್ಕರಣೆ ಮಾಡಲು ರಕ್ಷಣಾ ಇಲಾಖೆ ನಿರ್ಧರಿಸಿದೆ.
ಬಹಿಷ್ಕೃತ ಬಾಂಗ್ಲಾದೇಶಿ ಲೇಖಕಿ ತಸ್ಲೀಮಾ ನಸ್ರೀನ್ “ತನ್ನ ತಾಯ್ನಾಡಿನಲ್ಲಿನ ಇತ್ತೀಚಿನ ರಾಜಕೀಯ ಕ್ರಾಂತಿಯ ಬಗ್ಗೆ ಮಾತ್ರವಲ್ಲ, ಭಾರತದಲ್ಲಿ ತನ್ನ ಭವಿಷ್ಯದ ಬಗ್ಗೆ ಅನಿಶ್ಚಿತತೆಯನ್ನು ಎದುರಿಸುತ್ತಿದ್ದಾರೆ.
ಉತ್ತರ ಪ್ರದೇಶದ ಲಖನೌದಲ್ಲಿ ಬಹುಮಹಡಿ ಕಟ್ಟಡ ಕುಸಿತ ಪ್ರಕರಣದಲ್ಲಿ ಮೃತರ ಸಂಖ್ಯೆ 8ಕ್ಕೆ ಎರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಎರಡನೇ ಶ್ರೇಯಾಂಕದ ಆಟಗಾರ್ತಿ ಅರಿನಾ ಸಬಲೆಂಕಾ ಅವರು ಯುಎಸ್ ಓಪನ್ ಚಾಂಪಿಯನ್ ಆಗಿದ್ದಾರೆ. ಶನಿವಾರ ನಡೆದ ಫೈನಲ್ ನಲ್ಲಿ ಆತಿಥೇಯ ಜೆಸ್ಸಿಕಾ ಪೆಗುಲಾ ವಿರುದ್ದ ಗೆದ್ದು ಮೂರನೇ ಗ್ರಾನ್
ಸಾರಿಗೆ ನಗರ ಪ್ರದೇಶದಲ್ಲಿ ಶನಿವಾರ ಸಂಜೆ ಕಟ್ಟಡ ಕುಸಿದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ ಮತ್ತು 28 ಜನರನ್ನು ರಕ್ಷಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.