Showing 20 of 2480 posts • Page 66 of 124
ಕಳೆದ ತಿಂಗಳು ರಾಜ್ಕೋಟ್ ಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಶಿಲ್ಪಿ – ಗುತ್ತಿಗೆದಾರ ಜಯದೀಪ್ ಆಪ್ಟೆಯನ್ನು
ರಾಜಸ್ಥಾನದಲ್ಲಿ ಪೊಲೀಸ್ ಅಧೀನ ಸೇವೆಗಳಲ್ಲಿ ಮಹಿಳೆಯರಿಗೆ 33% ರಷ್ಟು ಮೀಸಲಾತಿ ನೀಡಲು ರಾಜಸ್ಥಾನ ಕ್ಯಾಬಿನೆಟ್ ಬುಧವಾರ ನಿರ್ಧರಿಸಿದೆ.
ಲೋಕಸಭಾ ಚುನಾವಣೆ ಬಳಿಕ ಪ್ರಧಾನಿ ಮೋದಿ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ಸರ್ಕಾರ ಉರುಳುವ ಸಮಯ ದೂರವಿಲ್ಲ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನಗರದ ಘಟಕೇಸರ್ನಲ್ಲಿ ಸಹೋದ್ಯೋಗಿಯೊಬ್ಬರ ಹತ್ಯೆಗೆ ಸಂಬಂಧಿಸಿದಂತೆ ಮೂವರು ಐಟಿ ಉದ್ಯೋಗಿಗಳು ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಜುಲೈನಲ್ಲಿ ಸುರಿದ ಧಾರಾಕಾರ ಮಳೆಯಿಂದ ಕೇರಳದ ವಯನಾಡ್ ಜಿಲ್ಲೆಗೆ ಹಾನಿಯಾಗಿ ಬೆಟ್ಟಗಳ ಕುಸಿತಕ್ಕೆ ಕಾರಣವಾಯಿತು. ರಾಹುಲ್ ಗಾಂಧಿ ಪ್ರವಾಹ ಪೀಡಿತ ವಯನಾಡಿಗೆ 1 ತಿಂಗಳ ವೇತನವನ್ನು ದೇಣಿಗೆ ನೀಡುವುದಾಗಿ ಇಂದು ಘೋಷಿಸಿದ್ದಾರೆ.
ಸಂಗೀತ ಕಾರ್ಯಕ್ರಮದ ವೇಳೆ ಛಾವಣಿ ಕುಸಿದು ನೂರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿರುವ ಘಟನೆ ಬಿಹಾರದ ಛಪ್ರಾದ ಇಸುಪಾರ್ನಲ್ಲಿ ನಡೆದಿದೆ.
‘ಅತ್ಯಾಚಾರ ವಿರೋಧಿ ಅಪರಾಜಿತಾ ಮಸೂದೆ’ಗೆ ಪಶ್ಚಿಮ ಬಂಗಾಳ ವಿಧಾನಸಭೆಯ ವಿಶೇಷ ಅಧಿವೇಶನ ಮಂಗಳವಾರ ಸರ್ವಾನುಮತದ ಅಂಗೀಕಾರ ನೀಡಿದೆ.
ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿದಂತೆ ಬಂದ ಮಾಹಿತಿ ಮೇರೆಗೆ ಮದರಸಾಗೆ ಶೋಧಕ್ಕೆಂದು ಹೋಗಿದ್ದ ಅಧಿಕಾರಿಗಳಿಗೆ ಆರ್ಎಸ್ಎಸ್ ಕುರಿತ ವಿವಾದಾತ್ಮಕ ಪುಸ್ತಕ ಸಿಕ್ಕಿದೆ
ವಿಮಾನ ನಿಲ್ದಾಣದ ಏರ್ ಇಂಡಿಯಾ ಎಕ್ಸ್ಪ್ರೆಸ್ ಕೌಂಟರ್ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರು ಮಹಿಳಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ. ವರದಿಗಳ ಪ್ರಕಾರ, ಈ ಘಟನೆ ಭಾನುವಾರ ನಡೆದಿದ್ದು
ಬಾಲರಾಮನ ಐತಿಹಾಸಿಕ ಪ್ರಾಣ ಪ್ರತಿಷ್ಠಾಪನೆ ನಂತರ ಮತ್ತೂಂದು ಉತ್ಸವಕ್ಕೆ ದೇಗುಲ ನಗರಿ ಅಯೋಧ್ಯೆ ಸಜ್ಜಾಗಿದ್ದು, ಅ.28ರಿಂದ 31ರವರೆಗೆ ದೀಪೋತ್ಸವ ಆಯೋಜಿಸಲಾಗುತ್ತಿದೆ
ಆನ್ ಲೈನ್ ನಲ್ಲಿ ನೂಡಲ್ಸ್ ಖರೀದಿಸಿ ತಿಂದು ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ತಿರುಚ್ಚಿಯ ತಿರುವೆರುಂಪುರ್ ಮೂಲದ ಸ್ಟೆಫಿ ಜಾಕ್ವೆಲಿನ್ (15) ಮೃತ ಬಾಲಕಿ.
ಆಂಧ್ರಪ್ರದೇಶ, ತೆಲಂಗಾಣದಲ್ಲಿ ವರುಣನ ಆರ್ಭಟ ಮುಗಿಲು ಮುಟ್ಟಿದ್ದು, ರಣಭೀಕರ ಮಳೆಗೆ ಎರಡು ರಾಜ್ಯಗಳಲ್ಲಿ 35 ಮಂದಿ ಸಾವನ್ನಪ್ಪಿದ್ದಾರೆ.
ಕೋಲ್ಕತ್ತಾ ನ್ಯಾಯಾಲಯವು ಮಂಗಳವಾರ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಮತ್ತು ಇತರ ಮೂವರನ್ನು ಸರ್ಕಾರಿ ಸಂಸ್ಥೆಯಲ್ಲಿನ ಹಣಕಾಸು ಅಕ್ರಮಗಳಿಗೆ ಎಂಟು ದಿನಗಳ ಕಾಲ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ.
ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮನ್ ಹಾಗೂ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಸೆಪ್ಟೆಂಬರ್ 5ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯ ಆರಂಭಿಕ ಪಂದ್ಯದಿದಂದ ಹೊರಗುಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ಮಹಿಳೆ ಮತ್ತು ಮಕ್ಕಳ ಸುರಕ್ಷತೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಐತಿಹಾಸಿಕ ಹೆಜ್ಜೆ ಇಟ್ಟಿದೆ.ಇಂದು ಬಂಗಾಳ ವಿಧಾನ ಸಭೆಯಲ್ಲಿ ಆ್ಯಂಟಿ ರೇಪ್ ಬಿಲ್ ಪಾಸ್ ಆಗಿದೆ. ಅಪರಾಜಿತ ಮಹಿಳಾ ಮತ್ತು ಮಕ್ಕಳ
ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ ( ಜಂಟಿ ತಂಡವು ಒಂಬತ್ತು ಮಾವೋವಾದಿಗಳನ್ನು ಕೊಂದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.
ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಹತ್ತಾರು ಸಾವು – ನೋವುಗಳಿಂದ ತತ್ತರಿಸಿರುವ ಆಂಧ್ರ ಪ್ರದೇಶ – ತೆಲಂಗಾಣದ ನೆರವಿಗೆ ಸೆಲೆಬ್ರಿಟಿಗಳು ಕೈಜೋಡಿಸಿದ್ದಾರೆ.
ಪೋರಬಂದರ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಹಾಯಕ್ಕಾಗಿ ತೆರಳಿದ್ದ ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಸಮುದ್ರದಲ್ಲಿ ಮುಳುಗಿದ್ದು, ಇಬ್ಬರು ಪೈಲಟ್ಗಳು ಮತ್ತು ಡೈವರ್ ಸೇರಿದಂತೆ ಮೂವರು ನಾಪತ್ತೆಯಾಗಿದ್ದಾರೆ.
ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರ ರಾಜೀನಾಮೆಗೆ ಆಗ್ರಹಿಸಿ ಕೋಲ್ಕತ್ತಾ ಪೊಲೀಸ್ ಪ್ರಧಾನ ಕಚೇರಿ ಲಾಲ್ಬಜಾರ್ಗೆ ರ್ಯಾಲಿ ನಡೆಸಿದ ವಿವಿಧ ವೈದ್ಯಕೀಯ ಕಾಲೇಜುಗಳ ಕಿರಿಯ ವೈದ್ಯರು ಮೆರವಣಿಗೆ ನಡೆಸಿದರು.
ಉತ್ತರ ಪ್ರದೇಶದ ಗಾಜಿಯಾಬಾದ್ನ ಡಿಎಲ್ಎಫ್ ಕಾಲೋನಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು ನಿವಾಸಿ 38 ವರ್ಷದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.