Showing 20 of 2480 posts • Page 67 of 124
ಪ್ರಧಾನಿ ನರೇಂದ್ರ ಮೋದಿ ಮೂರುದಿನಗಳ ವಿದೇಶ ಪ್ರವಾಸ ಕೈಗೊಂಡಿದ್ದು ಇಂದು ಬ್ರೂನಿಗೆ ತೆರಳಿದ್ದಾರೆ. ಇಂದು ಮತ್ತು ಸೆಪ್ಟೆಂಬರ್ 4 ರಂದು ಬ್ರೂನಿಗೆ ಭೇಟಿ ನೀಡಲಿದ್ದಾರೆ, ಬ್ರೂನಿಯ ಸುಲ್ತಾನ್
ಕಳೆದ ತಿಂಗಳು ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ನಡೆದ ಕೋಲ್ಕತ್ತಾ RG ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಎರಡು ವಾರಗಳ ಪ್ರಶ್ನೋತ್ತರ ಅವಧಿಯ ನಂತರ ಸಿಬಿಐ
ರಾಜಸ್ಥಾನದ ಬಾರ್ಮರ್ನಲ್ಲಿ ಭಾರತೀಯ ವಾಯುಪಡೆಯ ಮಿಗ್-29 ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಪೈಲಟ್ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಹೇಳಲಾಗಿದ್ದು
ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ರಾಷ್ಟ್ರೀಯ ಸದಸ್ಯತ್ವ ಅಭಿಯಾನ- ‘ಸಂಘಟನ ಪರ್ವ, ಸದಾಸ್ಯತ ಅಭಿಯಾನ 2024’ಕ್ಕೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಚಾಲನೆ ನೀಡಿದರು.
ಭ್ರಷ್ಟಾಚಾರ ಪ್ರಕರಣದಲ್ಲಿ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಇಂದು (ಸೆ.2) ಬಂಧಿಸಿದೆ.
ಅತ್ಯಾಚಾರದ ಅಪರಾಧಿಗಳು ಸಂತ್ರಸ್ತರ ಸಾವಿಗೆ ಕಾರಣವಾದರೆ ಅಥವಾ ಕೋಮಾದಂಥಾ ಸ್ಥಿತಿಗೆ ಕಾರಣವಾದರೆ, ಅಪರಾಧಿಗೆ ಮರಣದಂಡನೆ ವಿಧಿಸಬೇಕು ಎಂದು ಹೇಳುತ್ತದೆ.
ಬುಲ್ಡೋಜರ್ ನ್ಯಾಯ ಎಂದು ಕರೆಯಲ್ಪಡುವ ಕ್ರಮದ ವಿರುದ್ಧ ಸುಪ್ರೀಂಕೋರ್ಟ್ ಇಂದು ಗರಂ ಆಗಿದ್ದು, ಅಪರಾಧದ ಆರೋಪ ಹೊತ್ತಿರುವ ವ್ಯಕ್ತಿಗೆ ಸೇರಿದ ಆಸ್ತಿಗಳನ್ನು ಕೆಡವಲು ಸಾಧ್ಯವಿಲ್ಲ ಎಂದು ಹೇಳಿದೆ.
ನಡಾದ ವ್ಯಾಂಕೋವರ್ನಲ್ಲಿರುವ ಪಂಜಾಬಿ ಗಾಯಕ ಎಪಿ ಧಿಲ್ಲೋನ್ ಅವರ ಮನೆಯ ಹೊರಗೆ ಇಂದು ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
ತಮಿಳುನಾಡಿನ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದ ಟ್ರೈನಿ ವೈದ್ಯೆಯೊಬ್ಬರು ಕ್ಯಾಂಪಸ್ನಲ್ಲಿರುವ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿದ್ದಾರೆ. ಕಾಂಚಿಪುರಂ ಜಿಲ್ಲೆಯ
ದೇಶದಲ್ಲಿ ಸುಪ್ರೀಂ ಕೋರ್ಟ್ ಆರಂಭವಾಗಿ 75 ವರ್ಷ ತುಂಬಿರುವ ಹಿನ್ನಲೆಯಲ್ಲಿ, ವಾರ್ಷಿಕೋತ್ಸವದ ನೆನಪಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸರ್ವೋಚ್ಛ ನ್ಯಾಯಾಲಯದ ಹೊಸ ಧ್ವಜ
ಕಳೆದ ಎರಡು ದಿನಗಳಿಂದ ಆಂಧ್ರಪ್ರದೇಶ, ತೆಲಂಗಾಣದಲ್ಲಿ ವರುಣನ ಅಬ್ಬರ ಜೋರಾಗಿದ್ದು ಮಳೆಯಿಂದ ಇದುವರೆಗೂ ಕನಿಷ್ಠ 19 ಜನರು ಸಾವನ್ನಪ್ಪಿದ್ದಾರೆ ಅಲ್ಲದೆ ವಿವಿಧ ಭಾಗಗಳಿಂದ 17,000 ಕ್ಕೂ
ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜು, ಆಸ್ಪತ್ರೆಯಲ್ಲಿ ತರಬೇತಿ ನಿರತ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ವಿರುದ್ಧ ಇಡೀ ದೇಶವೆ ವೈದ್ಯೆ ಪರ ಹೋರಾಡುತ್ತಿದೆ. ಈ ಮದ್ಯೆ ಅದೇ ಪ್ರತಿಭಟನೆ ವೇಳೆ
ಸುಪ್ರೀಂ ಕೋರ್ಟ್ನ 75 ನೇ ವಾರ್ಷಿಕೋತ್ಸವದ ಗೌರವಾರ್ಥವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದರು.
ಉತ್ತರಪ್ರದೇಶದ ಲಖನೌನಲ್ಲಿರುವ ರಾಮ್ ಮನೋಹರ ಲೋಹಿಯಾ ನ್ಯಾಷನಲ್ ಲಾ ಕಾಲೇಜ್ಲ್ಲಿ 19 ವರ್ಷದ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ.
ಕಾಫಿ ಕುಡಿಯಲು ಹೋದ ಯುವಕನಿಗೆ ಜಿರಳೆ ಪತ್ತೆಯಾಗಿರುವ ಘಟನೆ ಮಲಾಡ್ ಮೂಲದ ಕೆಫೆಯೊಂದರಲ್ಲಿ ನಡೆದಿದೆ. ಸ್ಥಳೀಯ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಸಾಮೂಹಿಕ ಪ್ರಯತ್ನದಿಂದಷ್ಟೇ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಿಸಲು ಸಾಧ್ಯ ಎಂದು ಪರಿಸರ ಸಚಿವ ಗೋಪಾಲ್ ರಾಯ್ ಹೇಳಿದ್ದಾರೆ.
ಎರಡು ವರ್ಷದ ಮಗುವಿನ ಮೇಲೆ ಟ್ರಕ್ ಹರಿಸಿರುವ ಭೀಕರ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ಇಂದು ನಡೆದಿದೆ. ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಆಘಾತಕಾರಿ ಘಟನೆ ಸೆರೆಯಾಗಿದೆ.
ಬಂಗಾಳದ ಆಸ್ಪತ್ರೆಯೊಂದರಲ್ಲಿ ಕರ್ತವ್ಯದಲ್ಲಿದ್ದ ನರ್ಸ್ ಗೆ ರೋಗಿಯೊಬ್ಬ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿರುವ ಘಟನೆ ಬಂಗಾಳದ ಬಿರ್ಭಮ್ನ ಇಲಂಬಜರ್ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ನರೇಂದ್ರ ಭಾಯ್ ಜೀ’ ಎಂದು ಸಂಬೋಧಿಸುವ ಮೂಲಕ ಗಮನ ಸೆಳೆದಿದ್ದಾರೆ.
10ನೇ ತರಗತಿ ವಿದ್ಯಾರ್ಥಿನಿಯೊಬ್ಬರು ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಅನುಭವಿಸುತ್ತಿರುವುದಾಗಿ ದೂರು ದಾಖಲಿಸಿರುವ ಘಟನೆ ಉತ್ತರಾಖಂಡದ ಹಲ್ದ್ವಾನಿಯಲ್ಲಿ ಘಟನೆ ನಡೆದಿದೆ.