Showing 20 of 2480 posts • Page 68 of 124
ಮಧ್ಯಪ್ರದೇಶದ ಜಬಲ್ಪುರದಿಂದ ಹೈದರಾಬಾದ್ಗೆ ಹೊರಟಿದ್ದ ಇಂಡಿಗೋ ವಿಮಾನವನ್ನು ಬಾಂಬ್ ಬೆದರಿಕೆ ಬಂದ ನಂತರ ನಾಗ್ಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ. ವಿಮಾನದಲ್ಲಿದ್ದ ಎ
ಪತಿ ಅವಲಕ್ಕಿ ಉಪ್ಪಿಟ್ಟು ಮಾಡಿಕೊಟ್ಟಿಲ್ಲ ಎಂದು ಮನನೊಂದು ನವವಿವಾಹಿತೆ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ.
ಬಿಹಾರದ ಬೇಗುಸರಾಯ್ನಲ್ಲಿ ಶನಿವಾರ ನಡೆದ ಕಾರ್ಯಕ್ರಮವೊಂದರಲ್ಲಿ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಹಿರಿಯ ಜನತಾ ದಳ (ಯುನೈಟೆಡ್) ನಾಯಕ ಕೆಸಿ ತ್ಯಾಗಿ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಪಕ್ಷದ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರಕುಸಿತ ಆಗಿರುವ ಕಾರಣ ಆಂಧ್ರ ಪ್ರದೇಶದ ಹಲವು ಕಡೆಗಳಲ್ಲಿ ಕಳೆದ 24 ಗಂಟೆಯಲ್ಲಿ ಭಾರೀ ಪ್ರಮಾಣ ದಲ್ಲಿ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತ ಗೊಂಡಿದೆ.
ತೂತುಕುಡಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟು, ನಾಲ್ವರು ಗಾಯಗೊಂಡಿದ್ದಾರೆ. ತೂತುಕುಡಿಯ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ
ಜಾರ್ಖಂಡ್ನ ಪಲಾಮು ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯ ಕಾನ್ಸ್ಟೆಬಲ್ ನೇಮಕಾತಿ ಪ್ರಕ್ರಿಯೆಯ ದೈಹಿಕ ಪರೀಕ್ಷೆಯ ವೇಳೆ ಮೂರ್ಛೆ ಹೋದ 25 ಅಭ್ಯರ್ಥಿಗಳ ಪೈಕಿ ಮೂವರು ಸಾವನ್ನಪ್ಪಿದ್ದಾರೆ.
ಗೋಮಾಂಸ ಆರೋಪದ ಮೇಲೆ ಪಶ್ಚಿಮ ಬಂಗಾಳದ ವಲಸೆ ಕಾರ್ಮಿಕನನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 7 ಮಂದಿಯನ್ನು ಬಂಧಿಸಲಾಗಿದೆ. ಆಗಸ್ಟ್ 27 ರಂದು
ಭಾರತದ ಚುನಾವಣಾ ಆಯೋಗವು (ECI) ಹರಿಯಾಣ ಅಸೆಂಬ್ಲಿ ಚುನಾವಣೆಯ ಮತದಾನದ ದಿನಾಂಕದಲ್ಲಿ ಬದಲಾವಣೆಯನ್ನು ಘೋಷಿಸಿದೆ. ಅಕ್ಟೋಬರ್ 1 ರ ಬದಲಾಗಿ ಅಕ್ಟೋಬರ್ 5 ರಂದು ಹರಿಯಾಣ
ವಾರಣಾಸಿಯ ಹುಕುಲ್ಗಂಜ್ನ ಲಾಲ್ಪುರ್ ಪ್ರದೇಶದಲ್ಲಿ ಆಘಾತಕಾರಿ ಪ್ರಕರಣವೊಂದು ಹೊರಬಿದ್ದಿದ್ದು, ತಡರಾತ್ರಿ ಬುಲೆಟ್ ಬೈಕಿನಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಇಬ್ಬರು
ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತ್ವರಿತ ತೀರ್ಪುಗಳು ದೇಶಕ್ಕೆ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ (ಆ.31) ಹೇಳಿದ್ದಾರೆ.
ಕೇಂದ್ರ ಸರ್ಕಾರ 1989ರ ಬ್ಯಾಚ್ನ ಐಎಎಸ್ ಅಧಿಕಾರಿ ಧರ್ಮೇಂದ್ರ ಅವರನ್ನು ದೆಹಲಿಯ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. 1987ರ ಬ್ಯಾಚ್ನ ಐಎಎಸ್ ಅಧಿಕಾರಿ ನರೇಶ್ ಕುಮಾರ್ ಅವರ ಸ್ಥಾನಕ್ಕೆ ಧರ್ಮೇಂದ್ರ ನೇಮಕಗೊಂಡಿದ್ದಾರೆ.
ದುರಸ್ತಿಗಾಗಿ ಎತ್ತಿಕೊಂಡು ಸಾಗುತ್ತಿದ್ದಾಗ ಖಾಸಗಿ ಹೆಲಿಕಾಪ್ಟರ್ ಪತನಗೊಂಡ ಘಟನೆ ಉತ್ತರಾಖಂಡದ ಕೇದಾರನಾಥದಲ್ಲಿ ನಡೆದಿದೆ.
ಸೆಪ್ಟೆಂಬರ್ ಮೊದಲ ಹಾಗೂ ಎರಡನೇ ವಾರದ ಗಣೇಶನ ಪೂಜೆ, ವಿಸರ್ಜನೆ ಕಾರ್ಯಗಳು ನಡೆಯಲಿದೆ. ಹಬ್ಬದ ವೇಳೆ ಸಂಚಾರ ದಟ್ಟಣೆ, ಟಿಕೆಟ್ ಸಿಗದೆ ನಿರಾಶೆಯಾಗುವ ಸಾಧ್ಯತೆಗಳು ಹೆಚ್ಚು.
ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಮಕ್ಕಳಿಲ್ಲ. ಹೀಗಾಗಿ ಮಕ್ಕಳ ಅಗಲುವಿಕೆಯ ದುಃಖ ಅವರಿಗೆ ಗೊತ್ತಾಗದು ಎಂದು ಟ್ರೈನಿ ವೈದ್ಯೆಯ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತರ ಪ್ರತಿಭಟನೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದೆ ಕಂಗನಾ ರನೌತ್ ಅವರು ಸಂಸತ್ತಿನಲ್ಲಿರಲು ಅರ್ಹರಲ್ಲ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ವಾಗ್ದಾಳಿ ನಡೆಸಿದ್ದಾರೆ.
ಮದುವೆಯಾಗುವ ಭರವಸೆ ನೀಡಿ ನರ್ಸ್ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ ಉತ್ತರ ಪ್ರದೇಶದ ಭದೋಹಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಶುಕ್ರವಾರ ರಾತ್ರಿ ಜೆ & ಕೆ ಪೊಲೀಸ್ ಸೇವೆಗಳ ನಾಲ್ವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ.
ಸಮೋಸಾ ಮತ್ತು ಪಕೋಡಾ ಮಾರಾಟ ಮಾಡುವ 18 ವರ್ಷದ ಸನ್ನಿ ಕುಮಾರ್ NEET UG ಪರೀಕ್ಷೆಯಲ್ಲಿ 720ಕ್ಕೆ 664 ಅಂಕಗಳನ್ನು ಗಳಿಸಿ ವೈದ್ಯನಾಗುವ ಬಹಳ ವರ್ಷಗಳ ಕಾಲದ ಕುಮಾರ್ ಕನಸೀಗ ನನಸಾಗಿದೆ.
ತಿರುಮಲ ತಿರುಪತಿ ದೇವಸ್ಥಾನದಲ್ಲಿ ಇನ್ಮುಂದೆ ಲಡ್ಡುಗಳನ್ನು ಪಡೆಯಬೇಕೆಂದರೆ ಆಧಾರ್ ಕಾರ್ಡ್ ಅನ್ನು ಕಡ್ಡಾಯ ಮಾಡಲಾಗಿದೆ.