Showing 20 of 2382 posts • Page 7 of 120
ಎಮ್ಮೆ ಮೇಯಿಸಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿಎಮ್ಮೆ ಮೇಯಿಸಲು ತೆರಳಿದ್ದ ಒಂದೇ ಕುಟುಂಬದ ಇಬ್ಬರು ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ತಾಲೂಕಿನ ಮುಗನೂರ ಗ್ರಾಮದಲ್ಲಿ ನಡೆದಿದೆ.ರುವ ಹೃದಯವಿದ್ರಾವಕ ಘಟನೆ ತಾಲೂಕಿನ ಮುಗನೂರ ಗ್ರಾಮದಲ್ಲಿ ನಡೆದಿದೆ.
ತಮಿಳುನಾಡಿನ ತಿರುವಳ್ಳೂರು ಜಿಲ್ಲೆಯ ಸೀಫುಡ್ ಸಂಸ್ಕರಣಾ ಘಟಕದಲ್ಲಿ ಇಂದು ಭೀಕರ ಅಮೋನಿಯಾ ಅನಿಲ ಸೋರಿಕೆಯಾಗಿದ್ದು, ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಬೈಕ್ ಪಾರ್ಕಿಂಗ್ ವಿಚಾರಕ್ಕೆ ಆರಂಭವಾದ ಜಗಳ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿರುವ ಘಟನೆ ದೆಹಲಿಯ ನೈಋತ್ಯ ಭಾಗದ ಬಿಂದಾಪುರದಲ್ಲಿ ನಡೆದಿದೆ.
ಅನಂತಪುರದ ಸುಬ್ರಹ್ಮಣ್ಯೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ‘ನನ್ನ ಅತ್ತೆ ಸಾಯುವಂತೆ ಮಾಡು’ ಎಂದು ಬರೆದ 20 ರು. ನೋಟು ಪತ್ತೆಯಾಗಿದೆ.
ನಿಶ್ಚಿತ ವಧುವಿನೊಂದಿಗೆ ಲೋಹಗಡ್ ಕೋಟೆಗೆ ಟ್ರೆಕಿಂಗ್ ಗೆ ತೆರಳಿದ್ದ ಪುಣೆಯ 26 ವರ್ಷದ ಯುವಕ 400 ಅಡಿ ಆಳದ ಕಂದಕಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಮೇಕೆದಾಟುದಲ್ಲಿ ಕಾವೇರಿಗೆ ಅಡ್ಡಲಾಗಿ ಸಮತೋಲನ ಜಲಾಶಯ ನಿರ್ಮಿಸುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಯನ್ನು ಆಕ್ಷೇಪಿಸಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮಂಡಿಸಿದ ನಿರ್ಣಯವನ್ನು ತಮಿಳುನಾಡು ವಿಧಾನಸಭೆ ಶುಕ್ರವಾರ (ಜೂನ್ 19, 2026) ಸರ್ವಾನುಮತದಿಂದ ಅಂಗೀಕರಿಸಿತು.
ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾದ ರಾಷ್ಟ್ರೀಯ ಹೆದ್ದಾರಿ-05 ರಲ್ಲಿ ಸಂಭವಿಸಿದ ಭಾರಿ ಭೂಕುಸಿತದಿಂದಾಗಿ, ಎರಡೂ ದಿಕ್ಕುಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ.
ಗಡಿ ಭದ್ರತಾ ಪಡೆಯ ನಾಲ್ವರು ಮಹಿಳಾ ಸಿಬ್ಬಂದಿಗಳು 8,848.86 ಮೀಟರ್ ಎತ್ತರದ ವಿಶ್ವದ ಅತಿ ಎತ್ತರದ ಶಿಖರವಾದ ಮೌಂಟ್ ಎವರೆಸ್ಟ್ ಅನ್ನು ಏರುವ ಮೂಲಕ ಇತಿಹಾಸ ಬರೆದಿರುವುದು ಭಾರತಕ್ಕೆ ಹೆಮ್ಮೆಯ ಕ್ಷಣವಾಗಿದೆ.
ಮಿರ್ಜಾಪುರ ಕಲೆಕ್ಟರೇಟ್ ಬಳಿ ಪೊಲೀಸ್ ಸಮವಸ್ತ್ರ ಧರಿಸಿ ಸಬ್ ಇನ್ಸ್ಪೆಕ್ಟರ್ ಎಂದು ನಟಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸುಮಾರು 25 ವರ್ಷಗಳಷ್ಟು ಹಳೆಯದಾದ ವಿಧಾನಸಭೆ ಸಂಪ್ರದಾಯಕ್ಕೆ ಬದಲಾಗಿ, ವಿಜಯ್ ನೇತೃತ್ವದ ಸರ್ಕಾರ ಅಧಿಕಾರ ವಹಿಸಿಕೊಂಡ ಮೇಲೆ ತಮಿಳುನಾಡು ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣಕ್ಕೂ ಮುನ್ನ ರಾಷ್ಟ್ರಗೀತೆ ಪ್ರತಿಧ್ವನಿಸಿತು.
ಮದುವೆಯಾಗಿ ಕೇವಲ 48 ದಿನಗಳಲ್ಲೇ ನವವಿವಾಹಿತೆಯೊಬ್ಬಳು ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಮುಂಬೈ ಸಮೀಪದ ಅಂಬರ್ನಾಥ್ನಲ್ಲಿ ನಡೆದಿದೆ.
ಬೊಲೆರೊ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಏಳು ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ಶಿಮ್ಲಾದ ಮಸ್ರುಂದ್-ಹಮಲ್ ರಸ್ತೆಯಲ್ಲಿ ನಡೆದಿದೆ.
‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯು ರಾಜ್ಯದಲ್ಲಿ ‘ನೀಟ್’ ಪರೀಕ್ಷೆ ವಿರುದ್ಧದ ಆಕ್ರೋಶವನ್ನು ಮತ್ತೊಮ್ಮೆ ಭುಗಿಲೇಳುವಂತೆ ಮಾಡಿದೆ.
ಪ್ರಧಾನಮಂತ್ರಿ ವಿಕಸಿತ ಭಾರತ ರೋಜಗಾರ್ ಯೋಜನೆಯಡಿ ಪ್ರಧಾನಿ ಮೋದಿ ಅವರು ಶುಕ್ರವಾರ ದೆಹಲಿಯಲ್ಲಿ ಸುಮಾರು 2,400 ಕೋಟಿ ರೂ. ಮೌಲ್ಯದ ಪ್ರೋತ್ಸಾಹ ಧನವನ್ನು ವಿತರಣೆ ಮಾಡಲಿದ್ದಾರೆ.
ಭಾರತ ಶಿಕ್ಷಣ ವ್ಯವಸ್ಥೆಯು ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಹೇರುತ್ತಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಜೂನ್ 30, 2026ರ ಒಳಗೆ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ಎಲ್ಪಿಜಿ ಸಿಲಿಂಡರ್ ಗ್ರಾಹಕರಿಗೆ ತೈಲ ಮಾರಾಟ ಸಂಸ್ಥೆಗಳು ಮಹತ್ವದ ಗಡುವು ನೀಡಿವೆ.
ರೊಮೇನಿಯಾದಲ್ಲಿ ವಾಸಿಸುವ ಭಾರತೀಯ ನಿರ್ಮಾಣ ಕಾರ್ಮಿಕ ವಿಪಿನ್ ಕುಮಾರ್, ಐದು ವರ್ಷದ ಬಾಲಕಿಯನ್ನು ಉಳಿಸಲು ಹಿಮಾವೃತ ಸರೋವರಕ್ಕೆ ಹಾರಿದ ನಂತರ ಗೌರವ ಪೌರತ್ವವನ್ನು ಪಡೆದಿದ್ದಾರೆ.
ದೇಶಾದ್ಯಂತ ಜೂನ್ 21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಮ್ ಆ್ಯಪ್ಗೆ ವಿಧಿಸಿರುವ ತಾತ್ಕಾಲಿಕ ನಿರ್ಬಂಧದ ವಿರುದ್ಧ ಟೆಲಿಗ್ರಾಮ್ ಸಂಸ್ಥೆ ದೆಹಲಿ ಹೈಕೋರ್ಟ್ಗೆ ಮೊರೆ ಹೋಗಿದೆ.
ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ.
ಕಳೆದ ಮೂರು ತಿಂಗಳಿನಿಂದ ಪಿಂಚಣಿ ಸಿಗದ ಕಾರಣ ಖಿನ್ನತೆಗೊಳಗಾಗಿ 66 ವರ್ಷದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಬೆನ್ನಲ್ಲೇ ಒಡಿಶಾದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.