Showing 20 of 2480 posts • Page 71 of 124
ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಚಂಪೈ ಸೊರೆನ್ ಆಗಸ್ಟ್ 30 ರಂದು ರಾಂಚಿಯಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ.
ದೇವಸ್ಥಾನದ ಆವರಣವೊಂದರಲ್ಲಿ ಗೋವಿನ ಬಾಲ ಪತ್ತೆಯಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಈ ಘಟನೆ ವಿರೋಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆ ಪ್ರದೇಶದಲ್ಲಿ ಜಮಾಯಿಸಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗುತ್ತಿದೆ.
ನಾವು ಒಗ್ಗಟ್ಟಾಗಿರಬೇಕು. ಇಲ್ಲದಿದ್ದರೆ ನಮ್ಮನ್ನು ಕತ್ತರಿಸಲಾಗುತ್ತದೆ ಎಂದು ದೇಶದ ಜನತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂದೇಶವೊಂದನ್ನು ನೀಡಿದ್ದಾರೆ.
ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ಸೀಟು ಹಂಚಿಕೆ ಕುರಿತು ಕಾಂಗ್ರೆಸ್ ಪಕ್ಷ ಮತ್ತು ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಒಪ್ಪಂದವನ್ನು ಅಂತಿಮಗೊಳಿಸಿದೆ. ಈ ಒಪ್ಪಂದದ ಪ್ರಕಾರ 90
ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ರಾಜ್ಕೋಟ್ ನಲ್ಲಿ ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಿದ್ದ ಮರಾಠ ಸಾಮ್ರಾಜ್ಯದ ಸಂಸ್ಥಾಪಕ ಛತ್ರಪತಿ ಶಿವಾಜಿ ಮಹಾರಾಜರ 35
ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ, ಚೂರಲ್ಮಾಲ ಹಾಗೂ ಪುಂಜಿರಿಮಟ್ಟಂನಲ್ಲಿ ನಡೆದಿದ್ದ ಭಾರೀ ಭೂಕುಸಿತದಿಂದಾಗಿ ಸಂತ್ರಸ್ತರು ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದಿದ್ದರು. ಇದೀಗ ಅವರನ್ನು ಸ್ಥಳಾಂತರಿಸಲಾಗಿದೆ.
ದಿಬ್ರುಗಢದಲ್ಲಿರುವ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಪ್ರಾದೇಶಿಕ ಕೇಂದ್ರ ಹೊಸದಾದ ಮತ್ತು ವೆಚ್ಚ-ಪರಿಣಾಮಕಾರಿ ಕ್ಷಯರೋಗ ಪರೀಕ್ಷಾ ಸಾಧನವನ್ನು ಅಭಿವೃದ್ಧಿಪಡಿಸಿದೆ.
ಒಡಿಶಾದ ಪುರಿ ಜಿಲ್ಲೆಯ ಪಿಪಿಲಿ ಪ್ರದೇಶದಲ್ಲಿ ಸಾಮಾನ್ಯವಾಗಿ ಹಕ್ಕಿ ಜ್ವರ ಎಂದು ಕರೆಯಲ್ಪಡುವ ಏವಿಯನ್ ಇನ್ಫ್ಲುಯೆಂಜಾದ H5N1 ಸ್ಟ್ರೈನ್ ಪತ್ತೆಯಾದ ನಂತರ ಒಡಿಶಾದಲ್ಲಿ 5,000ಕ್ಕೂ ಹೆಚ್ಚು ಕೋಳಿಗಳನ್ನು
ಕೇಂದ್ರ ಸರ್ಕಾರ ಬಲವಾಗಿರದೇ ಹೋಗಿದ್ದರೆ ಭಾರತದಲ್ಲೂ ಪರಿಸ್ಥಿತಿ ಬಾಂಗ್ಲಾದೇಶದಂತಾಗುತ್ತಿತ್ತು ಎಂದು ರೈತರ ಪ್ರತಿಭಟನೆ ವಿಚಾರವಾಗಿ ಕಂಗನಾ ರಣಾವತ್ ಹೇಳಿದ್ದಾರೆ.
ಭಾರತದಲ್ಲಿ ಕರ್ತವ್ಯ ನಿರತರಾಗಿದ್ದ ಬಾಂಗ್ಲಾದೇಶದ ಇಬ್ಬರು ರಾಜತಾಂತ್ರಿಕರನ್ನು ಕರ್ತವ್ಯದಿಂದ ವಜಾಗೊಳಿಸಿ ಬಾಂಗ್ಲಾದೇಶದ ಮಧ್ಯಾಂತರ ಸರ್ಕಾರ ಆದೇಶ ಹೊರಡಿಸಿರುವುದಾಗಿ ವರದಿ ತಿಳಿಸಿದೆ.
ಕೇಂದ್ರಾಡಳಿತ ಪ್ರದೇಶವಾದ ಲಡಾಖ್ನಲ್ಲಿ ಐದು ಹೊಸ ಜಿಲ್ಲೆಗಳನ್ನು ರಚಿಸಲು ಮೋದಿ ಸರ್ಕಾರ ನಿರ್ಧರಿಸಿದ್ದು ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಮಾಹಿತಿ ನೀಡಿದ್ದಾರೆ.
ಫುಟ್ಪಾತ್ ಮೇಲೆ ಮಲಗಿದ್ದ ಐವರ ಮೇಲೆ ಟ್ರಕ್ವೊಂದು ಹರಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಇಂದು ನಡೆದಿದೆ.
ಮುಂದಿನ ತಿಂಗಳು ಜಮ್ಮು ಕಾಶ್ಮೀರದಲ್ಲಿ ನಡೆಯಲಿರುವ ವಿಧಾನಸಭಾ ಚುಣಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬಾಲಕನೊಬ್ಬ ಮೊಬೈಲ್ ನೋಡುತ್ತ ಕೀ, ಚಾಕು ಸೇರಿದಂತೆ ಇತರೆ ಕಬ್ಬಿಣದ ವಸ್ತುಗಳನ್ನು ನುಂಗಿರುವ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೋತಿಹಾರಿ ನಗರದ ಚಂಡಿಮರಿ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ನ ಹಿರಿಯ ಸಂಸದ ವಸಂತ್ರಾವ್ ಚವಾಣ್ ನಿಧನರಾಗಿದ್ದಾರೆ. ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ.
ಮಹಿಳೆಯರ ಮೇಲಿನ ಅಪರಾಧವನ್ನು ಕ್ಷಮಿಸಲು ಸಾಧ್ಯವಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದ್ದಾರೆ.
ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ ಡೆಂಕಣಿಕೊಟ್ಟೈನ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ನಡೆದಿದೆ.
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ನಿವಾಸದ ಮೇಲೆ ಕೇಂದ್ರ ತನಿಖಾ ದಳ ಇಂದು ದಾಳಿ ನಡೆಸಿದೆ.
ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದ ಆವರಣದಲ್ಲಿ ನಿಗಾದಲ್ಲಿ ಇರಿಸಲಾಗಿದ್ದ ಚೀತಾಗಳನ್ನು ಶೀಘ್ರದಲ್ಲಿಯೇ ಅರಣ್ಯ ಪ್ರದೇಶಕ್ಕೆ ಬಿಡಲು ನಿರ್ಧರಿಸಲಾಗಿದೆ.
ಈ ವರ್ಷದ ಅಕ್ಟೋಬರ್ನಲ್ಲಿ ಆಯೋಜಿಸಲಿರುವ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್(CHG) ವೈಯಕ್ತಿಕ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಶಾಂಘೈ ಸಹಕಾರ ಸಂಸ್ಥೆ(SCO) ನಾಯಕರನ್ನು ಪಾಕಿಸ್ತಾನ ಆಹ್ವಾನಿಸಿದೆ.