Showing 20 of 2480 posts • Page 74 of 124
ನರ್ಸರಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಮಹಾರಾಷ್ಟ್ರದ ಬದ್ಲಾಪುರದಲ್ಲಿ ಉದ್ನಿಗ್ನ ಪ್ರತಿಸ್ಥಿತಿ ನಿರ್ಮಿಸಿದ್ದು, ಸಾರ್ವಜನಿಕರ ಪ್ರತಿಭಟನೆ ನಡೆಸುತ್ತಿದ್ದಾರೆ.
ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಿಕ್ಕಿ ಅಲ್ಲಿನ ಹಿಂದೂಗಳು ನಲುಗಿ ಹೋಗಿರುವ ಬಗ್ಗೆ ಭಾರತದಲ್ಲಿ ಭಾರೀ ಖಂಡನೆ ವ್ಯಕ್ತವಾಗಿತ್ತು.
ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಅಭಿನಯದ ಸ್ತ್ರೀ 2 ಚಿತ್ರ ಭಾರಿ ಯಶಸ್ಸು ಕಂಡಿದೆ. ಬಾಕ್ಸ್ ಅಫೀಸ್ನಲ್ಲೂ ಬಾರಿ ಗಳಿಕೆಯೊಂದಿಗೆ ಈ ಚಿತ್ರ ಮುನ್ನುಗ್ಗುತ್ತಿದೆ.
ಯುವಕರು ಬುರ್ಖಾ ಧರಿಸಿ ಬೈಕ್ ಸ್ಟಂಟ್ ಮಾಡಿದ ಹಿನ್ನಲೆಯಲ್ಲಿ , ತಮ್ಮ ಕಾರ್ಯಗಳನ್ನು ಚಿತ್ರೀಕರಿಸಿದ ಮತ್ತು ಇದೆಲ್ಲವನ್ನೂ ಮಾಡಿದ್ದ ನಗರದ ಐವರು ಯುವಕರನ್ನು ಪೊಲೀಸರು ಬಂಧಿಸಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.
ಫಾರ್ಮಾ ಕಂಪನಿಯಲ್ಲಿ ಭಾರೀ ಸ್ಫೋಟವೊಂದು ಸಂಭವಿಸಿದ್ದು, 18 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಪಲ್ಲೆ ಜಿಲ್ಲೆಯಲ್ಲಿ ಸಂಭವಿಸಿದೆ.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಮೀಸಲಾತಿ ವಿಚಾರದಲ್ಲಿ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಇಂದು ಭಾರತ್ ಬಂದ್ಗೆ ಕರೆ ನೀಡಲಾಗಿದೆ.
ಕಾಲೇಜಿಗೆ ಹೋದಾಗ ಸ್ನಾಕ್ಸ್ ತಿನ್ನಬೇಕೆಂದು ಬೇಕರಿಗೆ ಹೋದಾಗ ಅಲ್ಲಿ ಎಗ್ ಪಫ್ಗಾಗಿ ಸ್ನೇಹಿತರ ಜೊತೆ ಕಿತ್ತಾಡಿದ್ದು ಇರುತ್ತೆ. ಅಬ್ಬಬ್ಬಾ ಅಂದ್ರೆ ಎಗ್ ಪಫ್ ಎಷ್ಟು ತಿನ್ನುತ್ತೇವೆ 5 ಇಲ್ವೋ 10.ಆದರೆ ಆಂಧ್ರದ ಮಾಜಿ
ಕುಟುಂಬ ಕಲಹ ತಾರಕಕ್ಕೇರಿ ರಸ್ತೆಯಲ್ಲಿಯೇ ದುಬಾರಿ SUV ಕಾರಿನ ಮೂಲಕ ಪರಸ್ಪರ ಗುದ್ದಿಕೊಂಡಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ
ಲಾಲುಪ್ರಸಾದ್ ಯಾದವ್ ನೇತೃತ್ವದ ಆರ್ ಜೆಡಿ ಪಕ್ಷದ ಮುಖಂಡ, ಸ್ಥಳೀಯ ಕೌನ್ಸಿಲರ್ ಪಂಕಜ್ ರಾಯ್ ಅವರನ್ನು ದುಷ್ಕರ್ಮಿಗಳು ಅಟ್ಟಾಡಿಸಿಕೊಂಡು ಹೋಗಿ ಗುಂಡಿಕ್ಕಿ ಹತ್ಯೆಗೈದಿರುವ ಘಟನೆ
ಸೆಂಟ್ರಲ್ ಬ್ಯಾಂಕ್ ಒಲಿಂಪಿಕ್ಸ್ನಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸತತ ಎರಡನೇ ಬಾರಿ ಚಿನ್ನದ ಪದಕ ಜಯಿಸಿದ್ದಾರೆ. ಸೆಂಟ್ರಲ್ ಬ್ಯಾಂಕುಗಳನ್ನು ಹೇಗೆ ನಿರ್ವಹಣೆ ಮಾಡಲಾಗುತ್ತಿದೆ ಎನ್ನುವುದರ
ಇಟಾವಾ ಜಿಲ್ಲೆಯ ಆಗ್ರಾ-ಕಾನ್ಪುರ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಕಾನ್ಪುರ ಕಡೆಗೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಬದಿ ನಿಂತಿದ್ದ
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರದ ಪ್ರತಿಷ್ಠಿತ ಶಾಲೆಯೊಂದಲ್ಲಿ ನರ್ಸರಿ ಓದುತ್ತಿರುವ ಇಬ್ಬರು ಮಕ್ಕಳ ಮೇಲೆ ಅದೇ ಶಾಲೆಯ ಗುಮಾಸ್ತ ಲೈಂಗಿಕ ದೌರ್ಜನ್ಯ ಎಸಗಿದ ಭೀಕರ ಘಟನೆ ನಡೆದಿದೆ. ಆ.17ರಂದು ಶಾಲೆಯ ಶೌಚಾಲಯದಲ್ಲಿ
ಇಂದಿನಿಂದ (ಆ.21ರಿಂದ) ಮೂರು ದಿನಗಳ ಕಾಲ ಪೋಲೆಂಡ್ ಮತ್ತು ಉಕ್ರೇನ್ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಈ ಭೇಟಿಯ ಮೂಲಕ ಹಲವು ದಾಖಲೆಗಳಿಗೆ ಕಾರಣವಾಗುವ
ಎಸ್ಸಿ, ಎಸ್ಟಿ ಒಳಮೀಸಲಾತಿ ಕುರಿತು ನಿರ್ಧಾರ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಗಳಿವೆ ಎಂಬ ಸುಪ್ರೀಂ ಕೋರ್ಟ್ನ ಇತ್ತೀಚೆಗಿನ ತೀರ್ಪನ್ನು ಖಂಡಿಸಿ ರಿಸರ್ವೇಷನ್ ಬಚಾವೋ ಸಂಘರ್ಷ್ ಸಮಿತಿ ಕರೆ
ಸದ್ಯ ಜೈಲುವಾಸ ಅನುಭವಿಸುತ್ತಿರುವ ಪಾಕಿಸ್ತಾನ ಮಾಜಿ ಪ್ರಧಾನಿ ಹಾಗೂ ಕ್ರಿಕೆಟಿಗ ಇಮ್ರಾನ್ ಖಾನ್ ಬ್ರಿಟನ್ನ ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಚಾನ್ಸಲರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ.
ಕೋಲ್ಕತಾ ವೈದ್ಯೆ ಪ್ರಕರಣ ದೇಶಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘಟನೆ ವಿರುದ್ಧ ದೇಶದ ಮೂಲೆ ಮೂಲೆಯಲ್ಲಿ ಪ್ರತಿಭಟೆಗಳು ನಡೆಯುತ್ತಿದೆ.
ರಾಜಸ್ಥಾನದ ಕೋಟಾದಲ್ಲಿ 18 ವರ್ಷದ ಕೋಚಿಂಗ್ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೊಠಡಿಯ ಸ್ನಾನಗೃಹದಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಾನೆ. ಹಾಸ್ಟೆಲ್ನ ಉಸ್ತುವಾರಿಯಿಂದ
ರ್ವ ಸಿಕ್ಕಿಂನಲ್ಲಿ ಮಂಗಳವಾರ ಬೆಳಗ್ಗೆ ಭಾರೀ ಭೂಕುಸಿತ ಸಂಭವಿಸಿದ್ದು ಪರಿಣಾಮ ವಿದ್ಯುತ್ ಸ್ಥಾವರವೊಂದು ನೆಲಸಮಗೊಂಡಿರುವ ಘಟನೆ ನಡೆದಿದೆ. ಕಳೆದ ಕೆಲವು ವಾರಗಳಿಂದ ಸಿಕ್ಕಿಂನಲ್ಲಿ ಸಣ್ಣಪುಟ್ಟ ಭೂಕುಸಿತದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ.
ಕೇಂದ್ರ ಸರ್ಕಾರ ಲ್ಯಾಟರಲ್ ಎಂಟ್ರಿ ಮೂಲಕ 45 ಪ್ರಮುಖ ಹುದ್ದೆಗಳ ನೇಮಕಕ್ಕೆ ಮುಂದಾಗಿರುವುದಕ್ಕೆ ಆಡಳಿತ ಮತ್ತು ವಿಪಕ್ಷಗಳ ನಡುವೆ ಜಟಾಪಟಿ ನಡೆದ ಬೆನ್ನಲ್ಲೇ ಲ್ಯಾಟರಲ್ ಎಂಟ್ರಿ ಮೂಲಕದ ನೇಮಕಾತಿ
ಆಪಾದಿತ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿರುವ ಮನಿ ಲಾಂಡರಿಂಗ್ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಇಂದುಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 27ರವರೆಗೆ ವಿಸ್ತರಿಸಿದೆ.